Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

ಕಾಂಗ್ರೆಸ್ ಅಭ್ಯರ್ಥಿ ಕನ್ಹಯ್ಯ ಕುಮಾರ್ ಪ್ರಚಾರದ ವೇಳೆ ಹಲ್ಲೆ: ಕಪ್ಪು ಮಸಿ ದಾಳಿ

ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಕನ್ಹಯ್ಯ ಕುಮಾರ್ ಮೇಲೆ ವಾಯುವ್ಯ ದೆಹಲಿಯಲ್ಲಿ ಚುನಾವಣಾ ಪ್ರಚಾರದ ವೇಳೆ ಸುಮಾರು 8ರಿಂದ 10 ಮಂದಿಯ ಗುಂಪು ಹಲ್ಲೆ ನಡೆಸಿದ್ದು, ಕಪ್ಪು ಶಾಹಿ (ಇಂಕ್) ಎರಚಿದ್ದಾರೆ. ಶುಕ್ರವಾರ ಉಸಾಂಪುರ್ ನಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಗುಂಪು ದಾಳಿ…

ಜಿಲ್ಲಾ ಸುದ್ದಿ

ಪೆನ್ ಡ್ರೈವ್ ರಿಲೀಸ್ ಗೆ ಡಿಕೆ ಶಿವಕುಮಾರ್ 100 ಕೋಟಿ ಆಫರ್ ಕೊಟ್ಟಿದ್ದರು: ಬಿಜೆಪಿ ವಕೀಲ ದೇವರಾಜೇಗೌಡ ಬಾಂಬ್

ಬಿಜೆಪಿ ಮತ್ತು ಎಚ್.ಡಿ. ಕುಮಾರಸ್ವಾಮಿ ಅವರ ಹೆಸರಿಗೆ ಕಳಂಕ ತರಲು ಪೆನ್ ಡ್ರೈವ್ ರಿಲೀಸ್ ಮಾಡಲು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನನಗೆ 100 ಕೋಟಿ ರೂ. ಆಫರ್ ಮಾಡಿದ್ದರು ಎಂದು ಬಿಜೆಪಿ ವಕೀಲ ದೇವರಾಜೇಗೌಡ ಗಂಭೀರ…

pm modi
ತಾಜಾ ಸುದ್ದಿ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರ ಉರುಳಿಸುತ್ತೆ: ಪ್ರಧಾನಿ ಮೋದಿ ವಿವಾದಾತ್ಮಕ ಹೇಳಿಕೆ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮ ಮಂದಿರವನ್ನು ಉರುಳಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉತ್ತರ ಪ್ರದೇಶದ ಬಾರಮಂಕಿಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಳೆದೆರಡು ಚುನಾವಣೆಯಲ್ಲಿ ತಮಗೆ ಮತ ಚಲಾಯಿಸಿದ್ದರಿಂದ 500 ವರ್ಷಗಳಿಂದ…

ಕ್ರೀಡೆ

ಭಾರತ ಕ್ರಿಕೆಟ್ ತಂಡಕ್ಕೆ ಗೌತಮ್ ಗಂಭೀರ್ ನೂತನ ಕೋಚ್?

ಭಾರತ ಕ್ರಿಕೆಟ್ ತಂಡದ ನೂತನ ಕೋಚ್ ಆಗುವಂತೆ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಅವರನ್ನು ಬಿಸಿಸಿಐ ಸಂಪರ್ಕಿಸಿದೆ. 42 ವರ್ಷದ ಗೌತಮ್ ಗಂಭೀರ್ ಐಪಿಎಲ್ ಟಿ-20 ಟೂರ್ನಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಭಾರತ ತಂಡದ…

plane
ತಾಜಾ ಸುದ್ದಿ

ಬೆಂಗಳೂರಿನ ವಿಮಾನ ತುರ್ತು ಭೂಸ್ಪರ್ಶ: 175 ಪ್ರಯಾಣಿಕರು ಪಾರು

ಬೆಂಗಳೂರಿನ ವಿಮಾನ ದೆಹಲಿಯ ಇಂದಿರಾ ಗಾಂಧಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, 175 ಪ್ರಯಾಣಿಕರು ಪಾರಾಗಿದ್ದಾರೆ. ಏರ್ ಇಂಡಿಯಾ ವಿಮಾನ ಎಐ 807 ಶುಕ್ರವಾರ ಸಂಜೆ 6 ಗಂಟೆಗೆ ದೆಹಲಿ ವಿಮಾನ ನಿಲ್ದಾಣದಿಂದ ಹಾರಾಟ ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಮರಳಿ…

arvind kejriwal
ತಾಜಾ ಸುದ್ದಿ

ಆಮ್ ಆದ್ಮಿ ವಿರುದ್ಧ ಚಾರ್ಜ್‍ ಶೀಟ್: ದೇಶದಲ್ಲೇ ಮೊದಲ ಬಾರಿ ರಾಜಕೀಯ ಪಕ್ಷ ಆರೋಪಿ!

ಮದ್ಯ ನೀತಿ ಹಗರಣದಲ್ಲಿ ಜಾರಿ ನಿರ್ದೇಶನಾಲಯ ನ್ಯಾಯಾಲಯಕ್ಕೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಆಮ್ ಆದ್ಮಿ ಪಕ್ಷವನ್ನು ಆರೋಪಿಯಾಗಿ ಉಲ್ಲೇಖಿಸಿದೆ. ದೇಶದ ರಾಜಕೀಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜಕೀಯ ಪಕ್ಷವೊಂದರ ಮೇಲೆ ಆರೋಪ ಹೊರಿಸಿ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ದೇಶದಲ್ಲಿ…

ಅಪರಾಧ

ಜೀವಂತವಾಗಿ ಹೂತು ಹಾಕಿದ್ದ ವೃದ್ಧ 4 ದಿನಗಳ ನಂತರ ರಕ್ಷಿಸಿದ ಪೊಲೀಸರು!

ನೆಲಮಾಳಿಗೆಯಲ್ಲಿ ಹೂತುಹಾಕಿದ್ದ ವೃದ್ಧನನ್ನು ಪೊಲೀಸರು 4 ದಿನಗಳ ನಂತರ ರಕ್ಷಿಸಿದ ಆಘಾತಕಾರಿ ಘಟನೆ ಯುರೋಪ್ ನ ಸೋವಿಯತ್ ರಿಪಬ್ಲಿಕ್ ನಲ್ಲಿ ನಡೆದಿದೆ. 74 ವರ್ಷದ ಮಹಿಳೆಯ ಸಾವಿನ ಬಗ್ಗೆ ತನಿಖೆ ನಡೆಸುತ್ತಿದ್ದ ಅಧಿಕಾರಿಗಳು ಸಂಬಂಧಿಕರ ಮನೆಯ ನೆಲ ಮಾಳಿಗೆಯಲ್ಲಿ ಜೀವಂತವಾಗಿ ಸಮಾಧಿ…

airtel
ತಂತ್ರಜ್ಞಾನ

ರಾಜ್ಯದಲ್ಲಿ 6.9 ದಶಲಕ್ಷ ಗ್ರಾಹಕರನ್ನು ತಲುಪಿದ ಏರ್ ಟೆಲ್ 5ಜಿ

ಭಾರ್ತಿ ಏರ್‌ಟೆಲ್ (“ಏರ್‌ಟೆಲ್”), ಭಾರತದ ಪ್ರಮುಖ ದೂರಸಂಪರ್ಕ ಸೇವಾ ಪೂರೈಕೆದಾರರಲ್ಲಿ ಒಂದಾಗಿದ್ದು, ಕರ್ನಾಟಕ ರಾಜ್ಯದಲ್ಲಿ 6.9 ಮಿಲಿಯನ್ ಗ್ರಾಹಕರು 5G ಸೇವೆಯನ್ನು ಆನಂದಿಸುತ್ತಿದ್ದಾರೆ ಎಂದು ಇಂದು ಘೋಷಿಸಿದೆ. ಕಂಪನಿಯು ಕರ್ನಾಟಕದ ಎಲ್ಲಾ ನಗರಗಳು ಮತ್ತು ಜಿಲ್ಲೆಗಳಲ್ಲಿ 5G ಸೇವೆಯನ್ನು ಯಶಸ್ವಿಯಾಗಿ ನಿಯೋಜಿಸಿದೆ…

ತಾಜಾ ಸುದ್ದಿ

ಶಾರೂಖ್-ಪುತ್ರಿ ಸುಹಾನಾ `ಕಿಂಗ್’ ಚಿತ್ರಕ್ಕೆ ಅನಿರುದ್ಧ್ ಮ್ಯೂಸಿಕ್!

ಜವಾಲ್ ಯಶಸ್ಸಿನ ನಂತರ ಬಾಲಿವುಡ್ ಬಾದ್ ಷಾ ಶಾರೂಖ್ ಮತ್ತು ಪುತ್ರಿ ಸುಹಾನಾ ಖಾನ್ ಮೊದಲ ಬಾರಿ ಜೊತೆಯಾಗಿ ನಟಿಸಲಿರುವ ಕಿಂಗ್ ಚಿತ್ರಕ್ಕೆ ತಮಿಳಿನ ಅನಿರುದ್ಧ್ ರವಿಚಂದ್ರನ್ ಸಂಗೀತ ನೀಡಲಿದ್ದಾರೆ. ಶಾರೂಖ್ ಖಾನ್ ಮತ್ತು ಪುತ್ರಿ ಸುಹಾನಾ ಖಾನ್ ಮೊದಲ ಬಾರಿಗೆ…

ಕ್ರೀಡೆ

ಫೋರ್ಬ್ಸ್ ಪಟ್ಟಿ ಬಿಡುಗಡೆ: ಕ್ರಿಸ್ಟಿಯಾನೊ ರೊನಾಲ್ಡೊ ಸತತ 4ನೇ ಬಾರಿ ವಿಶ್ವದ ದುಬಾರಿ ಕ್ರೀಡಾಪಟು!

ಪೋರ್ಚುಗಲ್ ನ ಕ್ರಿಸ್ಟಿಯಾನೊ ರೊನಾಲ್ಡೊ ಫೋರ್ಬ್ಸ್ ಬಿಡುಗಡೆ ಮಾಡಿದ ವಿಶ್ವದ ದುಬಾರಿ ಕ್ರೀಡಾಪಟು ಪಟ್ಟಿಯಲ್ಲಿ ಸತತ ನಾಲ್ಕನೇ ಬಾರಿ ಅಗ್ರಸ್ಥಾನ ಪಡೆದಿದ್ದಾರೆ. 39 ವರ್ಷದ ಫುಟ್ಬಾಲ್ ತಾರೆ ಕ್ರಿಸ್ಟಿಯಾನೊ ರೊನಾಲ್ಡೊ ಪ್ರಸ್ತುತ ಸೌದಿ ಅರೆಬಿಯಾದ ಅಲ್ ನಸರ್ ತಂಡದ ಪರ ಆಡುತ್ತಿದ್ದು,…