Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಜಿಲ್ಲಾ ಸುದ್ದಿ

ಕೇಂದ್ರ ಸಚಿವ ಭಗವಂತ್ ಖೂಬಾ 25 ಕೋಟಿ ರೂ. ವಂಚನೆ: ಗಣಿ ಇಲಾಖೆಯಿಂದ ನೋಟಿಸ್

ಅಕ್ರಮ ಕಲ್ಲು ಗಣಿಗಾರಿಕೆ ಪ್ರಕರಣದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ ಸರ್ಕಾರದ ಬೊಕ್ಕಸಕ್ಕೆ 25 ಕೋಟಿ ರೂ. ನಷ್ಟ ಮಾಡಿ ವಂಚಿಸಿದ್ದು, ಗಣಿ ಇಲಾಖೆ ನೋಟಿಸ್ ನೀಡಿದೆ ಎಂದು ಸಚಿವ ಈಶ್ವರ್ ಖಂಡ್ರೆ ಗಂಭೀರ ಆರೋಪ ಮಾಡಿದ್ದಾರೆ. ಬೀದರ್ ನಲ್ಲಿ ಶುಕ್ರವಾರ…

ಆರೋಗ್ಯ

ಸಕ್ಕರೆಯಲ್ಲಿ ಬೆರಸಿ ಬೆಟ್ಟದ ನೆಲ್ಲಿಕಾಯಿ ಸೇವಿಸಿ: ಹಲವು ಸಮಸ್ಯೆಗಳಿಗೆ ಗುಡ್ ಬೈ ಹೇಳಿ!

ನೆಲ್ಲಿಕಾಯಿ ರಸವನ್ನು ನೀರಿನಲ್ಲಿ ಕದಡಿ, ಶೋಧಿಸಿ, ಸಕ್ಕರೆ ಸೇರಿಸಿ ಪಾನಕ ಮಾಡಿಕೊಂಡು ಕುಡಿದರೆ ಮೂತ್ರದೊಂದಿಗೆ ರಕ್ತ ಹೋಗುತ್ತಿದ್ದರೆ ಬಹುಬೇಗ ಗುಣವಾಗುತ್ತದೆ. ನೆಲ್ಲಿಕಾಯಿಯ ಎಲೆಗಳ ಕಷಾಯ ತಯಾರಿಸಿಕೊಂಡು ಬಾಯಿ ಮುಕ್ಕಳಿಸುತ್ತಿದ್ದರೆ ಹೊಟ್ಟೆ ದೂರವಾಗುವುದು. ನೆಲ್ಲಿಕಾಯಿಯ ರಸವನ್ನು ಸಕ್ಕರೆಯೊಂದಿಗೆ ಸೇವಿಸುವುದರಿಂದ ಪಿತ್ತ, ಹೊಟ್ಟೆನೋವು ಶಮನವಾಗುತ್ತದೆ.…

ತಾಜಾ ಸುದ್ದಿ

ರೋಹಿತ್ ವೆಮುಲಾ ಸಾವಿನ ಪ್ರಕರಣದಿಂದ ಬಿಜೆಪಿ ಮುಖಂಡರಿಗೆ ಕ್ಲೀನ್ ಚಿಟ್!

ಪಿಎಚ್ ಡಿ ಸ್ಕಾಲರ್ ರೋಹಿತ್ ವೆಮುಲಾ ಅನುಮಾನಸ್ಪದ ಸಾವಿನ ತನಿಖೆಯಲ್ಲಿ ಬಿಜೆಪಿ ಮುಖಂಡ ಹಾಗೂ ಮಾಜಿ ಉಪ ಕುಲಪತಿಗೆ ತೆಲಂಗಾಣ ಪೊಲೀಸರು ಕ್ಲೀನ್ ಚಿಟ್ ನೀಡುವ ಮೂಲಕ ಪ್ರಕರಣದ ತನಿಖೆಯನ್ನು ಮುಚ್ಚಿಹಾಕಿದ್ದಾರೆ. ಹೈದರಾಬಾದ್ ವಿಶ್ವವಿದ್ಯಾಲಯದ ಪಿಎಚ್ ಡಿ ವಿದ್ಯಾರ್ಥಿ ರೋಹಿತ್ ವೆಮುಲಾ…

police
ತಾಜಾ ಸುದ್ದಿ

ದರೋಡೆಕೋರರನ್ನು ಬೆಂಬತ್ತಿದ ಕೆನಡಾ ಪೊಲೀಸರು: ಭಾರತದ 3 ತಿಂಗಳ ಮೊಮ್ಮಗು, ವೃದ್ದ ದಂಪತಿ ಸಾವು

ಮದ್ಯದ ಅಂಗಡಿಯ ದರೋಡೆಕೋರರನ್ನು ಬೆಂಬತ್ತಿದ ಕೆನಡಾ ಪೊಲೀಸರು ರಾಂಗ್ ರೂಟ್ ನಲ್ಲಿ ಬಂದಿದ್ದರಿಂದ 3 ತಿಂಗಳ ಮೊಮ್ಮಗು ಜೊತೆ ಪ್ರವಾಸಕ್ಕೆ ತೆರಳಿದ್ದ ವೃದ್ದ ದಂಪತಿ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಕೆನಡಾ ಪ್ರವಾಸಕ್ಕೆ ಕುಟುಂಬ ತೆರಳಿದ್ದು, ಭೀಕರ ರಸ್ತೆ ದುರಂತದಲ್ಲಿ 3 ತಿಂಗಳ…

ತಾಜಾ ಸುದ್ದಿ

14 ಕೋಟಿ ಮೈಲು ದೂರದಿಂದ ಭೂಮಿಗೆ ಬಂದ ಲೇಸರ್ ಸಂದೇಶ!

ಆಳವಾದ ಆಕಾಶದಿಂದ ವಿಸ್ಮಯಕಾರಿ ಲೇಸರ್ ಸಂದೇಶ ಭೂಮಿಯನ್ನು ತಲುಪಿದ್ದು, ಇದು ಸುಮಾರು 14 ಕೋಟಿ ಮೈಲು ದೂರದಿಂದ ಬಂದಿರುವುದು ವಿಜ್ಞಾನಿಗಳನ್ನು ಅಚ್ಚರಿಗೊಳಿಸಿದೆ. ಅಮೆರಿಕದ ಬಾಹ್ಯಕಾಶ ಸಂಸ್ಥೆ ನಾಸಾ ಈ ವಿಷಯ ಬಹಿರಂಗಪಡಿಸಿದ್ದು, 2023 ಅಕ್ಟೋಬರ್ ನಲ್ಲಿ ಪೈಚೆ 16 ಎಂಬ ನೌಕೆಯನ್ನು…

ಕ್ರೀಡೆ

ಸನ್ ರೈಸರ್ಸ್ ಹೈದರಾಬಾದ್ ಗೆ 1 ರನ್ ಜಯ, ರಾಜಸ್ಥಾನ್ ಗೆ ಆಘಾತ

ತೀವ್ರ ಜಿದ್ದಾಜಿದ್ದಿನ ಪಂದ್ಯದಲ್ಲಿ ಅಗ್ರಸ್ಥಾನದಲ್ಲಿರುವ ರಾಜಸ್ಥಾನ್ ರಾಯಲ್ಸ್ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 1 ರನ್ ನಿಂದ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇಆಫ್ ಆಸೆ ಜೀವಂತವಾಗಿರಿಸಿಕೊಂಡಿದೆ. ಹೈದರಾಬಾದ್ ನಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

siddaramiah
ಜಿಲ್ಲಾ ಸುದ್ದಿ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ: ಸಿ.ಎಂ.ಸಿದ್ದರಾಮಯ್ಯ ಆಕ್ರೋಶ

ಮೋದಿಗೆ ಕರ್ನಾಟಕ ನೆನಪಾಗೋದು ಚುನಾವಣೆ ಬಂದಾಗ ಮಾತ್ರ. ಬರಗಾಲ ಬಂದಾಗ, ಪ್ರವಾಹ ಬಂದಾಗಲೂ ರಾಜ್ಯ ನೆನಪಾಗಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಪಕ್ಷದ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್…

siddaramiah
ಜಿಲ್ಲಾ ಸುದ್ದಿ

ಬರದಿಂದ 35 ಸಾವಿರ ಕೋಟಿ ರೂ. ನಷ್ಟ, ಪರಿಹಾರ ಬಂದಿದ್ದು 3454 ಕೋಟಿ: ಸಿದ್ದರಾಮಯ್ಯ ಆಕ್ರೋಶ

ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರ ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ 2 ಸಾವಿರದಂತೆ 34 ಲಕ್ಷ ರೈತರಿಗೆ…

ತಾಜಾ ಸುದ್ದಿ

ಮರಳುಗಾಡು ದುಬೈನಲ್ಲಿ ಮತ್ತೆ ಮಳೆಯ ಅಬ್ಬರ: ವಿಮಾನ ಸಂಚಾರ ಅಸ್ತವ್ಯಸ್ತ!

ಮರಳುಗಾಡು ದುಬೈ ಮತ್ತು ಅಬುಧಾಬಿಯಲ್ಲಿ ಗುರುವಾರ ಮತ್ತೆ ಭಾರೀ ಮಳೆಯಾಗಿದ್ದು, ಜನ ಜೀವನ ಹಾಗೂ ವಿಮಾನ ಸಂಚಾರ ಅಸ್ತವ್ಯಸ್ತಗೊಂಡಿದೆ. ಇತ್ತೀಚೆಗಷ್ಟೇ ದುಬೈ ಸೇರಿದಂತೆ ಅರಬ್ ದೇಶಗಳಲ್ಲಿ ದಾಖಲೆ ಮಳೆಯಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿತ್ತು. ಇದೀಗ ಗುರುವಾರ ಮತ್ತೊಮ್ಮೆ ಭಾರೀ ಮಳೆಯಾಗಿ ಅಚ್ಚರಿ…

vidhana souda
ತಾಜಾ ಸುದ್ದಿ

ರಾಜ್ಯದ 6 ವಿಧಾನ ಪರಿಷತ್ ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ಘೋಷಣೆ

ವಿಧಾನಪರಿಷತ್ 6 ಸ್ಥಾನಗಳಿಗೆ ಜೂನ್ 3ರಂದು ಚುನಾವಣೆ ನಡೆಯಲಿದೆ ಎಂದು ರಾಜ್ಯ ಚುನಾವಣಾ ಆಯೋಗ ಘೋಷಿಸಿದೆ. ಗುರುವಾರ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಅಧಿಸೂಚನೆ ಹೊರಡಿಸಲಾಗಿದ್ದು, ಜೂನ್ 6ರಂದು ಮತ ಎಣಿಕೆ ನಡೆಯಲಿದೆ. ಜೂನ್ 21ರಂದು ಶಿಕ್ಷಕರ ಕ್ಷೇತ್ರದ ಮೂವರು ಮತ್ತು…