Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಜಿಲ್ಲಾ ಸುದ್ದಿ

3 ವಾಹನಗಳ ಸರಣಿ ಅಪಘಾತ: ಧರ್ಮಸ್ಥಳದಿಂದ ಹಿಂತಿರುಗುತ್ತಿದ್ದ ನಾಲ್ವರ ದುರ್ಮರಣ

ಧರ್ಮಸ್ಥಳಕ್ಕೆ ಭೇಟಿ ನೀಡಿ ಊರಿಗೆ ಮರಳುತ್ತಿದ್ದ ಒಂದೇ ಕುಟುಂಬದ ನಾಲ್ವರು ಚಿಕ್ಕಮಗಳೂರಿನ ಮೂಡಿಗೆರೆಯ ಬಣಕಲ್-ಕೊಟ್ಟಿಗೆಹಾರ ಬಳಿ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಭವಿಸಿದೆ. ಮೆಸ್ಕಾಂ ಲಾರಿ, ಓಮಿನಿ ಹಾಗೂ ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು,…

ಕಾನೂನು

ಲಿಂಗ ಪತ್ತೆಗೆ ಗರ್ಭಿಣಿ ಪತ್ನಿಯ ಹೊಟ್ಟೆ ಸೀಳಿದ 5 ಹೆಣ್ಣು ಮಕ್ಕಳ ತಂದೆಗೆ ಜೀವಾವಧಿ ಶಿಕ್ಷೆ!

ಹೊಟ್ಟೆಯೊಳಗಿರುವ ಮಗು ಯಾವುದು ಎಂದು ತಿಳಿಯಲು ಗರ್ಭಿಣಿ ಪತ್ನಿಯ ಹೊಟ್ಟೆಯನ್ನು ಸೀಳಿದ 5 ಹೆಣ್ಣು ಮಕ್ಕಳ ತಂದೆಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಬಡೌನ್ಸ್ ಸಿವಿಲ್ ಲೈನ್ಸ್ ಬಡಾವಣೆಯಲ್ಲಿ ವಾಸವಾಗಿರುವ ಪನ್ನಾ ಲಾಲ್ ಎಂಬಾತ 2020 ಸೆಪ್ಟೆಂಬರ್ ನಲ್ಲಿ…

ಅಪರಾಧ

5 ಕೋಟಿ ರೂ. ಸುಪಾರಿ, ಹನಿಟ್ರ್ಯಾಪ್ ಬಳಸಿ ಬಾಂಗ್ಲಾದೇಶ ಸಂಸದನ ಹತ್ಯೆ!

ಬಾಂಗ್ಲಾದೇಶ ಸಂಸದ ಅನ್ವರುಲ್ ಅಜಿಮ್ ಕೊಲೆ ಮಾಡಲು 5 ಕೋಟಿ ರೂ. ಸುಪಾರಿ ನೀಡಿದ್ದೂ ಅಲ್ಲದೇ ಹನಿಟ್ರ್ಯಾಪ್ ಮಾಡಿಸಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಮೇ 12ರಂದು ಚಿಕಿತ್ಸೆಗಾಗಿ ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾಗೆ ಆಗಮಿಸಿದ್ದ ಅನ್ವರುಲ್ ಅಜಿಮ್ ಸ್ನೇಹಿತ ಗೋಪಾಲ್…

ಕ್ರೀಡೆ

ಆರ್ ಸಿಬಿಯಿಂದ ಸಿರಾಜ್, ದಯಾಳ್ ಗೆ ಕೊಕ್: ಸುಳಿವು ನೀಡಿದ ಕೋಚ್

ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಮಾಡಲಿದ್ದು, ಮುಂದಿನ ಆವೃತ್ತಿಯಲ್ಲಿ ನಿರ್ದಿಷ್ಟ ಆಟಗಾರರನ್ನು ಆಯ್ಕೆ ಮಾಡಲು ಪ್ರಯತ್ನಿಸಲಾಗುವುದು ಎಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮುಖ್ಯ ಕೋಚ್ ಆಂಡಿ ಫ್ಲವರ್ ಹೇಳಿದ್ದಾರೆ. ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪ್ಲೇಆಫ್ ಪಂದ್ಯದಲ್ಲಿ ಸೋಲುಂಡ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ…

ತಾಜಾ ಸುದ್ದಿ

ಹನಿಟ್ರ್ಯಾಪ್ ಮಾಡಿ ಬಾಂಗ್ಲಾದೇಶ ಸಂಸದ ಅನ್ವರುಲ್ ಕಗ್ಗೊಲೆ!

ಭಾರತದಲ್ಲಿ ಕೊಲೆಯಾದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜಿಮ್ ಗೆ ಹನಿಟ್ರ್ಯಾಪ್ ಮೂಲಕ ದುಷ್ಕರ್ಮಿಗಳು ಖೆಡ್ಡಾ  ತೊಡಿದ್ದರು ಎಂಬುದು ಬೆಳಕಿಗೆ ಬಂದಿದ್ದು, ಹನಿಟ್ರ್ಯಾಪ್ ಮಾಡಿದ ಮಹಿಳೆಯನ್ನು ಬಾಂಗ್ಲಾದೇಶದ ಢಾಕಾದಲ್ಲಿ ಬಂಧಿಸಲಾಗಿದೆ. ಹನಿಟ್ರ್ಯಾಪ್ ಮಾಡಿದ್ದ ಶೈಲಂತಿ ರೆಹಮಾನ್ ಎಂಬಾಕೆಯನ್ನು ಬಂಧಿಸಲಾಗಿದ್ದು, ಅನ್ವರುಲ್ ಹತ್ಯೆಯ ಹಿಂದಿನ…

ತಾಜಾ ಸುದ್ದಿ

ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದ ಅನ್ವರುಲ್ ತುಂಡು ತುಂಡಾಗಿ ಕತ್ತರಿಸಿದ ಅಕ್ರಮ ವಲಸಿಗ ಅರೆಸ್ಟ್!

ಬಾಂಗ್ಲಾದೇಶ ಸಂಸದ ಅನ್ವರುಲ್ ಅಜಿಮ್ ಅವರನ್ನು ಅಕ್ರಮ ವಲಸಿಗ ಭೀಕರವಾಗಿ ಕೊಲೆಗೈದು ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಕೋಲ್ಕತಾದ ವಿವಿದೆಡೆ ಬಿಸಾಡಿರುವುದು ಸಿಐಡಿ ತನಿಖೆ ವೇಳೆ ಬಹಿರಂಗವಾಗಿದೆ. ವೈದ್ಯಕೀಯ ಚಿಕಿತ್ಸೆಗಾಗಿ ಕೋಲ್ಕತಾಗೆ ಆಗಮಿಸಿದ್ದ ಬೆನ್ನಲ್ಲೇ ಅನ್ವರುಲ್ ಅಜಿಮ್ ನಾಪತ್ತೆಯಾಗಿದ್ದರು. ಪಶ್ಚಿಮ ಬಂಗಾಳ…

ಜ್ಯೋತಿಷ್ಯ

ದಿನ ಭವಿಷ್ಯ 25.5.2024: ಈ ರಾಶಿಚಕ್ರದ ವಿವಾಹಿತರಿಗೆ ಇಂದು ಅತ್ತೆಮನೆಯ ಕಡೆಯಿಂದ ಹಣದ ಪ್ರಯೋಜನ ಸಿಗಲಿದೆ!

ಮೇಷ ಅನಾವಶ್ಯಕವಾಗಿ ವಾದ ಮಾಡಿ ನಿಮ್ಮ ಶಕ್ತಿಯನ್ನು ವ್ಯರ್ಥ ಮಾಡಬೇಡಿ. ನೀವು ಒಂದು ವಾದದಿಂದ ಏನನ್ನೂ ಪಡೆಯದಿದ್ದರೂ ಏನಾದರೂ ಕಳೆದುಕೊಳ್ಳುತ್ತೀರೆಂದು ನೆನಪಿಟ್ಟುಕೊಳ್ಳಿ. ಆಸ್ತಿ ವ್ಯವಹಾರಗಳು ಅಸಾಧಾರಣ ಲಾಭ ತರುತ್ತವೆ. ನಿಮ್ಮ ಕುಟುಂಬ ಸದಸ್ಯರು ಹೇಳಿದ್ದೆಲ್ಲವಕ್ಕೂ ನೀವು ಒಪ್ಪದಿರಬಹುದು – ಆದರೆ ನೀವು…

ತಾಜಾ ಸುದ್ದಿ

ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ: 8 ಸಾವು, 60 ಮಂದಿಗೆ ಗಾಯ

ಮಹಾರಾಷ್ಟ್ರದ ಥಾಣೆಯಲ್ಲಿನ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ ಸಂಭವಿಸಿದ್ದರಿಂದ 8 ಮಂದಿ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದಾರೆ. ಮುಂಬೈ ಸಮೀಪದ ಡೊಂಬಿವಾಲಿಯಲ್ಲಿ ಗುರುವಾರ ಸಂಜೆ ಈ ದುರ್ಘಟನೆ ಸಂಭವಿಸಿದ್ದು, ಹಲವಾರು ಮಂದಿ ಫ್ಯಾಕ್ಟರಿಯಲ್ಲಿ ಸಿಲುಕಿಕೊಂಡಿರುವ ಭೀತಿ ಇದೆ. 8 ಮಂದಿಯನ್ನು ರಕ್ಷಿಸಲಾಗಿದೆ.…

shah rukh khan
ತಾಜಾ ಸುದ್ದಿ

ಶಾರೂಖ್ ಖಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್, ಮುಂಬೈಗೆ ವಾಪಸ್!

ಬಾಲಿವುಡ್ ನಟ ಹಾಗೂ ಐಪಿಎಲ್ ನ ಕೋಲ್ಕತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರೂಖ್ ಖಾನ್ ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ ಕ್ವಾಲಿಫೈಯರ್-1 ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಫೈನಲ್ ಗೆ ಪ್ರವೇಶಿಸಿತ್ತು. ಈ ಪಂದ್ಯ…

ತಾಜಾ ಸುದ್ದಿ

ಜೂನ್ 18ರಂದು 3ನೇ ಮಹಾಯುದ್ಧ ಆರಂಭ: ಭಾರತದ ಜ್ಯೋತಿಷಿ ಭವಿಷ್ಯ

ಮೂರನೇ ಮಹಾಯುದ್ಧದ ಬಗ್ಗೆ ಚರ್ಚೆಗಳು ನಡೆಯುತ್ತಿರುವ ಮಧ್ಯೆಯೇ ನಾಸ್ಟ್ರಡಾಮಸ್, ಬಾಬಾ ವೆಂಗಾ ಸೇರಿದಂತೆ ಹಲವಾರು ಖ್ಯಾತ ಜ್ಯೋತಿಷ್ಯರ ಭವಿಷ್ಯವಾಣಿ ಕೂಡ ಕುತೂಹಲ ಕೆರಳಿಸಿದೆ. ಒಂದು ಕಡೆ ರಷ್ಯಾ-ಉಕ್ರೇನ್ ಯುದ್ಧ ಮತ್ತೊಂದೆಡೆ ಇಸ್ರೇಲ್ ಮತ್ತು ಪ್ಯಾಲೆಸ್ತೇನ್ ನಡುವೆ ಯುದ್ಧ ಮತ್ತೊಂದೆಡೆ ಇರಾನ್ ಅಧ್ಯಕ್ಷರ…