Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ-ಜೆಡಿಎಸ್ ಗೆ ಶಾಕ್: ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಕಾಂಗ್ರೆಸ್ ಸೇರ್ಪಡೆ?

ಜೆಡಿಎಸ್ ಮಾಜಿ ಶಾಸಕ ಕೆಪಿ ಬಚ್ಚೇಗೌಡ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ದೊಡ್ಡ ಆಘಾತ ನೀಡಿದ್ದಾರೆ. ಚಿಕ್ಕಬಳ್ಳಾಪುರದಲ್ಲಿ ಅತ್ಯಂತ ಪ್ರಬಲ ಜೆಡಿಎಸ್ ಮುಖಂಡ ಹಾಗೂ ಪ್ರಾಮಾಣಿಕ ಶಾಸಕ ಎಂದು ಹೆಸರು ಗಳಿಸಿರುವ ಕೆಪಿ…

Rahul gandhi
ತಾಜಾ ಸುದ್ದಿ

400 ಸ್ಥಾನ ಗೆಲ್ಲಲು ಮ್ಯಾಚ್ ಫಿಕ್ಸಿಂಗ್ ಗಾಗಿ ಅಂಪೈರ್ ನೇಮಿಸಿರುವ ಬಿಜೆಪಿ: ರಾಹುಲ್ ಗಾಂಧಿ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ 400ಕ್ಕಿಂತ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮ್ಯಾಚ್ ಫಿಕ್ಸಿಂಗ್ ಮಾಡಿದ್ದು, ಇದಕ್ಕಾಗಿ ಅಂಪೈರ್ ಗಳನ್ನು ನೇಮಿಸಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಲೋಕತಂತ್ರ ಬಚಾವೊ…

basavaraj bommai
ತಾಜಾ ಸುದ್ದಿ

ಬ್ಲಾಕ್ ಮನಿ ಇಟ್ಟುಕೊಂಡರೆ ಪ್ರಶ್ನಿಸಬಾರದೇ?: ಬೊಮ್ಮಾಯಿ

ಕಾಂಗ್ರೆಸ್ ಯಾವಾಗಲೂ ಬ್ಲಾಕ್ ಮನಿ ಮೇಲೆ ರಾಜಕಾರಣ ಮಾಡುತ್ತದೆ. ಸುಮಾರು 600 ಕೋಟಿ ರೂ.ತೆರಿಗೆ ವಂಚನೆ ಮಾಡಿದೆ. ಅದನ್ನು ಪ್ರಶ್ನೆ ಮಾಡಬಾರದೇ, ಅದಕ್ಕೂ ಚುನಾವಣೆಗೂ ಸಂಬಂಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ…

ಅಪರಾಧ

ಬರ್ತಡೆಗೆ ಆನ್ ಲೈನ್ ನಲ್ಲಿ ತರಿಸಿದ ಕೇಕ್ ತಿಂದು 10 ವರ್ಷದ ಬಾಲಕಿ ಸಾವು

ತನ್ನ ಬರ್ತಡೆಗೆಂದು ಆನ್ ಲೈನ್ ನಲ್ಲಿ ತರಿಸಿದ್ದ ಕೇಕ್ ತಿಂದ ನಂತರ 10 ವರ್ಷದ ಬಾಲಕಿ ಮೃತಪಟ್ಟ ಆಘಾತಕಾರಿ ಘಟನೆ ಪಂಜಾಬ್ ನ ಪಟಿಯಾಲದಲ್ಲಿ ನಡೆದಿದೆ. ಬರ್ತಡೆ ಕೇಕ್ ತಿಂದ ನಂತರ ಅಕ್ಕ ಮತ್ತು ತಂಗಿ ಅಸ್ವಸ್ಥರಾಗಿದ್ದು, ಮಾನ್ವಿ ಎಂಬ ಯುವತಿ…

ಕ್ರೀಡೆ

ಬಾಬರ್ ಅಜಮ್ ಪಾಕಿಸ್ತಾನ ಏಕದಿನ, ಟಿ-20 ನಾಯಕನಾಗಿ ಪುನರಾಯ್ಕೆ

ಪಾಕಿಸ್ತಾನ ಏಕದಿನ ಮತ್ತು ಟಿ-20 ಕ್ರಿಕೆಟ್ ತಂಡದ ನಾಯಕರಾಗಿ ಬಾಬರ್ ಅಜಮ್ ಅವರನ್ನು ಪುನರಾಯ್ಕೆ ಮಾಡಲಾಗಿದೆ. 2023ರ ಏಕದಿನ ವಿಶ್ವಕಪ್ ಆಘಾತದ ಹಿನ್ನೆಲೆಯಲ್ಲಿ ನಾಯಕ ಸ್ಥಾನ ಕಳೆದುಕೊಂಡಿದ್ದ ಬಾಬರ್ ಅಜಮ್ ಅವರನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ ನಾಯಕನಾಗಿ ಮರು ನೇಮಕ ಮಾಡಿದೆ.…

isrel
ತಾಜಾ ಸುದ್ದಿ

ಇಸ್ರೇಲ್ ಗೆ 2000 ಬಾಂಬ್ ಕಳುಹಿಸಿಕೊಟ್ಟ ಅಮೆರಿಕ!

ಗಾಜಾ ರಾಫಾಹ್ ಉಗ್ರರ ದಾಳಿ ಭೀತಿ ಹಿನ್ನೆಲೆಯಲ್ಲಿ ಅಮೆರಕ ಇಸ್ರೇಲ್ ಗೆ ಶತಕೋಟಿ ಡಾಲರ್ ಮೊತ್ತದ 2000 ಬಾಂಬ್ ಹಾಗೂ ಯುದ್ಧ ವಿಮಾನಗಳನ್ನು ಕಳುಹಿಸಿಕೊಟ್ಟಿದೆ. ಗಾಜಾ ಮೇಲೆ ಇಸ್ರೇಲ್ ದಾಳಿಯನ್ನು ಖಂಡಿಸುತ್ತಿದ್ದ ಅಮೆರಿಕ ಇದೀಗ ಬಾಂಬ್ ಹಾಗೂ ಯುದ್ಧ ವಿಮಾನಗಳನ್ನು ಕಳುಹಿಸಿಕೊಟ್ಟಿರುವುದು…

ತಾಜಾ ಸುದ್ದಿ

ತಮಿಳು ಖ್ಯಾತ ನಟ 48 ವಯಸ್ಸಿಗೆ ಹೃದಯಾಘಾತದಿಂದ ನಿಧನ

ತಮಿಳು ಚಿತ್ರರಂಗದ ಖ್ಯಾತ ಪೋಷಕ ನಟ ಡೇನಿಯಲ್ ಬಾಲಾಜಿ 48 ವಯಸ್ಸಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ ಎದೆನೋವು ಕಾಣಿಸಿಕೊಂಡಿದ್ದರಿಂದ ಕೂಡಲೇ ಅವರನ್ನು ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶನಿವಾರ ಬೆಳಿಗ್ಗೆ ಚಿಕಿತ್ಸೆ ಫಲಕಾರಿಯಾಗದೇ ಡೇನಿಯಲ್ ಮೃತಪಟ್ಟಿದ್ದಾರೆ. ಡೇನಿಯಲ್ ಅವರ ಅಕಾಲಿಕ…

ಕ್ರೀಡೆ

IPL 2024: ಚಿರಾಗ್ ಆಟಕ್ಕೆ ಚಿತ್ತಾದ ಡೆಲ್ಲಿ: ರಾಯಲ್ಸ್ ಗೆ ಸತತ 2ನೇ ಜಯ!

ಮಧ್ಯಮ ಕ್ರಮಾಂಕದಲ್ಲಿ ರಿಯಾನ್ ಪರಾಗ್ ಅಬ್ಬರದ ಅರ್ಧಶತಕದ ನೆರವಿನಿಂದ ರಾಜಸ್ಥಾನ್ ರಾಯಲ್ಸ್ ತಂಡ 12 ರನ್ ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಸತತ ಎರಡನೇ ಗೆಲುವು ದಾಖಲಿಸಿದೆ. ಜೈಪುರದಲ್ಲಿ ಗುರುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

supreme court
ಕಾನೂನು

ನ್ಯಾಯಾಂಗದ ಮೇಲೆ ಒತ್ತಡ: ಮುಖ್ಯ ನ್ಯಾಯಮೂರ್ತಿಗೆ 600 ಪ್ರಮುಖ ವಕೀಲರ ಪತ್ರ!

ಹಿತಾಸಕ್ತಿಯ ಗುಂಪೊಂದು ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ವಕೀಲರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಹಿರಿಯ ವಕೀಲರಾದ ಹರೀಶ್ ಸಾಳ್ವೆ, ಮನನ್ ಕುಮಾರ್ ಮಿಶ್ರಾ, ಆದಿಶ್ ಅಗರ್ ವಾಲ್, ಚೇತನ್…

ತಾಜಾ ಸುದ್ದಿ

ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡು ಸಂಸದ ಹೃದಯಾಘಾತದಿಂದ ಸಾವು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ತಮಿಳುನಾಡಿನ ಎಂಡಿಎಂಕೆ ಸಂಸದ ಎ.ಗಣೇಶಮೂರ್ತಿ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. 76 ವರ್ಷದ ಸಂಸದ ಗಣೇಶಮೂರ್ತಿ ಕೆಲವು ದಿನಗಳಿಂದ ಕೊಯಮತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಗುರುವಾರ ಮುಂಜಾನೆ 5 ಗಂಟೆಗೆ ನಿಧನರಾಗಿದ್ದಾರೆ. 2019ರಲ್ಲಿ ಡಿಎಂಕೆ ಪಕ್ಷದಿಂದ…