Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

ಟಿಡಿಪಿ ಅಭ್ಯರ್ಥಿ ಆಸ್ತಿ 5785 ಕೋಟಿ ರೂ.: ದೇಶದಲ್ಲೇ ಶ್ರೀಮಂತ ಲೋಕಸಭಾ ಅಭ್ಯರ್ಥಿ!

ಆಂಧ್ರಪ್ರದೇಶದ ತೆಲುಗು ದೇಶಂ ಪಕ್ಷದ ಗುಂಟೂರು ಕ್ಷೇತ್ರದ ಅಭ್ಯರ್ಥಿ ಪೆಮ್ಮಾ ಸಾನಿ ಚಂದ್ರಶೇಖರ್ 2024ರ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲೇ ಅತ್ಯಂತ ಶ್ರೀಮಂತ ಅಭ್ಯರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ವೃತ್ತಿಯಲ್ಲಿ ವೈದ್ಯನಾಗಿರುವ ಪೆಮ್ಮಾ ಸಾನಿ ಚಂದ್ರೇಖರ್ ಹಲವಾರು ಉದ್ಯಮಗಳನ್ನು ಹೊಂದಿದ್ದು, ಅಧಿಕೃತವಾಗಿ ಘೋಷಣೆ…

ತಾಜಾ ಸುದ್ದಿ

ಸಿದ್ದರಾಮಯ್ಯಗೆ ಫ್ರೀ ಟಿಕೆಟ್ ಹಾರ ಅರ್ಪಿಸಿದ ಕಾಲೇಜು ವಿದ್ಯಾರ್ಥಿನಿ!

ಅರಸೀಕೆರೆಯ ಮೊದಲ ವರ್ಷದ ಕಾನೂನು ವಿದ್ಯಾರ್ಥಿನಿಯೊಬ್ಬರು ತಾವು ಉಚಿತವಾಗಿ ಪ್ರಯಾಣಿಸಿದ ಫ್ರೀ ಬಸ್ ಟಿಕೆಟ್ ಗಳಿಂದ ಮಾಡಿದ್ದ ಹಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ರೇಯಸ್ ಪರ ಪ್ರಚಾರಕ್ಕೆ ಆಗಮಿಸಿದ ಸಂದರ್ಭದಲ್ಲಿ ವಿದ್ಯಾರ್ಥಿನಿ ಎಂ.ಎ.ಜಯಶ್ರೀ ಅವರು ಫ್ರೀ…

ಕ್ರೀಡೆ

ಯಜುರ್ವೆಂದ್ರ ಚಾಹಲ್ ಐಪಿಎಲ್ ನಲ್ಲಿ ಈ ಸಾಧನೆ ಮಾಡಿದ ಬೌಲರ್!

ಲೆಗ್ ಸ್ಪಿನ್ನರ್ ಯಜುರ್ವೆಂದ್ರ ಚಾಹಲ್ ಐಪಿಎಲ್ ಟಿ-20 ಕ್ರಿಕೆಟ್ ಟೂರ್ನಿಯ ಇತಿಹಾಸದಲ್ಲಿ 200 ವಿಕೆಟ್ ಪಡೆದ ಮೊದಲ ಬೌಲರ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರಾಜಸ್ಥಾನ್ ರಾಯಲ್ಸ್ ಪರ ಆಡುತ್ತಿರುವ ಯಜುರ್ವೆಂದ್ರ ಚಾಹಲ್ ಸೋಮವಾರ ನಡೆದ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಮೊಹಮದ್…

ತಾಜಾ ಸುದ್ದಿ

ಬಿಜೆಪಿಯಿಂದ ಕೆಎಸ್ ಈಶ್ವರಪ್ಪ 6 ವರ್ಷ ಉಚ್ಛಾಟನೆ

ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರನ್ನು ಬಿಜೆಪಿಯಿಂದ 6 ವರ್ಷಗಳ ಕಾಲ ಉಚ್ಛಾಟನೆ ಮಾಡಲಾಗಿದೆ. ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಣಕ್ಕಿಳಿದಿರುವ ಈಶ್ವರಪ್ಪ ನಾಮಪತ್ರ ವಾಪಸ್ ಪಡೆಯಲು ನಿರಾಕರಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಶಿಸ್ತು ಸಮಿತಿ ಪಕ್ಷದಿಂದ ಉಚ್ಛಾಟನೆ ಮಾಡಿದೆ.…

ಕ್ರೀಡೆ

ಅಂಪೈರ್ ಜೊತೆ ವಾಗ್ವಾದ: ಕೊಹ್ಲಿಗೆ ದಂಡ

ಅಂಪೈರ್ ಜೊತೆ ಮೈದಾನದಲ್ಲೇ ವಾಗ್ವಾದ ನಡೆಸಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿಗೆ ಪಂದ್ಯ ಶುಲ್ಕದ ಶೇ.50ರಷ್ಟು ದಂಡ ವಿಧಿಸಲಾಗಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದ ವೇಳೆ ಅಂಪೈರ್ ಔಟ್ ನೀಡಿದ…

ಅಪರಾಧ

ಗದಗ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್: ಕೊಲೆಗೆ ಮಗನಿಂದಲೇ ಸುಪಾರಿ!

ಗದಗದ ದಾಸರ ಓಟಿಯಲ್ಲಿ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಲಭಿಸಿದ್ದು, ಮಗನೇ ಕೊಲೆಗೆ ಸುಪಾರಿ ಕೊಟ್ಟಿರುವುದು ಬೆಳಕಿಗೆ ಬಂದಿದೆ. ಕಾರ್ತಿಕ್ ಬಾಕಳೆ (28), ಪರಶುರಾಮ್ ಹಾದಿಮನಿ (55), ಲಕ್ಷ್ಮೀ ಹಾದಿಮನಿ (45) ಆಕಾಂಕ್ಷಾ (16) ಹತ್ಯೆ ಆಗಿದ್ದರು.…

ತಾಜಾ ಸುದ್ದಿ

ಲೋಕಸಭಾ ಚುನಾವಣೆ: ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ!

ಪ್ರಧಾನಿ ಮೋದಿ ಅವರ ತವರೂರಾದ ಗುಜರಾತ್ ನ ಸೂರತ್ ನಲ್ಲಿ ಮುಖೇಶ್ ದಲಾಲ್ ಅವಿರೋಧ ಆಯ್ಕೆಯಾಗಿದ್ದರಿಂದ ಬಿಜೆಪಿ ಲೋಕಸಭಾ ಚುನಾವಣೆಗೂ ಮುನ್ನವೇ ಗೆಲುವಿನ ಖಾತೆ ತೆರೆದಿದೆ. ಕಾಂಗ್ರೆಸ್ ಅಭ್ಯರ್ಥಿ ನಿಲೇಶ್ ಕುಂಬಾನಿ ಅವರ ನಾಮಪತ್ರ ತಿರಸ್ಕೃಗೊಂಡರೆ ಪಕ್ಷೇತರ ಅಭ್ಯರ್ಥಿಗಳಾಗಿ ಕಣಕ್ಕಿಳಿದಿದ್ದ 25…

ಆರೋಗ್ಯ

ಸಿಂಗಾಪುರ, ಹಾಂಕಾಂಗ್ ನಲ್ಲಿ ಭಾರತದ MDH, ಎವರೆಸ್ಟ್ ಮಾಸಾಲಾ ನಿಷೇಧ

ಸಿಂಗಾಪುರ ಬೆನ್ನಲ್ಲೇ ಹಾಂಕಾಂಗ್ ಕೂಡ ಭಾರತದ ಖ್ಯಾತ ಎಂಡಿಎಚ್ ಹಾಗೂ ಎವರೆಸ್ಟ್ ಕಂಪನಿಗಳ ಮಸಾಲಾ ಉತ್ಪನ್ನಗಳ ಮಾರಾಟವನ್ನು ನಿಷೇಧಿಸಿದೆ. ಮಸಾಲಾ ಪದಾರ್ಥಗಳಲ್ಲಿ ಕಾರ್ಸಿನೋಜೆನಿಕ್ ಕೀಟನಾಶಕ ಎಥಿಲೀನ್ ಆಕ್ಸೈಡ್ ರಾಸಾಯನಿಕ ಅಂಶಗಳನ್ನು ಸೇರಿಸಲಾಗುತ್ತಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ ಹಾಂಕಾಂಗ್ ಎಡಿಎಚ್ ಕಂಪನಿಯ ಮಸಾಲಾ ಪದಾರ್ಥ…

ಕಾನೂನು

25,000 ಶಿಕ್ಷಕರ ನೇಮಕ ರದ್ದು, ವೇತನ ಮರಳಿಸಲು ಕೋರ್ಟ್ ಸೂಚನೆ!

ಮಹತ್ವದ ಬೆಳವಣಿಗೆಯೊಂದರಲ್ಲಿ ತೃಣಮೂಲ ಕಾಂಗ್ರೆಸ್ ಪಕ್ಷದ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರಕ್ಕೆ ತೀವ್ರ ಮುಖಭಂಗವಾಗಿದೆ. 2016ರಲ್ಲಿ ನಡೆದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಿರುವ ಕೋಲ್ಕತಾ ಹೈಕೋರ್ಟ್, ಅನುದಾನಿತ ಶಾಲೆಗಳ 25,000 ಶಿಕ್ಷಕರ ನೇಮಕಾತಿಯನ್ನು ಸಂಪೂರ್ಣ ರದ್ದುಗೊಳಿಸಿದ್ದು, ನೇಮಕಗೊಂಡಿದ್ದ ಶಿಕ್ಷಕರು ತಮ್ಮ…

ಜಿಲ್ಲಾ ಸುದ್ದಿ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ದುರ್ಮರಣ

ಕಾಳಿ ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 6 ಮಂದಿ ನೀರುಪಾಲಾದ ದುರ್ಘಟನೆ ದಾಂಡೇಲಿ ತಾಲೂಕಿನ ಅಕ್ವಾಡ ಗ್ರಾಮದಲ್ಲಿ ಸಂಭವಿಸಿದೆ. ಹುಬ್ಬಳ್ಳಿಯ ಈಶ್ವರ ನಗರದ ನಿವಾಸಿಗಳಾದ ನಜೀರ್ ಅಹ್ಮದ್ (40), ಅಲ್ಛೀಯಾ ಅಹ್ಮದ್ (10), ಮೋಹಿನ್ ಅಹ್ಮದ್ (6), ರೇಷಾ ಉನ್ನಿಸಾ (38),…