‘ಪತಂಜಲಿ ಆಯುರ್ವೇದ’ದ ’15 ಉತ್ಪನ್ನ’ಗಳ ಲೈಸೆನ್ಸ್ ರದ್ದು!
ಯೋಗ ಗುರು ಬಾಬಾ ರಾಮ್ ದೇವ್ ಒಡೆತನದ ಪತಂಜಲಿ ಆಯುರ್ವೇದ ಸಂಸ್ಥೆ ತಯಾರಿಸಿದ ಸುಮಾರು 15 ಉತ್ಪನ್ನಗಳ ಮೇಲಿನ ಪರವಾನಯನ್ನು ಉತ್ತರಾಖಂಡ ಸರ್ಕಾರದ ನಿಯಂತ್ರಕ ಅಮಾನತುಗೊಳಿಸಿದೆ. ಉತ್ತರಾಖಂಡ ಸರ್ಕಾರ ಏಪ್ರಿಲ್ 24ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಜನರನ್ನು ತಪ್ಪು ದಾರಿಗೆಳೆಯುವ ಜಾಹಿರಾತು ನೀಡಿದ್ದಕ್ಕಾಗಿ…
