Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಕ್ರೀಡೆ

ಕೆಕೆಆರ್ ಗೆ 1 ರನ್ ರೋಚಕ ಜಯ, ಆರ್ ಸಿಬಿಗೆ ಸತತ 6ನೇ ಸೋಲು

ಜಿದ್ದಾಜಿದ್ದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 1 ರನ್ ನಿಂದ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ವೀರೋಚಿತ ಸೋಲುಂಡಿದೆ. ಈ ಮೂಲಕ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ 6ನೇ ಸೋಲುಂಡಿದೆ. ಕೋಲ್ಕತಾದ ಈಡನ್ ಗಾರ್ಡನ್ ಮೈದಾನದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ…

ತಾಜಾ ಸುದ್ದಿ

ಗಗನದಿ ಮುತ್ತು ಸುರಿದಾವೋ ಎಂದು ಸಿಹಿ ಸುದ್ದಿ ನೀಡಿದ ರಾಮಲಿಂಗೇಶ್ವರ ಸ್ವಾಮೀಜಿಯ ಕಾರ್ಣಿಕ

ಕಾರ್ಮೋಡ ಕವಿದಿತ್ತೋ, ಕೆರೆ – ಕಟ್ಟೆ, ನದಿಗಳು ತುಂಬಿ ಹರಿದಾವೋ, ಗಗನದಿ ಮುತ್ತು ಸುರಿದಾವೋ ಎಂದು ದಾವಣಗೆರೆ ಜೆಲ್ಲೆಯ ಚನ್ನಗಿರಿ ತಾಲೂಕಿನ ಹರಪನಹಳ್ಳಿ – ಕೆಂಗಾಪುರ ರಾಂಪುರ ಮಠದ ರಾಮಲಿಂಗೇಶ್ವರ ಸ್ವಾಮೀಜಿಯ ಕಾರ್ಣಿಕ ನುಡಿದಿದೆ. ಈ ವರ್ಷ ಉತ್ತಮ ಮಳೆಯ ಮುನ್ಸೂಚನೆ…

ತಾಜಾ ಸುದ್ದಿ

1,000 ಕೆಜಿ ತೂಕದ ನ್ಯಾಟೋ ಬಾಂಬ್ ಪತ್ತೆ!

1999ರಲ್ಲಿ ನ್ಯಾಟೋ ಹಾಕಿದ್ದ 1000 ಕೆಜಿ ತೂಕದ ಬಾಂಬ್ ಸರ್ಬಿಯಾದಲ್ಲಿ ಪತ್ತೆಯಾಗಿದ್ದು, ಅಧಿಕಾರಿಗಳು ಸಮೀಪದ ಸಾವಿರಾರು ನಿವಾಸಿಗಳನ್ನು ಸ್ಥಳಾಂತರಿಸಿದ್ದಾರೆ. ದಕ್ಷಿಣ ಸರ್ಬಿಯಾದ ನಿಸಾ ಎಂಬ ನಗರದಲ್ಲಿ 1000 ಕೆಜಿ ತೂಕದ (2200 ಪೌಂಡ್) ಬಾಂಬ್ ಪತ್ತೆಯಾಗಿದ್ದು, ಅದನ್ನು ಸುರಕ್ಷಿತವಾಗಿ ಹೊರಗೆ ತೆಗೆಯಲಾಗಿದೆ…

ತಾಜಾ ಸುದ್ದಿ

ಬಿಸಿಲು ತಾಳಲಾರದೇ ನೇರ ಪ್ರಸಾರದ ವೇಳೆ ಪ್ರಜ್ಞೆ ತಪ್ಪಿದ ದೂರದರ್ಶನ ಸುದ್ದಿ ವಾಚಕಿ!

ಬಿಸಿಲಿನ ಹೊಡೆತ ತಾಳಲಾರದೇ ದೂರದರ್ಶನ ಸುದ್ದಿ ವಾಚಕಿ ನೇರಪ್ರಸಾರದ ವೇಳೆ ಕುಸಿದು ಬಿದ್ದ ಘಟನೆ ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದೆ. ದೇಶಾದ್ಯಂತ ಬಿಸಿಗಾಳಿ ಹೊಡೆತಕ್ಕೆ ಜನರು ತತ್ತರಿಸುತ್ತಿದ್ದಾರೆ. ದೇಶದ ಹಲವೆಡೆ 40ರಿಂದ 46 ಡಿಗ್ರಿ ಸೆಲ್ಸಿಯಸ್ ವರೆಗೆ ಉಷ್ಣಾಂಶ ದಾಖಲಾಗಿದೆ. ಇದರಿಂದ ಜನ…

kmf
ತಾಜಾ ಸುದ್ದಿ

ಟಿ-20 ವಿಶ್ವಕಪ್ ನ 2 ತಂಡಗಳಿಗೆ ಕೆಎಂಎಫ್ ನಂದಿನಿ ಪ್ರಾಯೋಜಕತ್ವ!

2024ರ ಟಿ-20 ವಿಶ್ವಕಪ್ ನಲ್ಲಿ ಆಡಲಿರುವ ಸ್ಕಾಟ್ಲೆಂಡ್ ಮತ್ತು ಐರ್ಲೆಂಡ್ ತಂಡಗಳಿಗೆ ಕರ್ನಾಟಕದ ಹೆಮ್ಮೆಯ ನಂದಿನಿ ಹಾಲಿನ ಉತ್ಪನ್ನಗಳ ಕೆಎಂಎಫ್ ಸಂಸ್ಥೆ ಪ್ರಾಯೋಜಕತ್ವ ಪಡೆದಿದೆ. ವೆಸ್ಟ್ ಇಂಡೀಸ್ ಮತ್ತು ಅಮೆರಿಕದ ಜಂಟಿ ಆತಿಥ್ಯದಲ್ಲಿ ಜೂನ್ 1ರಿಂದ 29ರವರೆಗೆ ಟಿ-20 ವಿಶ್ವಕಪ್ ನಡೆಯಲಿದೆ.…

ಜಿಲ್ಲಾ ಸುದ್ದಿ

ಕಾಂಗ್ರೆಸ್ ಚುನಾವಣಾ ಉಸ್ತುವಾರಿಯಾಗಿ ರೇಖಾ ಶ್ರೀನಿವಾಸ್ ನೇಮಕ

ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ಕಾವೇರಿತ್ತಿದ್ದು ರಾಜ್ಯದಲ್ಲಿ ಏಪ್ರಿಲ್ 26 ಮತ್ತು ಮೇ ಏಳು ರಂದು 2 ಹಂತದಲ್ಲಿ ಲೋಕಸಭಾ ಚುನಾವಣೆ ನಡೆಯಲಿದೆ. ರಾಷ್ಟ್ರೀಯ ಮತ್ತು ಪ್ರಾದೇಶಿಕ ಪಕ್ಷಗಳು ಗೆಲುವಿಗಾಗಿ ಭರ್ಜರಿ ಪ್ರಚಾರ ಗಯುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲಿ 20ಕ್ಕೂ ಹೆಚ್ಚು…

dk shivakumar
ತಾಜಾ ಸುದ್ದಿ

ನೀತಿ ಸಂಹಿತೆ ಉಲ್ಲಂಘನೆ: ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲು!

ಮತದಾರರ ಮೇಲೆ ಪ್ರಭಾವ ಬೀರುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ಪರ ಅಪಾರ್ಟ್ ಮೆಂಟ್ ನಲ್ಲಿ…

ತಾಜಾ ಸುದ್ದಿ

ಸಂಸತ್ ನಲ್ಲಿ ರಾಜ್ಯದ ಸಂಸದರ ಸಾಧನೆ ಕಳಪೆ: 3 ಸಂಸದರು ಚಕಾರವೇ ಎತ್ತಿಲ್ಲ!

ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ರಾಜ್ಯದ 28 ಸಂಸದರಲ್ಲಿ ಬಹುತೇಕ ಸಂಸದರ ಕಾರ್ಯ ಸಾಧನೆ ಕಳಪೆಯಾಗಿದ್ದು, ಶೇ.71ರಷ್ಟು ಸಂಸದರು ಹಾಜರಾತಿ ಹೊಂದಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ಮುಕ್ತಾಯಗೊಂಡಿದ್ದು, ಎರಡನೇ ಹಂತದ ಮತದಾನ…

ತಾಜಾ ಸುದ್ದಿ

ಪ್ರಧಾನಿ ಮೋದಿ ಭೇಟಿ ಮುಂದೂಡಿದ ಟೆಸ್ಲಾ ಮುಖ್ಯಸ್ಥ ಇಲಾನ್ ಮಸ್ಕ್

ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚಿಸಲು ಆಗಮಿಸಬೇಕಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಇಲಾನ್ ಮಸ್ಕ್ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಸ್ಪೇಸ್ ಎಕ್ಸ್ ಸಿಇಒ ಕೂಡ ಆಗಿರುವ ಇಲಾನ್ ಮಸ್ಕ್ ಏಪ್ರಿಲ್ 21…

ತಾಜಾ ಸುದ್ದಿ

ಮಹಾನಂದಿ ನದಿಯಲ್ಲಿ ದೋಣಿ ಮಗುಚಿ 7 ಮಂದಿ ದುರ್ಮರಣ

ಒಡಿಶಾದ ಮಹಾನಂದಿ ನದಿಯಲ್ಲಿ 50 ಪ್ರಯಾಣಿಕರಿದ್ದ ದೋಣಿ ಮಗುಚಿಬಿದ್ದಿದ್ದರಿಂದ ಮೃತಪಟ್ಟವರ ಸಂಖ್ಯೆ 7 ಕ್ಕೇರಿದೆ. ಜಾರ್ಸುಗುಡ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ದೋಣಿ ದುರಂತದಲ್ಲಿ 4 ಮಂದಿ ಮೃತಪಟ್ಟಿದ್ದರು. ನಾಪತ್ತೆಯಾದವರ ಶೋಧನೆ ನಡೆದಿದ್ದು, ಶನಿವಾರ ರಾತ್ರಿ ಮತ್ತೆ 3 ಶವಗಳು ಪತ್ತೆಯಾಗಿವೆ.