ಪ್ರೇಮಿಸಿ 4 ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ನವ ದಂಪತಿ ಆತ್ಮಹತ್ಯೆ
ಪ್ರೇಮಿಸಿ ನಾಲ್ಕು ತಿಂಗಳ ಹಿಂದೆಯಷ್ಟೇ ಮದುವೆ ಆಗಿದ್ದ ನವ ದಂಪತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಸಿದ್ದೇಶ್ವರ ಬಡಾವಣೆಯ ತಮ್ಮ ನಿವಾಸದಲ್ಲಿ ಮನೋಜ್ ಕುಮಾರ್ ಪೋಳ (30) ಮತ್ತು ಪತ್ನಿ ರಾಖಿ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮನೋಜ್…
