Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಜಿಲ್ಲಾ ಸುದ್ದಿ

ಡಿವೈಡರ್ ಗೆ ಡಿಕ್ಕಿ ಹೊಡೆದು ಟ್ರಕ್ ಗೆ ಡಿಕ್ಕಿಯಾದ ಕಾರು: ಮಗು ಸೇರಿ 6 ಮಂದಿ ದುರ್ಮರಣ

ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರು ಟ್ರಿಕ್ ಗೆ ಡಿಕ್ಕಿ ಹೊಡೆದಿದ್ದರಿಂದ ಕಾರಿನಲ್ಲಿದ್ದ 6 ಮಂದಿ ಮೃತಪಟ್ಟ ದಾರುಣ ಘಟನೆ ಹಾಸನದಲ್ಲಿ ಸಂಭವಿಸಿದೆ. ಹಾಸನದ ಹೊರವಲಯದ ಈಚನಹಳ್ಳಿಯಲ್ಲಿ ಸಂಭವಿಸಿದ ದುರ್ಘಟನೆಯಲ್ಲಿ ಹೊಸಕೋಟೆ ನಿವಾಸಿಗಳಾದ ನಾರಾಯಣಪ್ಪ, ಸುನಂದಾ, ರವಿಕುಮಾರ್, ನೇತ್ರ, ಚೇತನ್ ಹಾಗೂ…

ಕ್ರೀಡೆ

ಆರ್ ಸಿಬಿ ಸೋಲಿನ ಆಘಾತದಿಂದ ಹೊರಬಾರದ ಕೊಹ್ಲಿ: ವಿಶ್ವಕಪ್ ಅಭ್ಯಾಸ ಪಂದ್ಯಕ್ಕೆ ಅನುಮಾನ

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ಲೇಆಫ್ ಸೋಲಿನ ಆಘಾತದಿಂದ ಹೊರಬಾರದ ವಿರಾಟ್ ಕೊಹ್ಲಿ ವಿಶ್ರಾಂತಿ ಅವಧಿಯನ್ನು ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಜೂನ್ 2ರಿಂದ ಟಿ-20 ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದೆ. ಇದಕ್ಕಾಗಿ ಇರುವ ಏಕೈಕ ಅಭ್ಯಾಸ ಪಂದ್ಯ ಬಾಂಗ್ಲಾದೇಶ ವಿರುದ್ಧ ಜೂನ್ 1ರಂದು…

ಅಪರಾಧ

ಕಲಬುರಗಿ: ಹಣ ಡಬಲ್ ಮಾಡುವುದಾಗಿ 30 ಕೋಟಿ ವಂಚಿಸಿ ದಂಪತಿ ಪರಾರಿ!

ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಹಣ ಡಬಲ್ ಮಾಡಿಕೊಡುವುದಾಗಿ ಕೋಟ್ಯಂತರ ರೂಪಾಯಿ ವಂಚಿಸಿ ದಂಪತಿ ಪರಾರಿಯಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ವಂಚನೆಗೆ ಸಹಕರಿಸಿದ ಇಬ್ಬರನ್ನು ಬಂಧಿಸಲಾಗಿದೆ. ಕಲಬುರಗಿಯ ರೋಜಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಯಾಪಿಟಲ್ ಗ್ರೌನ್ ಗ್ರೋತ್ ಪ್ಲಸ್ ಕಂಪನಿ ಹೆಸರಿನಲ್ಲಿ…

ಕ್ರೀಡೆ

ಆಟೋದಲ್ಲಿ ಪ್ರಯಾಣಿಸಿದ ಪ್ಯಾಟ್ ಕಮಿನ್ಸ್ ಗೆ 20 ಕೋಟಿ ಕೇಳಿದ ಕೆಕೆಆರ್ ನಾಯಕ ಅಯ್ಯರ್!

17ನೇ ಆವೃತ್ತಿಯ ಐಪಿಎಲ್ ಫೈನಲ್ ಟೂರ್ನಿಗೆ ಕ್ಷಣಗಣನೆ ನಡೆದಿರುವ ಮಧ್ಯೆಯೇ ಫೈನಲಿಸ್ಟ್ ಗಳಾದ ಕೋಲ್ಕತಾ ನೈಟ್ ರೈಡರ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಮತ್ತು ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಆಟೋ ಸವಾರಿ ಮಾಡಿ ಸುದ್ದಿ ಮಾಡಿದ್ದಾರೆ.…

ತಾಜಾ ಸುದ್ದಿ

ಬ್ರಿಟನ್ ರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ: ಪ್ರಧಾನಿ ರಿಷಿ ಸುನಕ್ ಗೆ 78 ಸಂಸದರ ರಾಜೀನಾಮೆ!

ಜೂನ್ 4 ರಂದು ಸಾರ್ವತ್ರಿಕ ಚುನಾವಣೆ ನಡೆಸಲು ದಿನಾಂಕ ನಿಗದಿಯಾಗುತ್ತಿದ್ದಂತೆ ಪ್ರಧಾನಿ ರಿಷಿ ಸುನಕ್ ಗೆ ಭಾರೀ ಆಘಾತ ಉಂಟಾಗಿದ್ದು, ಸಲಹೆಗಾರರ ಜೊತೆ ಗೌಪ್ಯ ಮಾತುಕತೆ ನಡೆಸುತ್ತಿದ್ದಾರೆ. ಸಾರ್ವತ್ರಿಕ ಚುನಾವಣೆ ದಿನಾಂಕ ಸಮೀಪಿಸುತ್ತಿದ್ದಂತೆ ಸೋಲಿನ ಭೀತಿಯಲ್ಲಿರುವ 44 ವರ್ಷದ ರಿಷಿ ಸುನಕ್…

ತಾಜಾ ಸುದ್ದಿ

ತಾಯಿಯ ಎದೆಹಾಲು ಮಾರಾಟ ಮಾಡುವುದು ಕಾನೂನು ಬಾಹಿರ: ಕೇಂದ್ರ ಆಹಾರ ಭದ್ರತಾ ಪ್ರಾಧಿಕಾರ ಎಚ್ಚರಿಕೆ!

ಮಕ್ಕಳಿಗೆ ಹಾಲುಣಿಸಲು ತಾಯಿಯ ಎದೆಹಾಲನ್ನು ವಾಣಿಜ್ಯ ಮಾರಾಟ ಮಾಡದಂತೆ ಕೇಂದ್ರ ಆಹಾರ ಭದ್ರತೆ ಮತ್ತು ನಿಯಂತ್ರಣ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಮೇ 24ರಂದು ಹೊರಡಿಸಿದ ಪ್ರಕಟಣೆಯಲ್ಲಿ ಎದೆಹಾಲು ಮಾರಾಟಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ. ಈ ರೀತಿ ಎದೆಹಾಲು ಮಾರಾಟ ಮಾಡುವುದು ಕಾನೂನು ಬಾಹಿರ…

ತಾಜಾ ಸುದ್ದಿ

ನಿಂತಿದ್ದ ಬಸ್ ಗೆ ಲಾರಿ ಡಿಕ್ಕಿ: 11 ಯಾತ್ರಿಗಳ ಸಾವು, 10 ಮಂದಿಗೆ ಗಾಯ

ನಿಂತಿದ್ದ ಬಸ್ ಗೆ ಲಾರಿ ಡಿಕ್ಕಿ ಹೊಡೆದು ಉರುಳಿದ ಪರಿಣಾಮ 11 ಮಂದಿ ಯಾತ್ರಿಕರು ಮೃತಪಟ್ಟು, 10 ಮಂದಿ ಗಾಯಗೊಂಡ ಘಟನೆ ಉತ್ತರಪ್ರದೇಶದಲ್ಲಿ ಸಂಭವಿಸಿದೆ. ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಶಹಜಾಪುರ್ ನ ಗೋಲಾ ಬೈಪಾಸ್ ರಸ್ತೆ ಬದಿಯ ಡಾಬಾದಲ್ಲಿ ನಿಲ್ಲಿಸಲಾಗಿತ್ತು. ಈ…

ತಾಜಾ ಸುದ್ದಿ

ದೆಹಲಿಯ ಖಾಸಗಿ ಆಸ್ಪತ್ರೆಯ ಅಗ್ನಿ ದುರಂತದಲ್ಲಿ 7 ನವಜಾತ ಶಿಶುಗಳ ದುರ್ಮರಣ

ದೆಹಲಿಯ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 7 ಶಿಶುಗಳು ಮೃತಪಟ್ಟ ದಾರಣ ಘಟನೆ ಶನಿವಾರ ತಡರಾತ್ರಿ ಸಂಭವಿಸಿದೆ. ದೆಹಲಿಯ ವಿವೇಕ್ ವಿಹಾರ್ ಆಸ್ಪತ್ರೆಯಲ್ಲಿ ಈ ದುರಂತ ಸಂಭವಿಸಿದಾದ 12 ನವಜಾತ ಶಿಶುಗಳು ಇದ್ದವು ಎಂದು ತಿಳಿದು ಬಂದಿದೆ. ಅಗ್ನಿ ದುರಂತದಲ್ಲಿ…

ಅಪರಾಧ

ಆಪ್ ಬಳಸಿ ಮಹಿಳಾ ಪ್ರೊಫೆಸರ್ ರೀತಿ ಧ್ವನಿ ಬದಲಿಸಿ ಮಾತನಾಡಿ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ!

ಧ್ವನಿ ಬದಲಿಸುವ ಆಪ್ ಬಳಸಿ ಮಹಿಳಾ ಪ್ರೊಫೆಸರ್ ಅಂತ ಬಿಂಬಿಸಿಕೊಂಡಿದ್ದ ಅವಿದ್ಯಾವಂತ 7 ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಭೂಪಾಲ್ ನಲ್ಲಿ ನಡೆದಿದೆ. ಮಿಲ್ ನಲ್ಲಿ ಕೆಲಸ ಮಾಡುತ್ತಿದ್ದ ಬ್ರಿಜೇಶ್ ಭುಶ್ವಾಹಾ ಧ್ವನಿ ಬದಲಿಸುವ ಆಪ್ ಬಳಸಿ…

vote
ತಾಜಾ ಸುದ್ದಿ

6ನೇ ಹಂತದ ಲೋಕಸಭಾ ಚುನಾವಣೆ: ಶೇ.59.06ರಷ್ಟು ಮತದಾನ

6 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಡೆದ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ರಾತ್ರಿ 7.45ರವರೆಗೆ ಮತದಾನ ನಡೆದಿದ್ದು, ಶೇ.56.06ರಷ್ಟು ಮತದಾನ ದಾಖಲಾಗಿದೆ. 6ನೇ ಹಂತದ ಚುನಾವಣೆಯಲ್ಲಿ 11 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು, 58 ಸ್ಥಾನಗಳಿಗೆ…