ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು 10 ದಿನ ಎನ್ ಐಎ ವಶಕ್ಕೆ
ಬೆಂಗಳೂರಿನ ರಾಮೇಶ್ವರಂ ಕೆಫೆಯ ಬಾಂಬ್ ಸ್ಫೋಟದ ಪ್ರಕರಣದ ಆರೋಪಿಗಳನ್ನು 10 ದಿನಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್ ಐಎ) ವಶಕ್ಕೆ ನೀಡಲಾಗಿದೆ. ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಮಾಸ್ಟರ್ ಮೈಂಡ್ ಅಬ್ದುಲ್ ಮತೀನ್ ತಾಹ ಮತ್ತು ಬಾಂಬರ್ ಮುಸಾಫಿರ್ ಹುಸೇನ್…
