ಮುಸ್ಲಿಮರಿಗೆ ಮಾತ್ರ ಹೆಚ್ಚು ಮಕ್ಕಳು ಇರ್ತಾರಾ? ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಪ್ರಶ್ನೆ
ಪ್ರಧಾನಿ ಮೋದಿಗೆ ಸೋಲಿನ ಭಯ ಶುರುವಾಗಿದೆ ಹಾಗಾಗಿ ಮುಸ್ಲಿಮರು ಮತ್ತು ಮಂಗಳಸೂತ್ರ ವಿಷಯವನ್ನು ಕೆದಕುತ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಚಂಡೀಗಢದ ಜಾಜಿಗರ್-ಚಂಪಾ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಾವು ಹೆಚ್ಚು ಮಕ್ಕಳಿರುವ ಕುಟುಂಬಗಳಿಗೆ ಸಂಪತ್ತು…
