Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

virat kohli
ಕ್ರೀಡೆ

ಕಾರ್ತಿಕ್ `ವಿರಾಟ್’ ರನ್ ಹೊಳೆ: ಆರ್ ಸಿಬಿಗೆ 4 ವಿಕೆಟ್ ಗೆಲುವಿನ `ಹೋಳಿ’ಗೆ

ಮಾಜಿ ನಾಯಕ ವಿರಾಟ್ ಕೊಹ್ಲಿ ಆರ್ಭಟದ ನೆರವಿನಿಂದ ರಾಯಲ್ ಚಾಲೆಂಜರ್ಸ್ ತಂಡ 4 ವಿಕೆಟ್ ಗಳಿಂದ ಪಂಜಾಬ್ ಕಿಂಗ್ಸ್ ವಿರುದ್ಧ ರೋಚಕ ಜಯ ಸಾಧಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ನಡೆದ ಪಂದ್ಯದಲ್ಲಿ…

ಜಿಲ್ಲಾ ಸುದ್ದಿ

ಚಿಕ್ಕಮಗಳೂರಲ್ಲಿ ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿ

ಚಿಕ್ಕಮಗಳೂರು: ಕಳೆದ ಕೆಲ ದಿನಗಳಿಂದ ಜಿಲ್ಲೆಯಲ್ಲಿ ಕಾಡಾನೆಗಳ ಉಪಟಳ ಹೆಚ್ಚಾಗಿದೆ. ಕಾಡಿಗೆ ಓಡಿಸೋದಕ್ಕೆ ಪ್ರಯತ್ನಿಸಿದಂತ ವೇಳೆಯಲ್ಲಿ ದಾಳಿ ಮಾಡಿ ಐವರು ಬಲಿಯಾಗಿದ್ದರು. ಇಂದು ಮತ್ತೆ ಕಾಡಾನೆ ದಾಳಿ ಮುಂದುವರೆದಿದೆ. ಕಾಡಾನೆ ದಾಳಿಗೆ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದಾನೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ…

ಜಿಲ್ಲಾ ಸುದ್ದಿ

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿ ಆತ್ಮಹತ್ಯೆ!

ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭದ ದಿನವೇ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಯಡೇಹಳ್ಳಿ ಗ್ರಾಮದಲ್ಲಿ ನಡೆದಿದೆ. ಆನಂದಪುರದ ಕೆಪಿಎಸ್ಸಿ ಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಪರಶುರಾಮ್ ಬಾಬು (16) ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪರಶುರಾಮ್ ಚೆನ್ನಾಗಿಯೇ ಓದುತ್ತಿದ್ದ.…

ತಾಜಾ ಸುದ್ದಿ

ಲಂಡನ್ ನಲ್ಲಿ ಭಾರತದ ವಿದ್ಯಾರ್ಥಿನಿ ಅಪಘಾತದಲ್ಲಿ ದುರ್ಮರಣ

ಪಿಎಚ್ ಡಿ ವಿದ್ಯಾರ್ಥಿ ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗದ ಮಾಜಿ ಉದ್ಯೋಗಿ 33 ವರ್ಷದ ಅಮಿತಾಭ್ ಕಾಂತ್ ಅಮೆರಿಕದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಚೈಸ್ತಾ ಕೋಸ್ತಾರ್ ಪಿಎಚ್ ಮಾಡಲು ಲಂಡನ್ ನಲ್ಲಿ ತಂಗಿದ್ದು, ಸೈಕ್ಲಿಂಗ್ ಮಾಡುವಾಗ ಹಿಂಬದಿಯಿಂದ ಕಸ…

ತಾಜಾ ಸುದ್ದಿ

28 ವರ್ಷದ ನಂತರ ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ದಲಿತ ಆಯ್ಕೆ!

ದೆಹಲಿಯ ಅತ್ಯಂತ ಪ್ರತಿಷ್ಠಿತ ಹಾಗೂ ಚರ್ಚೆಗೆ ಕಾರಣವಾಗಿರುವ ದಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯಕ್ಕೆ 28 ವರ್ಷಗಳ ನಂತರ ದಲಿತ ವ್ಯಕ್ತಿ ವಿದ್ಯಾರ್ಥಿ ಸಂಘಟನೆಯ ನಾಯಕನಾಗಿ ಆಯ್ಕೆಯಾಗಿದ್ದಾರೆ. ಎಡಪಕ್ಷಗಳ ಬೆಂಬಲಿತ ವಿದ್ಯಾರ್ಥಿಯಾದ ಧನಂಜಯ್ ಜೆಎನ್ ಯು ವಿದ್ಯಾರ್ಥಿ ನಾಯಕನಾಗಿ ಆಯ್ಕೆಯಾಗಿದ್ದಾರೆ. 1996ರಲ್ಲಿ ಬಟ್ಟಿ…

gill
ಕ್ರೀಡೆ

IPL 2024: ಮುಂಬೈ ವಿರುದ್ಧ ಗುಜರಾತ್ ಗೆ 6 ರನ್ ರೋಚಕ ಜಯ

ನಾಯಕತ್ವ ಮತ್ತು ತಂಡವನ್ನು ತೊರೆದಿದ್ದ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡಕ್ಕೆ ಶುಭಮನ್ ಗಿಲ್ ಸಾರಥ್ಯದಲ್ಲಿ ಹೊಸ ರೂಪ ಪಡೆದಿರುವ ಗುಜರಾತ್ ಟೈಟಾನ್ಸ್ ತಂಡ 6 ರನ್ ಸೋಲುಣಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಅಹಮದಾಬಾದ್ ನಲ್ಲಿ ಭಾನುವಾರ…

ಕ್ರೀಡೆ

ಸಂಜು ಸ್ಯಾಮ್ಸನ್ ಮಿಂಚಿನ 82 ರನ್: ಲಕ್ನೋ ವಿರುದ್ಧ ರಾಜಸ್ಥಾನ್ ಜಯಭೇರಿ

ನಾಯಕ ಸಂಜು ಸ್ಯಾಮ್ಸನ್ ಸಿಡಿಸಿದ ಸಿಡಿಲಬ್ಬರದ 82 ರನ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡ 20 ರನ್ ಗಳಿಂದ ಲಕ್ನೋ ಸೂಪರ್ ಜೈಂಟ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಜೈಪುರದಲ್ಲಿ ಭಾನುವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್…

kangana ranuath
ತಾಜಾ ಸುದ್ದಿ

ಬಿಜೆಪಿ 5ನೇ ಅಭ್ಯರ್ಥಿ ಪಟ್ಟಿ ಪ್ರಕಟ: ನಟಿ ಕಂಗನಾ ರಾಣವತ್ ಗೆ ಟಿಕೆಟ್, ವರುಣ್ ಗಾಂಧಿಗೆ ಕೊಕ್!

ಬಾಲಿವುಡ್ ನಟಿ ಕಂಗನಾ ರಾಣವತ್ ಬಿಜೆಪಿ ಪ್ರಕಟಿಸಿದ ಲೋಕಸಭಾ ಅಭ್ಯರ್ಥಿಗಳ 5ನೇ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಬಿಜೆಪಿ 5ನೇ ಅಭ್ಯರ್ಥಿಗಳ ಪಟ್ಟಿಯನ್ನು ಭಾನುವಾರ ಪ್ರಕಟಿಸಿದ್ದು, ಹಿಂದುತ್ವದ ಕುರಿತು ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದ ನಟಿ ಕಂಗನಾ ರಾಣವತ್ ಹಾಗೂ ಕಾಂಗ್ರೆಸ್ ತೊರೆದಿದ್ದ ಉದ್ಯಮಿ…

ತಾಜಾ ಸುದ್ದಿ

ಹಾಲಿ ಸಂಸದ ಅನಂತ್ ಕುಮಾರ್ ಹೆಗ್ಡೆಗೆ ಕೈ ತಪ್ಪಿದ ಟಿಕೆಟ್, ಚಿಕ್ಕಬಳ್ಳಾಪುರದಿಂದ ಕೆ.ಸುಧಾಕರ್ ಗೆ ಕಣಕ್ಕೆ!

ಲೋಕಸಭಾ ಚುನಾವಣೆಗೆ ಬಿಜೆಪಿ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ಕರ್ನಾಟಕದ ನಾಲ್ಕು ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಬಿಜೆಪಿ ಹೈಕಮಾಂಡ್ ಅಳೆದು ತೂಗಿ ಭಾನುವಾರ ಸಂಜೆ 5ನೇ ಪಟ್ಟಿ ಬಿಡುಗಡೆ ಮಾಡಿದ್ದು, ವಿವಾದಾತ್ಮಕ ಹೇಳಿಕೆ ಮೂಲಕ ಮುಜುಗರಕ್ಕೆ ಕಾರಣವಾಗಿದ್ದ ಹಾಲಿ ಸಂಸದ ಅನಂತ್…

police
ಅಪರಾಧ

ಹಣ ಕೊಡದ ಅಪ್ಪನನ್ನು ಸುಪಾರಿ ನೀಡಿ ಕೊಲೆ ಮಾಡಿಸಿದ 16 ವರ್ಷದ ಮಗ!

ಖರ್ಚಿಗೆ ಹಣ ಕೊಡದ ಉದ್ಯಮಿ ಅಪ್ಪನನ್ನು 16 ವರ್ಷದ ಬಾಲಕ ಮೂವರಿಗೆ ಸುಪಾರಿ ನೀಡಿ ಕೊಲೆ ಮಾಡಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉದ್ಯಮಿ ಮೊಹಮದ್ ನಯೀನಮ್ (50) ಎಂಬುವವರನ್ನು ಗುರುವಾರ ಮೂವರು ಅಪರಿಚಿತರು ಬೈಕ್ ನಲ್ಲಿ ಬಂದು ಗುಂಡಿಕ್ಕಿ ಹತ್ಯೆ…