Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

baba ramdev
ಕಾನೂನು

ಕ್ರಮ ಎದುರಿಸಲು ಸಿದ್ದರಾಗಿ: ಬಾಬಾ ರಾಮ್ ದೇವ್ ಗೆ ಸುಪ್ರೀಂಕೋರ್ಟ್ ತರಾಟೆ

ಆಧುನಿಕ ವೈದ್ಯ ಪದ್ಧತಿ ಕುರಿತು ತಪ್ಪು ಸಂದೇಶ ರವಾನಿಸುವುದು ಹಾಗೂ ಸುಳ್ಳು ಜಾಹಿರಾತು ನೀಡುತ್ತಿರುವ ಪತಂಜಲಿ ಸಂಸ್ಥೆ ಮುಖ್ಯಸ್ಥ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಕ್ರಮ ಎದುರಿಸಲು ಸಜ್ಜಾಗಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮಂಗಳವಾರ…

ಜಿಲ್ಲಾ ಸುದ್ದಿ

ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಪಾಲು!

ರಂಜಾನ್ ಉಪವಾಸ ಮುಗಿಸಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಂಭವಿಸಿದೆ. ರಂಜಾನ್ ಉಪವಾಸ ಮುಗಿಸಿ ಮೂವರು ವಿದ್ಯಾರ್ಥಿಗಳು ಈಜಲು ತುಂಗಾನದಿಗೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮೃತ ವಿದ್ಯಾಥರ್ಿಗಳನ್ನು ರಫನ್,…

earthquack
ತಾಜಾ ಸುದ್ದಿ

ಜಪಾನ್ ನಲ್ಲಿ 6.1 ತೀವ್ರತೆಯ ಪ್ರಬಲ ಭೂಕಂಪನ

ದ್ವೀಪರಾಷ್ಟ್ರ ಜಪಾನ್ ನಲ್ಲಿ 6.1ರಷ್ಟು ತೀವ್ರತೆಯಲ್ಲಿ ಪ್ರಬಲ ಭೂಕಂಪನ ಸಂಭವಿಸಿದ್ದು, ಸುನಾಮಿ ಭೀತಿ ಇಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಉತ್ತರ ಜಪಾನ್ ನ ಅಮೌರಿ ಎಂಬ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಭೂಕಂಪನ ಸಂಭವಿಸಿದೆ. ಭೂಕಂಪನದಿಂದ ಯಾವುದೇ ಸುನಾಮಿ ಭೀತಿ ಇಲ್ಲ. ಅಲ್ಲದೇ…

ಕಾನೂನು

ತನಿಖಾ ಸಂಸ್ಥೆಗಳು ದೇಶದ ಭದ್ರತೆ ಕುರಿತ ತನಿಖೆ ಬಗ್ಗೆ ಗಮನ ಹರಿಸಲಿ: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಗಳು ತುಂಬಾ ಕಡಿಮೆ ಪ್ರಮಾಣದಲ್ಲಿದ್ದು, ದೇಶದ ಭದ್ರತೆ ಹಾಗೂ ಆರ್ಥಿಕ ಅಪರಾಧಗಳ ತನಿಖೆ ಕುರಿತು ಗಮನ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಸಿಬಿಐ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಅಭಿವೃದ್ಧಿಯಿಂದ ತನಿಖಾ…

ಕ್ರೀಡೆ

IPL 2024: ಹ್ಯಾಟ್ರಿಕ್ ಗೆಲುವಿನೊಂದಿಗೆ ಅಗ್ರಸ್ಥಾನಕ್ಕೇರಿದ ರಾಜಸ್ಥಾನ್, ಮುಂಬೈಗೆ ಹ್ಯಾಟ್ರಿಕ್ ಸೋಲು

ಸಂಘಟಿತ ಪ್ರದರ್ಶನ ನೀಡಿದ ರಾಜಸ್ಥಾನ್ ರಾಯಲ್ಸ್ ತಂಡ 6 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಮುಂಬೈನಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ 20 ಓವರ್ ಗಳಲ್ಲಿ…

heat wave
ತಾಜಾ ಸುದ್ದಿ

ಕರ್ನಾಟಕ ಸೇರಿ 23 ರಾಜ್ಯಗಳಲ್ಲಿ ಕಾಡಲಿದೆ ಸುಡು ಬಿಸಿಲು, ಬಿಸಿಗಾಳಿ: ಹವಾಮಾನ ಇಲಾಖೆ ಎಚ್ಚರಿಕೆ

ಉತ್ತರ ಭಾರತ ಹಾಗೂ ಮಧ್ಯ ಭಾರತದ ಹಲವು ರಾಜ್ಯಗಳಲ್ಲಿ ಮುಂದಿನ ದಿನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಲಿದ್ದು, ಬಿಸಿಗಾಳಿ ಸುದೀರ್ಘ ಕಾಲ ಕಾಡಲಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಏಪ್ರಿಲ್ ಮತ್ತು ಜೂನ್ ತಿಂಗಳಲ್ಲಿ ಗರಿಷ್ಠ ಪ್ರಮಾಣದಲ್ಲಿ ಉಷ್ಣಾಂಶ ಇರಲಿದೆ. ಇದರಿಂದ…

ತಾಜಾ ಸುದ್ದಿ

ಕರೆ ಮಾಡಿದ್ದು ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಸುಧಾಕರ್ ಗೆ ವಿಶ್ವನಾಥ್ ಸವಾಲು

ನನಗೆ ಕರೆ ಮಾಡಿದ್ದಾಗಲಿ, ವಾಯ್ಸ್ ಮೆಸೇಜ್ ಕಳುಹಿಸಿದ್ದಾಗಲಿ ಕೆ.ಸುಧಾಕರ್ ಸಾಬೀತುಪಡಿಸಿದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಯಲಹಂಕ ಬಿಜೆಪಿ ಶಾಸಕ ವಿಶ್ವನಾಥ್ ಸವಾಲು ಹಾಕಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಧಾಕರ್ ತಮ್ಮ ನಿವಾಸಕ್ಕೆ ಭೇಟಿ ನೀಡಿದಾಗ ಇರಲಿಲ್ಲ. ಅಲ್ಲದೇ…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ರಸ್ತೆ ಮಧ್ಯದಲ್ಲೇ ಬೃಹತ್ ಇಫ್ತಾರ್ ಕೂಟ: ಚುನಾವಣಾ ಆಯೋಗದಿಂದ ನೋಟಿಸ್ ಜಾರಿ

ಮಂಗಳೂರಿನ ಜನದಟ್ಟಣೆಯ ರಸ್ತೆ ಮಧ್ಯದಲ್ಲೇ ಚೇರ್ ಗಳನ್ನು ಹಾಕಿ ಇಫ್ತಾರ್ ಕೂಟ ಹಮ್ಮಿಕೊಂಡ ವೀಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಚುನಾವಣಾ ಆಯೋಗ ಸಂಘಟಕರಿಗೆ ನೋಟಿಸ್ ಜಾರಿ ಮಾಡಿದೆ. ರಂಜಾನ್ ಹಬ್ಬದ ಅಂಗವಾಗಿ ಮುಸ್ಲಿಮ್ ಸಮುದಾಯ ಪ್ರತಿ ದಿನ ಇಫ್ತಾರ್ ಕೂಟವನ್ನು ಸಂಜೆ…

supreme court
ಕಾನೂನು

ಕಾಂಗ್ರೆಸ್ ಗೆ ಬಿಗ್ ರಿಲೀಫ್: 3500 ಕೋಟಿ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳದಿರಲು ಐಟಿ ನಿರ್ಧಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೂನ್ ಎರಡನೇ ವಾರದವರೆಗೂ ಕಾಂಗ್ರೆಸ್ ಪಕ್ಷದಿಂದ 3500 ತೆರಿಗೆ ಬಾಕಿ ವಸೂಲಿಗೆ ಆದಾಯ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಹೇಳಿಕೆ ನೀಡಿದೆ. ಸಾಲಿಸಿಟರ್ ಜನರಲ್ ಸೋಮವಾರ ಸುಪ್ರೀಂಕೋರ್ಟ್ ಗೆ ನೀಡಿದ…

ಕ್ರೀಡೆ

IPL 2024: ಮೋಹಿತ್ ದಾಳಿಗೆ ಮುಗ್ಗರಿಸಿದ ಹೈದರಾಬಾದ್, ಗುಜರಾತ್ ಗೆ 7 ವಿಕೆಟ್ ಜಯ!

ಮಧ್ಯಮ ವೇಗಿ ಮೋಹಿತ್ ಶರ್ಮ ಮಾರಕ ದಾಳಿ ಸಹಾಯದಿಂದ ಗುಜರಾತ್ ಟೈಟಾನ್ಸ್ ತಂಡ ಐಪಿಎಲ್ ಟಿ-20 ಪಂದ್ಯದಲ್ಲಿ 7 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಸೋಲಿಸಿದೆ. ಅಹಮದಾಬಾದ್ ನಲ್ಲಿ ಭಾನುವಾರ ನಡೆದ ಮೊದಲ ಪಂದ್ಯದಲ್ಲಿ ಮೊದು ಬ್ಯಾಟ್ ಮಾಡಿದ…