Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಕ್ರೀಡೆ

ನಾರ್ವೆ ಚೆಸ್: ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಮೊದಲ ಗೆಲುವು ಸಾಧಿಸಿದ ಪ್ರಜ್ಞಾನಂದ!

18 ವರ್ಷದ ಗ್ರ್ಯಾಂಡ್ ಮಾಸ್ಟರ್ ರಮೇಶ್ ಬಾಬು ಪ್ರಜ್ಞಾನಂದ ವಿಶ್ವದ ಅಗ್ರಮಾನ್ಯ ಆಟಗಾರ ಮ್ಯಾಗ್ನಸ್ ಕಾರ್ಲಸನ್ ವಿರುದ್ಧ ಮೊದಲ ಬಾರಿ ಗೆಲುವು ಸಾಧಿಸಿದ್ದಾರೆ. ಗುರುವಾರ ನಡೆದ ನಾರ್ವೆ ಚೆಸ್ ಟೂರ್ನಿಯ 3ನೇ ಸುತ್ತಿನ ಪಂದ್ಯದಲ್ಲಿ ಪ್ರಜ್ಞಾನಂದ ಗೆಲುವು ಸಾಧಿಸುವ ಮೂಲಕ ಟೂರ್ನಿಯಲ್ಲಿ…

ತಾಜಾ ಸುದ್ದಿ

ಪುರಿ ಜಗನ್ನಾಥ ಜಾತ್ರಾ ಮಹೋತ್ಸವದಲ್ಲಿ ಪಟಾಕಿ ಸ್ಫೋಟ: ಒಬ್ಬ ಭಕ್ತ ಸಾವು, 23 ಮಂದಿಗೆ ಗಾಯ

ಒಡಿಶಾದ ಪುರಿ ಜಗನ್ನಾಥ ದೇವಸ್ಥಾನದ ಜಾತ್ರೆ ವೇಳೆ ಸ್ಫೋಟ ಸಂಭವಿಸಿದ್ದರಿಂದ ಒಬ್ಬ ಮೃತಪಟ್ಟು, 23 ಮಂದಿ ಗಾಯಗೊಂಡಿದ್ದಾರೆ. ಬುಧವಾರ ರಾತ್ರಿ ಜಾತ್ರಾ ಮಹೋತ್ಸವದ ವೇಳೆ ಪಟಾಕಿ ಸಿಡಿಸುವ ವೇಳೆ ಸ‍್ಫೋಟ ಸಂಭವಿಸಿದ್ದರಿಂದ ಈ ದುರ್ಘಟನೆ ಸಂಭವಿಸಿದೆ. ಪುರಿ ಜಗನ್ನಾಥ ದೇವಸ್ಥಾನದ ಜಾತ್ರಾ…

ಜಿಲ್ಲಾ ಸುದ್ದಿ

ಬೀದರ್: ಜೈ ಶ್ರೀರಾಮ್ ಹಾಡು ಹಾಕಿದ್ದಕ್ಕಾಗಿ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ!

ಜೈ ಶ್ರೀರಾಮ್ ಅಂತ ಸಿನಿಮಾ ಹಾಡು ಹಾಕಿ ಕುಣಿದಿದ್ದಕ್ಕಾಗಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ಮಾರಾಮಾರಿ ಆಗಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್‌ನ ಮೈಲೂರು ಕ್ರಾಸ್ ಬಳಿ ಇರುವ ಗುರುನಾನಕ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ನಡುವೆ ಮಾರಾಮಾರಿ ಆಗಿದೆ. ಕಾಲೇಜಿನಲ್ಲಿ…

ಕ್ರೀಡೆ

ಭಾರತ ತಂಡದ ಕೋಚ್ ರೇಸ್ ನಿಂದ ಹಿಂದೆ ಸರಿದ ಗೌತಮ್ ಗಂಭೀರ್?

ರಾಹುಲ್ ದ್ರಾವಿಡ್ ನಿರ್ಗಮನದ ನಂತರ ತೆರವಾಗಲಿರುವ ಭಾರತ ಕ್ರಿಕೆಟ್ ತಂಡದ ಕೋಚ್ ಸ್ಥಾನದ ಸ್ಪರ್ಧೆಯಿಂದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಹಿಂದೆ ಸರಿದ ಸುಳಿವು ನೀಡಿದ್ದಾರೆ. ಕೋಲ್ಕತಾ ನೈಟ್‍ ರೈಡರ್ಸ್ 3ನೇ ಬಾರಿ ಪ್ರಶಸ್ತಿ ಗೆದ್ದ ನಂತರ ಗೌತಮ್ ಗಂಭೀರ್ ಭಾರತ…

ತಾಜಾ ಸುದ್ದಿ

ರುದ್ರಂ-2 ಸೂಪರ್ ಸಾನಿಕ್ ಕ್ಷಿಪಣಿ ಪರೀಕ್ಷೆ ಯಶಸ್ವಿ: ಭಾರತದ ಬತ್ತಳಿಕೆ ಸೇರಿದ ವಿಕಿರಣ ನಿಗ್ರಹ ಕ್ಷಿಪಣಿ!

ವಿಕಿರಣ ನಿಗ್ರಹಿಸುವ ರುದ್ರಂ-2 ಸೂಪರ್ ಸಾನಿಕ್ ಕ್ಷಿಪಣಿಯನ್ನು ಭಾರತ ಆಕಾಶದಲ್ಲಿ ಯುದ್ಧ ವಿಮಾನ ಸುಖೋಯ್ 30ಎಂಕೆಐ ಮೂಲಕ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಘಟನೆ (ಡಿಆರ್ ಡಿಒ) ಅಭಿವೃದ್ಧಿಪಡಿಸಿದ ವಿಕಿರಣ ನಿಗ್ರಹ ಕ್ಷಿಪಣಿ ಆಗಿರುವ ರುದ್ರಂ ಸೂಪರ್ ಸಾನಿಕ್…

ತಾಜಾ ಸುದ್ದಿ

ದೆಹಲಿಯಲ್ಲಿ ದೇಶದ ಇತಿಹಾಸದಲ್ಲೇ ಗರಿಷ್ಠ 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲು?

ರಾಜಧಾನಿ ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದು, ಇದು ದೇಶದ ಇತಿಹಾಸದಲ್ಲೇ ಗರಿಷ್ಠ ತಾಪಮಾನ ದಾಖಲಾಗಿದೆ. ದೆಹಲಿಯಲ್ಲಿ ಬುಧವಾರ 52.3 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿರುವುದು ಕೇಂದ್ರ ಹವಾಮಾನ ಇಲಾಖೆಗೆ ತಲೆನೋವಾಗಿದ್ದು, ತಾಪಮಾಣ ಪ್ರಮಾಣದ ಅಂಕಿ-ಅಂಶ ದಾಖಲಾಗುವ ಉಪಕರಣಗಳು ಸರಿಯಾಗಿವೆಯೇ…

share market
ತಾಜಾ ಸುದ್ದಿ

2004ರ ಲೋಕಸಭಾ ಚುನಾವಣೆ ಫಲಿತಾಂಶ ಪುನರಾವರ್ತನೆ: ಷೇರು ಮಾರುಕಟ್ಟೆ ವಿಶ್ಲೇಷಣೆ

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 400 ಸ್ಥಾನ ಗೆಲ್ಲುತ್ತಾ ಅಥವಾ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬರುತ್ತಾ ಎಂಬ ಲೆಕ್ಕಾಚಾರಗಳು ನಡೆಯುತ್ತಿದ್ದು, ಒಬ್ಬೊಬ್ಬರು ಒಂದೊಂದು ರೀತಿಯ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಚುನಾವಣೆ ಬಗ್ಗೆ ನಿಖರ ಅಭಿಪ್ರಾಯ ನೀಡುತ್ತಾ ಬಂದಿರುವ ಮಾರುಕಟ್ಟೆ ತಜ್ಞರು ಹೇಳುವುದೇ…

mamata banerjee
ತಾಜಾ ಸುದ್ದಿ

ಮೋದಿಗಾಗಿ ದೇವಸ್ಥಾನ ಕಟ್ಟಿಸಬೇಕು: ಮಮತಾ ಬ್ಯಾನರ್ಜಿ ಅಚ್ಚರಿ ಹೇಳಿಕೆ

ಮೋದಿಗಾಗಿ ದೇವಸ್ಥಾನ ಕಟ್ಟಿಸಬೇಕು. ಏಕೆಂದರೆ ದೇವಸ್ಥಾನದಲ್ಲಿ ಮೂರ್ತಿ ಬಾಯಿ ಮುಚ್ಚಿಕೊಂಡು ಕೂತಿರಬೇಕು. ಜನರಿಗೆ ತೊಂದರೆ ಕೊಡಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ತಿರುಗೇಟು ನೀಡಿದ್ದಾರೆ. ದೇವರೇ ನನ್ನನ್ನು ಕಳಿಸಿದ್ದಾರೆ. ನಾನೇ ದೇವರು ಎಂದು…

ತಾಜಾ ಸುದ್ದಿ

ಚಿಲ್ಲರೆ ಹೂಡಿಕೆದಾರರಿಗಾಗಿ 3 ಹೊಸ ಆಪ್ ಬಿಡುಗಡೆ ಮಾಡಿದ ಆರ್ ಬಿಐ!

ಚಿಲ್ಲರೆ ಮಾರಾಟವನ್ನು ಉತ್ತೇಜಿಸುವ ಉದ್ದೇಶದಿಂಧ ಭಾರತೀಯ ರಿಸರ್ವ್ ಬ್ಯಾಂಕ್ ಮಂಗಳವಾರ ಮೂರು ಮೊಬೈಲ್ ಅಪ್ಲಿಕೇಶನ್ ಗಳನ್ನು ಆರಂಭಿಸಿದೆ. ರಿಟೇಲ್ ಡೈರೆಕ್ಟ್ ಸ್ಕೀಮ್, ಫಿನ್‌ಟೆಕ್ ರೆಪೊಸಿಟರಿ ಮತ್ತು ಪ್ರವಾಹ್ ಪೋರ್ಟಲ್‌ ಹೆಸರಿನ ಮೂರು ಮೊಬೈಲ್ ಅಪ್ಲಿಕೇಶನ್ ಗಳನ್ನು ಬಿಡುಗಡೆ ಮಾಡಿದೆ. ಆರ್ ಬಿಐನ…

nirmala sitharaman
ತಾಜಾ ಸುದ್ದಿ

MSMEಯ 45 ದಿನಗಳ ಪಾವತಿ ನಿಯಮದಲ್ಲಿ ಬದಲಾವಣೆ: ವಿತ್ತ ಸಚಿವೆ ನಿರ್ಮಲಾ ಸೀತರಾಮನ್ ಸುಳಿವು

ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಅಸ್ತಿತ್ವದಲ್ಲಿರುವ 45 ದಿನಗಳ ಪಾವತಿ ನಿಯಮದಲ್ಲಿ ಬದಲಾವಣೆ ಮಾಡುವ ಕುರಿತು ಮರುಪರಿಶೀಲಿಸಲು ಸರ್ಕಾರವು ಮುಕ್ತವಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ನಂತರ ಜುಲೈನಲ್ಲಿ ಪೂರ್ಣ ಪ್ರಮಾಣದ ಬಜೆಟ್ ಮಂಡನೆ…