ಗುಜರಾತ್ ಸರ್ಕಾರವನ್ನು ನಂಬಲ್ಲ: ಹೈಕೋರ್ಟ್ ಛೀಮಾರಿ
ಗುಜರಾತ್ ಸರ್ಕಾರವನ್ನು ನಾವು ಈಗ ನಂಬುವುದಿಲ್ಲ ಎಂದು ರಾಜ್ ಕೋಟ್ ನ ಕ್ರೀಡಾ ವಲಯದಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿರುವ ಹೈಕೋರ್ಟ್ ಛೀಮಾರಿ ಹಾಕಿದೆ. ರಾಜ್ ಕೋಟ್ ನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 9 ಮಕ್ಕಳು ಸೇರಿದಂತೆ…
