ಮತದಾನದ ವೇಳೆ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಓಡಿ ಹೋದ ಬಿಜೆಪಿ ಅಭ್ಯರ್ಥಿ!
ಲೋಕಸಭಾ ಚುನಾವಣೆಯ 6ನೇ ಹಂತದ ಮತದಾನ ನಡೆಯುತ್ತಿರುವ ವೇಳೆ ಕಲ್ಲು ತೂರಾಟದಿಂದ ತಪ್ಪಿಸಿಕೊಳ್ಳಲು ಬಿಜೆಪಿ ಅಭ್ಯರ್ಥಿ ಓಡಿ ಹೋದ ಘಟನೆ ಪಶ್ಚಿಮ ಬಂಗಾಳದ ಮಿಡ್ನಾಪುರ ಜಿಲ್ಲೆಯ ಗಾರ್ಬೆಟಾದ ಮಂಗಳಪೋಟಾ ಎಂಬಲ್ಲಿ ನಡೆದಿದೆ. ಶನಿವಾರ ನಡೆದ ಮತದಾನದ ವೇಳೆ ಈ ಘಟನೆ ನಡೆದಿದ್ದು,…
