ರಾಜ್ಯದಲ್ಲಿ ರಣ ಬಿಸಿಲಿಗೆ ಮೊದಲ ಬಲಿ: ಹೀಟ್ ಸ್ಟ್ರೋಕ್ ಗೆ ವೃದ್ಧ ಸಾವು
ರಾಜ್ಯದಲ್ಲಿ ದಾಖಲೆ ಪ್ರಮಾಣದ ಬೇಸಿಗೆ ಬಿಸಿಲಿನಿಂದ ಹೀಟ್ ಸ್ಟ್ರೋಕ್ ಗೆ ಒಳಗಾಗಿ ವೃದ್ಧರೊಬ್ಬರು ಮೃತಪಟ್ಟ ಘಟನೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸಂಭವಿಸಿದೆ. ಮೈಸೂರು ಮೂಲದ 85 ವರ್ಷದ ವೃದ್ಧರೊಬ್ಬರು ಹೀಟ್ ಸ್ಟ್ರೋಕ್ ನಿಂದ ಮೃತಪಟ್ಟಿದ್ದಾರೆ. ಈ ಮೂಲಕ ರಣ ಬಿಸಿಲಿಗೆ ರಾಜ್ಯದಲ್ಲಿ…
