Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

3 ಪಕ್ಷೇತರ ಶಾಸಕರ ಬೆಂಬಲ ವಾಪಸ್: ಹರಿಯಾಣದಲ್ಲಿ ಬಿಜೆಪಿ ಸರ್ಕಾರ ಪತನ?

ಮೂವರು ಪಕ್ಷೇತರ ಶಾಸಕರು ಹರಿಯಾಣದಲ್ಲಿ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದಿರುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ನೇತೃತ್ವದ ಬಿಜೆಪಿ ಸರ್ಕಾರ ಬಹುಮತ ಕಳೆದುಕೊಂಡಿದೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಮೂವರು ಪಕ್ಷೇತರ ಶಾಸಕರಾದ ಸೋಂಬಿರ್ ಸಂಗ್ವನ್,…

ತಾಜಾ ಸುದ್ದಿ

ಹರಿಯಾಣದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ 3 ಪಕ್ಷೇತರ ಶಾಸಕರು!

ಹರಿಯಾಣದ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್ ಪಡೆದ ಮೂವರು ಪಕ್ಷೇತರ ಶಾಸಕರು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಮೂವರು ಪಕ್ಷೇತರ ಶಾಸಕರಾದ ಸೋಂಬಿರ್ ಸಂಗ್ವನ್, ರಣಭೀರ್ ಗೋಲನ್ ಮತ್ತು ಧರ್ಮಪಾಲ್ ಗೋಂಡರ್ ಬಿಜೆಪಿ ಸರ್ಕಾರಕ್ಕೆ ನೀಡಿದ್ದ ಬೆಂಬಲ…

vote
ತಾಜಾ ಸುದ್ದಿ

ಚಿಕ್ಕೋಡಿಯಲ್ಲಿ ಗರಿಷ್ಠ ಶೇ. 72.75, ಕಲಬುರಗಿಯಲ್ಲಿ ಕನಿಷ್ಠ ಶೇ.57 ಮತದಾನ!

ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ಮಂಗಳವಾರ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಶೇ.66ರಷ್ಟು ಮತದಾನ ದಾಖಲಾಗಿದೆ. 2019ಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚು ಮತದಾನ ದಾಖಲಾಗಿದೆ. ರಾಜ್ಯದಲ್ಲಿ ಮೊದಲ ಹಂತದ ಮತದಾನ 14 ಕ್ಷೇತ್ರಗಳಿಗೆ ಏಪ್ರಿಲ್ 18ರಂದು ನಡೆದಿತ್ತು. ಮಂಗಳವಾರ ಉಳಿದ…

ತಾಜಾ ಸುದ್ದಿ

11 ರಾಜ್ಯಗಳಲ್ಲಿ ಲೋಕಸಭಾ ಚುನಾವಣೆ: 3ನೇ ಹಂತದಲ್ಲಿ ಶೇ.62ರಷ್ಟು ಮತದಾನ

ಲೋಕಸಭಾ ಚುನಾವಣೆಯ 3ನೇ ಹಂತದ ಮತದಾನ ಮಂಗಳವಾರ ದೇಶಾದ್ಯಂತ 11 ರಾಜ್ಯಗಳ 93 ಕ್ಷೇತ್ರಗಳಿಗೆ ನಡೆದಿದ್ದು, ಶೇ.62.21ರಷ್ಟು ಮತದಾನ ದಾಖಲಾಗಿದೆ. ಅಸ್ಸಾಂನಲ್ಲಿ ಅತೀ ಹೆಚ್ಚು ಶೆ.72.83ರಷ್ಟು ಮತದಾನ ದಾಖಲಾದರೆ, ಮಹಾರಾಷ್ಟ್ರದಲ್ಲಿ ಅತೀ ಕಡಿಮೆ ಶೇ.56.37ರಷ್ಟು ಮತದಾನ ಆಗಿದೆ. ಪಶ್ಚಿಮ ಬಂಗಾಳದ ಕೆಲವು…

ತಾಜಾ ಸುದ್ದಿ

200 ಕ್ಕೆ 212 ಅಂಕ ಪಡೆದ ಗುಜರಾತ್ ವಿದ್ಯಾರ್ಥಿ: ತನಿಖೆಗೆ ಆದೇಶ

ವಿದ್ಯಾರ್ಥಿಯೊಬ್ಬ ಗರಿಷ್ಠ 200 ಅಂಕಕ್ಕೆ ನಡೆದ ಪರೀಕ್ಷೆಯಲ್ಲಿ 212 ಅಂಕ ಪಡೆದ ಘಟನೆ ಗುಜರಾತ್ ನ ದಾಹೋಡ್ ಜಿಲ್ಲೆಯಲ್ಲಿ ನಡೆದಿದ್ದು, ರಾಜ್ಯದ ಶಿಕ್ಷಣ ವ್ಯವಸ್ಥೆ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಚರ್ಚೆ ಆಗುತ್ತಿದೆ. 4ನೇ ತರಗತಿ ವಿದ್ಯಾರ್ಥಿ ವಂಶಿಬೇನ್ ಮನೀಶ್ ಭಾಯ್…

suryakumar yadav
ಕ್ರೀಡೆ

ಸೂರ್ಯಕುಮಾರ್ ಶತಕ: ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಜಯ

ಮಧ್ಯಮ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ಸಿಡಿಸಿದ ಅಜೇಯ ಶತಕದ ನೆರವಿನಿಂದ ಮುಂಬೈ ಇಂಡಿಯನ್ಸ್ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳ ಭಾರೀ ಅಂತರದಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ಕ್ರೀಡೆ

ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಿದ್ದು 11 ವರ್ಷದ ಬಾಲಕ ಸಾವು

ಕ್ರಿಕೆಟ್ ಆಡುವಾಗ ಮರ್ಮಾಂಗಕ್ಕೆ ಚೆಂಡು ಬಿದ್ದು 11 ವರ್ಷದ ಬಾಲಕ ಮೃತಪಟ್ಟ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ನಡೆದಿದ್ದು, ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಪಟ್ಟ ಬಾಲಕ ಶೌರ್ಯ ಬೌಲಿಂಗ್ ಮಾಡುತ್ತಿದ್ದು, ಬ್ಯಾಟ್ಸ್ ಮನ್ ಬಲವಾಗಿ ಬಾರಿಸಿದ ಚೆಂಡು ಶೌರ್ಯನ ಖಾಸಗಿ ಭಾಗಕ್ಕೆ ಬಿದ್ದಿದೆ.…

T20 world cup
ಕ್ರೀಡೆ

ಟಿ-20 ವಿಶ್ವಕಪ್ ಆತಿಥ್ಯ ವಹಿಸಿದ ವೆಸ್ಟ್ ಇಂಡೀಸ್ ಗೆ ಪಾಕಿಸ್ತಾನಿ ಉಗ್ರರ ಬೆದರಿಕೆ!

ಟಿ-20 ವಿಶ್ವಕಪ್ ಜಂಟಿ ಆತಿಥ್ಯ ವಹಿಸಿದ ವೆಸ್ಟ್ ಇಂಡೀಸ್ ಗೆ ಪಾಕಿಸ್ತಾನದ ಉಗ್ರರು ಬಾಂಬ್ ಬೆದರಿಕೆ ಹಾಕಿದ್ದಾರೆ. ವೆಸ್ಟ್ ಇಂಡೀಸ್ ಕ್ರಿಕೆಟ್ ಮಂಡಳಿ ಉತ್ತರ ಪಾಕಿಸ್ತಾನದಿಂದ ವಿಶ್ವಕಪ್ ಪಂದ್ಯದ ವೇಳೆ ಬಾಂಬ್ ದಾಳಿ ನಡೆಸುವುದಾಗಿ ಬೆದರಿಕೆ ಬಂದಿದೆ. ಆದರೆ ಆಟಗಾರರು ಮತ್ತು…

ತಾಜಾ ಸುದ್ದಿ

ಜಾರ್ಖಂಡ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ 30 ಕೋಟಿ ನಗದು ಪತ್ತೆ: ಇಡಿ ಅಧಿಕಾರಿಗಳೇ ಶಾಕ್!

ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಜಾರ್ಖಂಡ್ ಸಚಿವನ ಆಪ್ತ ಕಾರ್ಯದರ್ಶಿ ಸೇರಿದಂತೆ ವಿವಿಧೆಡೆ ದಾಳಿ ಮಾಡಿದ್ದು, ಅಪಾರ ಪ್ರಮಾಣದ ಅಕ್ರಮ ಸಂಪತ್ತು ಪತ್ತೆ ಹಚ್ಚಿದ್ದಾರೆ. ರಾಂಚಿಯಲ್ಲಿರುವ ಸಚಿವ ಅಲ್ಮಗಿರ್ ಆಲಂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ನಿವಾಸದ ಮೇಲೆ ದಾಳಿ ಮಾಡಿದ…

ತಾಜಾ ಸುದ್ದಿ

317 ಕೆಜಿ ತೂಕದ ವ್ಯಕ್ತಿ 34ನೇ ವಯಸ್ಸಿಗೆ ನಿಧನ

ವಿಶ್ವದ ಅತ್ಯಂತ ತೂಕದ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ ಬ್ರಿಟನ್ ನ ಜೇಸನ್ ಹಾಲ್ಟನ್ ಅಂಗಾಂಗ ವೈಫಲ್ಯದಿಂದ 34ನೇ ವಯಸ್ಸಿಗೆ ನಿಧನರಾಗಿದ್ದಾರೆ. ಸರ್ರೆಯ ನಿವಾಸಿ ಜೇಸನ್ ಹಾಲ್ಟನ್ 34ನೇ ಹುಟ್ಟುಹಬ್ಬಕ್ಕೂ ವಾರದ ಮುನ್ನ ನಿಧನರಾಗಿದ್ದಾರೆ. ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೇಸನ್ ಅವರನ್ನು…