Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

aravind kejriwal
ಕಾನೂನು

ಜಾಮೀನು ಪಡೆಯಲು ಮಾವಿನಹಣ್ಣು, ಸ್ವೀಟ್ಸ್ ತಿನ್ನುತ್ತಿರುವ ಕೇಜ್ರಿವಾಲ್: ಇಡಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಪಡೆಯುವ ಉದ್ದೇಶದಿಂದ ಸಕ್ಕರೆ ಕಾಯಿಲೆ ತೋರಿಸಿಕೊಳ್ಳಲು ಜೈಲಿನಲ್ಲಿ ಮಾವಿನ ಹಣ್ಣು ಸೇವಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಆರೋಪಿಸಿದೆ. ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಪದೇಪದೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಲಾಗುತ್ತಿದೆ.…

ತಾಜಾ ಸುದ್ದಿ

ಇರಾನ್ ವಶದಲ್ಲಿದ್ದ ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿ ಭಾರತಕ್ಕೆ ವಾಪಸ್!

ಇರಾನ್ ಕಮಾಂಡೊಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಇಸ್ರೇಲ್ ಮೂಲದ ಹಡಗಿನಲ್ಲಿದ್ದ ಮಹಿಳೆ ಸೇರಿದಂತೆ 17 ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಏಪ್ರಿಲ್ 13ರಂದು ಇಸ್ರೇಲ್ ಮೂಲದ ಹಡಗಿನ ಮೇಲೆ ಇರಾನ್ ದಾಳಿ ನಡೆಸಿ ಸರಕು ಸಾಗಾಣೆ ಹಡಗನ್ನು ವಶಕ್ಕೆ…

ತಾಜಾ ಸುದ್ದಿ

ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿಯ 100 ಕೋಟಿ ರೂ. ಆಸ್ತಿ ಜಫ್ತಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ. ಇತ್ತೀಚೆಗಷ್ಟೇ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆಯಲಾಗಿದ್ದ ಜುಹು ಬೀಚ್ ನಲ್ಲಿರುವ ಬಂಗಲೆ ಸೇರಿದಂತೆ 97.99 ಕೋಟಿ ರೂ.…

ಆರೋಗ್ಯ

ನೆಸ್ಟ್ಲೆ ಕಂಪನಿಯ ಮಕ್ಕಳ ಆಹಾರ ಉತ್ಪನ್ನಗಳಲ್ಲಿ 3 ಗ್ರಾಂ ಸಕ್ಕರೆ ಹೆಚ್ಚು: ಸಮೀಕ್ಷೆ ವರದಿ

ದೇಶದಲ್ಲಿ ಮಕ್ಕಳ ಆಹಾರ ಉತ್ಪನ್ನ ದಿಗ್ಗಜ ಸಂಸ್ಥೆಯಾದ ನೆಸ್ಟ್ಲೆ ಉತ್ಪನ್ನಗಳಲ್ಲಿ ಸಕ್ಕರೆ ಅಂಶ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿದೆ ಎಂದು ಸಮೀಕ್ಷೆಯೊಂದು ಆಘಾತಕಾರಿ ವರದಿ ನೀಡಿದೆ. ಪಬ್ಲಿಕ್ ಐ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಆಘಾತಕಾರಿ ವಿಷಯ ಹೊರಗೆ ಬಂದಿದ್ದು, ಭಾರತದಲ್ಲಿ ಮಾರಾಟವಾಗುವ…

ತಾಜಾ ಸುದ್ದಿ

ಲೋಕಸಭೆಯಲ್ಲಿ ಕಾಂಗ್ರೆಸ್ ಗೆ 100 ಸ್ಥಾನದ ಗುರಿ!

ಅಬ್ ಕೀ ಬಾರ್ 400 ಪಾರ್ (ಈ ಬಾರಿ 400ಕ್ಕಿಂತ ಅಧಿಕ) ಎಂದು ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುತ್ತಿದ್ದರೆ, ಪ್ರತಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಕನಿಷ್ಠ 100 ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಕಳೆದೆರಡು ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿರುವ ಕಾಂಗ್ರೆಸ್ ಈ…

ಕ್ರೀಡೆ

ಗುಜರಾತ್ 89 ರನ್ ಆಲೌಟ್: ಡೆಲ್ಲಿಗೆ 6 ವಿಕೆಟ್ ಸುಲಭ ಜಯ

ಬೌಲರ್ ಗಳ ಪರಾಕ್ರಮದಿಂದ ಗುಜರಾತ್ ಟೈಟಾನ್ಸ್ ತಂಡವನ್ನು 89 ರನ್ ಗಳ ಕಳಪೆ ಮೊತ್ತಕ್ಕೆ ಆಲೌಟ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ 6 ವಿಕೆಟ್ ಗಳ ಸುಲಭ ಗೆಲುವು ಕಂಡಿದೆ. ಈ ಮೂಲಕ ಐಪಿಎಲ್ ಪ್ಲೇಆಫ್ ರೇಸ್ ನಲ್ಲಿ ಉಳಿದುಕೊಂಡಿದೆ. ಅಹಮದಾಬಾದ್…

ತಾಜಾ ಸುದ್ದಿ

10 ಗ್ಯಾಸ್ ಸಿಲಿಂಡರ್ ಉಚಿತ, 5 ಕೆಜಿ ಅಕ್ಕಿ: ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಮುಂಬರುವ ಲೋಕಸಭಾ ಚುನಾವಣೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನಾಯಕತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಮೈತ್ರಿಕೂಟ ಮೆಚ್ಚುಗೆ ವ್ಯಕ್ತಪಡಿಸಿದೆ. ವರ್ಷಕ್ಕೆ 10 ಗ್ಯಾಸ್ ಸಿಲಿಂಡರ್ ಉಚಿತ, ಮಾಸಿಕ 5 ಕೆಜಿ ಅಕ್ಕಿ ಉಚಿತ, ಸಿಎಎ…

ತಾಜಾ ಸುದ್ದಿ

ರಾಜ್ಯದಲ್ಲಿ ಬಿಜೆಪಿ ಪರ ಮೋದಿ, ಶಾ, ಯೋಗಿ, ನಡ್ಡಾ ಪ್ರಚಾರ!

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಭಾಗವಹಿಸುವ ಚಿಕ್ಕಬಳ್ಳಾಪುರ ಮತ್ತು ಕೋಲಾರ ಲೋಕಸಭಾ ಕ್ಷೇತ್ರಗಳ ಚುನಾವಣಾ ಪ್ರಚಾರ ಸಭೆಯು ಇದೇ 20ರಂದು ಮಧ್ಯಾಹ್ನ ಚಿಕ್ಕಬಳ್ಳಾಪುರದಲ್ಲಿ ನಡೆಯಲಿದೆ ಎಂದು ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ರಾಜ್ಯ ಸಂಚಾಲಕ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನೀಲ್…

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ರಕ್ಷಾರಾಮಯ್ಯ ಗೆಲುವಿಗೆ ವರ, ಸುಧಾಕರ್ ಗೆ ಶಾಪ?

ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ಪ್ರಚಾರ ಕಾವು ಹೆಚ್ಚತೊಡಗಿದೆ. ವಿಧಾನಸಭೆಯಲ್ಲಿ ಸೋಲುಂಡ ನಂತರ ಲೋಕಸಭೆಗೆ ಮಾಜಿ ಸಚಿವ ಕೆ.ಸುಧಾಕರ್ ಅಖಾಡಕ್ಕೆ ಇಳಿದಿದ್ದರೆ, ಹೊಸ ಮುಖ ರಕ್ಷಾ ರಾಮಯ್ಯ ಕಾಂಗ್ರೆಸ್ ಪಕ್ಷದಿಂದ ಇದೇ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ಎಂ.ಎಸ್. ರಾಮಯ್ಯ ಕುಟುಂಬದ ಕುಡಿ ರಕ್ಷಾ…

ತಾಜಾ ಸುದ್ದಿ

ಟ್ಯಾಂಕರ್ ಗೆ ಗುದ್ದಿದ ಕಾರು: 10 ಮಂದಿ ದುರ್ಮರಣ

ಟ್ಯಾಂಕರ್ ಗೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿ 10 ಮಂದಿ ಮೃತಪಟ್ಟ ದಾರುಣ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಅಹಮದಾಬಾದ್ –ವಡೋದರಾ ಎಕ್ಸ್ ವೇನಲ್ಲಿ ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ…