Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

ಶ್ರೀಲಂಕೆಗೆ ತೆರಳಿದ ರಾಜೀವ್ ಗಾಂಧಿ ಹತ್ಯೆ ಪ್ರಕರಣದ ಮೂವರು!

ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆ ಆಗಿರುವ ನಳಿನಿ ಪತಿ ಸೇರಿದಂತೆ ಮೂವರು ಇಂದು ಭಾರತವನ್ನು ತೊರೆದು ತವರು ದೇಶವಾದ ಶ್ರೀಲಂಕಾಗೆ ಮರಳಿದ್ದಾರೆ. ರಾಜೀವ್ ಗಾಂಧಿ ಹತ್ಯೆ ಪ್ರಕರಣದಲ್ಲಿ ಬಿಡುಗಡೆ ಆಗಿದ್ದ ಮೂವರಿಗೂ ಸನ್ನಡತೆ ತೋರುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು.…

ತಾಜಾ ಸುದ್ದಿ

ಸುಧಾಕರ್- ವಿಶ್ವನಾಥ್ ಮುನಿಸು ಮುಕ್ತಾಯ: ಯಲಹಂಕದಲ್ಲಿ ಮುನ್ನಡೆ ಕೊಡುವುದಾಗಿ ವಿಶ್ವನಾಥ್ ಭರವಸೆ

ಹೈಕಮಾಂಡ್ ಸೂಚನೆ ಮೇರೆಗೆ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಹಾಗೂ ಮಾಜಿ ಸಚಿವ ಕೆ. ಸುಧಾಕರ್ ಜೊತೆಗೆ ಶಾಸಕ ಎಸ್.ಆರ್. ವಿಶ್ವನಾಥ್ ರಾಜೀ ಸಂಧಾನಕ್ಕೆ ಒಪ್ಪಿಗೆ ಸೂಚಿಸಿದ್ದು, ವೈಯಕ್ತಿಕ ಮುನಿಸು ಮರೆತು ಯಲಹಂಕ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಮುನ್ನಡೆ ತಂದುಕೊಡುವುದಾಗಿ…

police
ತಾಜಾ ಸುದ್ದಿ

ಜಮ್ಮು ಕಾಶ್ಮೀರದ ಆಸ್ಪತ್ರೆಯಲ್ಲಿ ಶೂಟೌಟ್ ಗೆ ಪೊಲೀಸ್ ಅಧಿಕಾರಿ ಬಲಿ

ಜಮ್ಮು ಕಾಶ್ಮೀರದ ಕುತ್ವಾ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಗ್ಯಾಂಗ್ ಸ್ಟರ್ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಬಲಿಯಾಗಿದ್ದಾರೆ. ಸರ್ಕಾರಿ ಮೆಡಿಕಲ್ ಕಾಲೇಜಿನಲ್ಲಿ ನಡೆದ ಗುಂಡಿನ ಶೂಟೌಟ್ ನಲ್ಲಿ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ದೀಪಕ್ ಶರ್ಮ…

ತಾಜಾ ಸುದ್ದಿ

ಫೋರ್ಬ್ಸ್ ಶ್ರೀಮಂತರ ಪಟ್ಟಿಯಲ್ಲಿ 200 ಭಾರತೀಯರು: ಅದಾನಿ ಹಿಂದಿಕ್ಕಿದ ಮುಖೇಶ್ ಅಂಬಾನಿ!

ಫೋರ್ಬ್ಸ್ ಬಿಡುಗಡೆ ಮಾಡಿದ 2024ರ ಜಗತ್ತಿನ ಶ್ರೀಮಂತರ ಪಟ್ಟಿಯಲ್ಲಿ ಭಾರತೀಯರ ಸಂಖ್ಯೆ 200ಕ್ಕೇರಿದೆ. ಇದೇ ವೇಳೆ ಗೌತಮ್ ಅದಾನಿ ಅವರನ್ನು ಹಿಂದಿಕ್ಕಿರುವ ಮುಖೇಶ್ ಅಂಬಾನಿ ಅಗ್ರಸ್ಥಾನಕ್ಕೇರಿದ್ದಾರೆ. ಮುಖೇಶ್ ಅಂಬಾನಿ ಒಟ್ಟಾರೆ ಆಸ್ತಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಶೇ.40ರಷ್ಟು ಏರಿಕೆಯಾಗಿದೆ.…

ತಾಜಾ ಸುದ್ದಿ

ರಾಜ್ಯಸಭೆಗೆ ನಿವೃತ್ತಿ ಘೋಷಿಸಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ರಾಜ್ಯಸಭೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಈ ಮೂಲಕ ಮನಮೋಹನ ರಾಜಕೀಯ ಯುಗ ಅಂತ್ಯಗೊಂಡಾಂತಾಗಿದೆ. ಮನಮೋಹನ್ ಸಿಂಗ್ ರಾಜ್ಯಸಭೆಗೆ ನಿವೃತ್ತಿ ಘೋಷಿಸಿರುವುದಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯೆ ನೀಡಿದ್ದು, ದೇಶದ ಅಭಿವೃದ್ಧಿಗೆ ನಿಮ್ಮ ಕೊಡುಗೆ ಅವಿಸ್ಮರಣೀಯ. ನಿಮ್ಮ…

ತಾಜಾ ಸುದ್ದಿ

ತೈವಾನ್ ನಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪನ, ಜಪಾನ್ ನಲ್ಲಿ ಕಾಣಿಸಿದ ಸುನಾಮಿ!

ತೈವಾನ್ ನಲ್ಲಿ ರಿಕ್ಟರ್ ಮಾಪಕದಲ್ಲಿ 7.4ರಷ್ಟು ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದು, ಕಳೆದ 25 ವರ್ಷಗಳಲ್ಲೇ ದೊಡ್ಡ ಭೂಕಂಪನ ಇದಾಗಿದೆ. ತೈವಾನ್ ನಲ್ಲಿ ಬುಧವಾರ ಸಂಭವಿಸಿದ ಪ್ರಬಲ ಭೂಕಂಪನದಲ್ಲಿ ಕನಿಷ್ಠ ಒಬ್ಬರು ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಈ ಭೂಕಂಪನದ ಪ್ರಭಾವದಿಂದ…

sumalata
ಜಿಲ್ಲಾ ಸುದ್ದಿ

ಸುಮಲತಾ ನಿರ್ಧಾರ ನಾಳೆ ಘೋಷಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ?

ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಬಯಸಿದ್ದ ಸಂಸದೆ ಸುಮಲತಾ ಅಂಬರೀಷ್ ನಾಳೆ ಬೆಳಿಗ್ಗೆ ಮಂಡ್ಯದಲ್ಲಿ ತನ್ನ ನಿರ್ಧಾರವನ್ನು ಪ್ರಕಟಿಸುವುದಾಗಿ ಘೋಷಿಸಿದ್ದಾರೆ. ಮಂಗಳವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸುಮಲತಾ ಅಂಬರೀಷ್, ಬುಧವಾರ ಬೆಳಿಗ್ಗೆ ಕಾಳಿಕಾಂಬ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಮಂಡ್ಯ ಜನರ…

pm modi
ತಾಜಾ ಸುದ್ದಿ

ಒಬ್ಬೊಬ್ಬರನ್ನಾಗಿ ಎಲ್ಲರನ್ನೂ ಸ್ವಚ್ಛಗೊಳಿಸಿ: ಪ್ರಧಾನಿ ಮೋದಿ

ಪ್ರಧಾನಿ ಮೋದಿ ಮತ್ತೊಮ್ಮೆ ಆಯ್ಕೆಯಾಗಿ ಬಂದರೆ ದೇಶಕ್ಕೆ ಬೆಂಕಿ ಬೀಳುತ್ತೆ ಎಂದು ರಾಹುಲ್ ಗಾಂಧಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದ ಪ್ರಧಾನಿ ನರೇಂದ್ರ ಮೋದಿ, ಈ ರೀತಿ ಭ್ರಷ್ಟರ ಪರ ಹೇಳಿಕೆ ನೀಡುವ ಒಬ್ಬೊಬ್ಬರನ್ನೂ ಗುರುತಿಸಿ ಸ್ವಚ್ಛಗೊಳಿಸಿ. ಈ ಮೂಲಕ ಮೈದಾನದಲ್ಲಿ ಇಲ್ಲದಂತೆ…

ತಾಜಾ ಸುದ್ದಿ

ಅಮಿತ್ ಶಾ ಕರೆ ಮಾಡಿದರೂ ಕಣದಿಂದ ಹಿಂದೆ ಸರಿಯಲು ನಿರಾಕರಿಸಿದ ಈಶ್ವರಪ್ಪ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ಮಾಡಿದರೂ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಕಣದಿಂದ ಹಿಂದೆ ಸರಿಯುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಶಿವಮೊಗ್ಗದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಭೇಟಿ ನೀಡಿರುವ ಅಮಿತ್ ಶಾ…

ತಾಜಾ ಸುದ್ದಿ

ಬಿಜೆಪಿ ಸೇರದಿದ್ದರೆ ಇನ್ನೂ 4 ಆಪ್ ಸಚಿವರ ಬಂಧನ: ಅತಿಶಿ ಗಂಭೀರ ಆರೋಪ

ಮುಂದಿನ ಎರಡು ತಿಂಗಳ ಅವಧಿಯಲ್ಲಿ ಆಮ್ ಆದ್ಮಿ ಪಕ್ಷದ ಇನ್ನೂ ನಾಲ್ವರು ಸಚಿವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ದೆಹಲಿ ಸಚಿವೆ ಅತಿಶಿ ಗಂಭೀರ ಆರೋಪ ಮಾಡಿದ್ದಾರೆ. ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ವಿಚಾರಣೆ ವೇಳೆ ಇಬ್ಬರು ಸಚಿವರ ಹೆಸರು ಪ್ರಸ್ತಾಪ…