Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

pm-modi
ತಾಜಾ ಸುದ್ದಿ

ಸುದ್ದಿಗೋಷ್ಠಿ ಯಾಕೆ ಮಾಡಿಲ್ಲ ಎಂದು ಮೊದಲ ಬಾರಿ ಕಾರಣ ಬಿಚ್ಚಿಟ್ಟ ಪ್ರಧಾನಿ ಮೋದಿ!

ನಾನು ಸಂದರ್ಶನ ಮಾಡುವುದನ್ನು ಯಾವುತ್ತೂ ನಿರಾಕರಿಸಿಲ್ಲ. ಆದರೆ ನಾನು ಸುದ್ದಿಗೋಷ್ಠಿ ಮಾಡಲು ಇಷ್ಟಪಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಖಾಸಗಿ ಸುದ್ದಿವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, 10 ವರ್ಷಗಳಲ್ಲಿ ಪ್ರಧಾನಿಯಾಗಿ ಒಂದೇ ಒಂದು ಸುದ್ದಿಗೋಷ್ಠಿ ಯಾಕೆ ಮಾಡಿಲ್ಲ? ಎಂಬ…

hd revanna
ತಾಜಾ ಸುದ್ದಿ

ಹೆಚ್.ಡಿ ರೇವಣ್ಣಗೆ ಮತ್ತೊಂದು ರಿಲೀಫ್: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಜಾಮೀನು ಮಂಜೂರು

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ ಮಧ್ಯಂತರ ಜಾಮೀನು ಮಂಜೂರು ಮಾಡಿ, ಕೋರ್ಟ್ ಆದೇಶಿಸಿದೆ. ಈ ಮೂಲಕ ಜೆಡಿಎಸ್ ಶಾಸಕ ಹೆಚ್.ಡಿ ರೇವಣ್ಣಗೆ ಮತ್ತೊಂದು ರಿಲೀಫ್ ನೀಡಲಾಗಿದೆ. ಇಂದು ಮಾಜಿ…

ಕ್ರೀಡೆ

ಆರ್ ಸಿಬಿ ಪ್ಲೇಆಫ್ ಆಸೆಗೆ ಮಳೆರಾಯ ತಣ್ಣೀರು?

ಸತತ ಗೆಲುವಿನ ಅಲೆಯಲ್ಲಿ ತೇಲುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆಗೆ ಮಳೆರಾಯ ತಣ್ಣೀರು ಹಾಕುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಚೆನ್ನೈ ಸೂಪರ್ ಕಿಂಗ್ಸ್…

ಕ್ರೀಡೆ

ಜೂ.6 ಕೊನೆ ಪಂದ್ಯ ಆಡಲಿರುವ ಭಾರತದ ಫುಟ್ಬಾಲ್ ದಂತಕತೆ ಸುನೀಲ್ ಛೆಟ್ರಿ

ಭಾರತದ ಫುಟ್ಬಾಲ್ ದಂತಕತೆ ಸುನೀಲ್ ಛೆಟ್ರಿ ಅಂತಾರಾಷ್ಟ್ರೀಯ ಫುಟ್ಬಾಲ್ ಗೆ ವಿದಾಯ ಘೋಷಿಸಿದ್ದು, ಜೂನ್ 6ರಂದು ಭಾರತದ ಪರ ಕೊನೆಯ ಪಂದ್ಯವಾಡಲಿದ್ದಾರೆ. ಜೂನ್ 6ರಂದು ಕೋಲ್ಕತಾದಲ್ಲಿ ನಡೆಯಲಿರುವ ಕುವೈತ್ ವಿರುದ್ಧದ ಫಿಫಾ ವಿಶ್ವಕಪ್ ಅಹರ್ತಾ ಸುತ್ತಿನ ಪಂದ್ಯದಲ್ಲಿ ಸುನೀಲ್ ಛೆಟ್ರಿ ಕೊನೆಯ…

ಅಪರಾಧ

ವೀಡಿಯೋ ಕಾಲ್ ಮಾಡಿ ಪತ್ನಿಗೆ ಬೆದರಿಸಲು ಹೋಗಿ ಜಿಮ್ ಟ್ರೈನರ್ ಸಾವು!

ವೀಡಿಯೋ ಕಾಲ್ ಮಾಡಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ನಿಗೆ ಹೆದರಿಸಲು ಯತ್ನಿಸಿದ ಜಿಮ್ ಟ್ರೈನರ್ ಸಾವಿಗೀಡಾದ ಘಟನೆ ಬೆಂಗಳೂರಿನ ಬಾಗಲಗುಂಟೆಯಲ್ಲಿ ಸಂಭವಿಸಿದೆ. ಕಳೆದ 10 ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಾಗಿದ್ದ ಬಿಹಾರ ಮೂಲದ ಅಮಿತ್ ಕುಮಾರ್ (28) ಎಂದು ಗುರುತಿಸಲಾಗಿದೆ. ಹಾಸನ ಮೂಲದ ಯುವತಿಯನ್ನು…

ಆರೋಗ್ಯ

ಮನೆಯಲ್ಲಿ ಸಿದ್ಧಪಡಿಸಿದ ಆಹಾರ ಅನಾರೋಗ್ಯಕ್ಕೆ ಕಾರಣ ಆಗಬಹುದು: ಐಸಿಎಂಆರ್ ಎಚ್ಚರಿಕೆ

ಅತ್ಯಧಿಕ ಸಕ್ಕರೆ, ಉಪ್ಪು ಮತ್ತು ಬೊಜ್ಜಿಗೆ ಕಾರಣವಾಗುವ ಅಂಶಗಳನ್ನು ಬಳಿಸಿ ಮನೆಯಲ್ಲಿ ಮಾಡಿದ ಅಡುಗೆಯೂ ಅನಾರೋಗ್ಯಕ್ಕೆ ಕಾರಣವಾಗಬಹುದು ಎಂದು ಭಾರತೀಯ ಮೆಡಿಕಲ್ ಅಂಡ್ ರಿಸರ್ಚ್ ಕೌನ್ಸಿಲ್ (ಐಸಿಎಂಆರ್) ವರದಿ ಎಚ್ಚರಿಸಿದೆ. ಐಸಿಎಂಆರ್ ಕಳೆದ ವಾರ ಭಾರತೀಯರ ಉತ್ತಮ ಗುಣಮಟ್ಟದ ಆರೋಗ್ಯಕ್ಕಾಗಿ 16…

ತಾಜಾ ಸುದ್ದಿ

ಸಮುದ್ರ ಮಟ್ಟ ಏರಿಕೆಯಿಂದ ಬ್ಯಾಂಕಾಕ್ ಮುಳುಗಡೆ: ತಜ್ಞರ ಎಚ್ಚರಿಕೆ

ಸಮುದ್ರ ಮಟ್ಟದಲ್ಲಿ ಏರುತ್ತಿರುವುದರಿಂದ ಶೀಘ‍್ರದಲ್ಲೇ ಬ್ಯಾಂಕಾಕ್ ಮುಳುಗಡೆ ಆಗಲಿದ್ದು, ಪರ್ಯಾಯ ಥಾಯ್ಲೆಂಡ್ ಪರ್ಯಾಯ ರಾಜಧಾನಿಯತ್ತ ಗಮನಹರಿಸಬೇಕಾಗಿದೆ ಎಂದು ಭೂವಿಜ್ಞಾನ ತಜ್ಞರು ಎಚ್ಚರಿಸಿದ್ದಾರೆ. ಹವಾಮಾನ ವೈಪರಿತ್ಯದಿಂದ ಈ ಶತಮಾನದ ಅಂತ್ಯದ ವೇಳೆಗೆ ಸಮುದ್ರ ಮಟ್ಟದಲ್ಲಿರುವ ಬ್ಯಾಂಕಾಕ್ ಮುಳುಗಡೆ ಆಗುವ ಸಾಧ್ಯತೆ ಇದೆ. ಈ…

ಕ್ರೀಡೆ

ರಾಜಸ್ಥಾನ್ ರಾಯಲ್ಸ್ ಗೆ ಸತತ 4ನೇ ಸೋಲು: ಪಂಜಾಬ್ ಗೆ ರೋಚಕ ಜಯ

ನಾಯಕ ಸ್ಯಾಮ್ ಕರ್ರನ್ ಹೋರಾಟದ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ 5 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಪ್ಲೇಆಫ್ ರೇಸ್ ನಿಂದ ಹೊರಬಿದ್ದರೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರಿತು. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು…

rain news
ತಾಜಾ ಸುದ್ದಿ

ಮೇ 31ರಂದು ನೈಋತ್ಯ ಮುಂಗಾರು ಕೇರಳ ಪ್ರವೇಶ: ಹವಾಮಾನ ಇಲಾಖೆ

ಬಹು ನಿರೀಕ್ಷಿತ ನೈಋತ್ಯ ಮುಂಗಾರು ಒಂದು ದಿನ ಮುಂಚಿತವಾಗಿ ಅಂದರೆ ಮೇ 31ರಂದು ಕೇರಳವನ್ನು ಪ್ರವೇಶಿಸಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಸಾಮಾನ್ಯವಾಗಿ ಮೇ 27ರಿಂದ ಜೂನ್ 4ರೊಳಗೆ ಮುಂಗಾರು ಭಾರತದ ಗಡಿಯನ್ನು ಪ್ರವೇಶಿಸುತ್ತದೆ. ಅದರಲ್ಲೂ ಕೇರಳ ರಾಜ್ಯವನ್ನು ಜೂನ್…

ತಾಜಾ ಸುದ್ದಿ

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ಗುಂಡಿನ ದಾಳಿ!

ಸ್ಲೊವಾಕಿಯಾ ಪ್ರಧಾನಿ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ಹಲವು ಸುತ್ತಿನ ಗುಂಡಿನ ದಾಳಿ ನಡೆದಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಜಧಾನಿಯಿಂದ 150 ಕಿ.ಮೀ. ದೂರದ ಸಾಂಸ್ಕೃತಿಕ ನಗರಿ ಹ್ಯಾಂಡ್ಲೊವಾದಲ್ಲಿ ಬೆಂಬಲಿಗರನ್ನು ಭೇಟಿ ಮಾಡಿದ್ದ 59 ವರ್ಷದ ರಾಬರ್ಟ್ ಫಿಕೊ ಮೇಲೆ ದುಷ್ಕರ್ಮಿಗಳು ನಾಲ್ಕು…