Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ತಾಜಾ ಸುದ್ದಿ

ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಪುತ್ರಿ ಕವಿತಾ ಅರೆಸ್ಟ್!

ನಾಟಕೀಯ ಬೆಳವಣಿಗೆಯೊಂದರಲ್ಲಿ ಭಾರತ್ ರಾಷ್ಟ್ರೀಯ ಸಮಿತಿ ಅಧ್ಯಕ್ಷ ಮತ್ತು ತೆಲಂಗಾಣ ಮಾಜಿ ಸಿಎಂ ಕೆ. ಚಂದ್ರಶೇಖರ್ ರಾವ್ ಪುತ್ರಿ ಹಾಗೂ ವಿಧಾನಪರಿಷತ್ ಸದಸ್ಯೆ ಕೆ. ಕವಿತಾ ಅವರನ್ನು ಹೈದರಾಬಾದ್ ಮನೆಯಲ್ಲಿ ಬಂಧಿಸಲಾಗಿದೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೆಹಲಿ ಮದ್ಯ ನಿಯಮದ ಪ್ರಕರಣದಲ್ಲಿ…

ತಾಜಾ ಸುದ್ದಿ

ಬಿಎಸ್ ವೈ ಪುತ್ರ ರಾಘವೇಂದ್ರ ವಿರುದ್ಧ ಶಿವಮೊಗ್ಗದಿಂದ ಸ್ಪರ್ಧೆ: ಕೆಎಸ್ ಈಶ್ವರಪ್ಪ ಘೋಷಣೆ

ಬಂಡಾಯದ ಬಾವುಟ ಹಾರಿಸಿರುವ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಾಗಿ ಘೋಷಿಸಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಬೆಂಬಲಿಗರ ಸಭೆ ನಂತರ ಮಾಧ್ಯಮದ ಜೊತೆ ಮಾತನಾಡಿದ ಅವರು, ನಾನು ಲೋಕಸಭೆ…

Central-Election-Commission
ತಾಜಾ ಸುದ್ದಿ

ನಾಳೆ ಮಧ್ಯಾಹ್ನ 3 ಗಂಟೆಗೆ ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್

ಲೋಕಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ನಾಳೆ ಅಂದರೆ ಮಾರ್ಚ್ 16ರಂದು ಮಧ್ಯಾಹ್ನ 3 ಗಂಟೆಗೆ ಮುಹೂರ್ತ ಘೋಷಿಸಲಿದೆ. ಕೇಂದ್ರ ಚುನಾವಣಾಧಿಕಾರಿ ಅರುಣ್ ಗೋಯೆಲ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ದಿನಾಂಕ ಘೋಷಣೆ ಬಗ್ಗೆ ಗೊಂದಲ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ…

yaduveer wadiyar
ಜಿಲ್ಲಾ ಸುದ್ದಿ

ರಾಜಕೀಯ ಪ್ರವೇಶಕ್ಕೆ ಒಂದು ವರ್ಷದಿಂದ ಬಯಸಿದ್ದೆ: ಯದುವೀರ್ ಒಡೆಯರ್

ರಾಜಕೀಯ ಪ್ರವೇಶಕ್ಕೆ ಒತ್ತಡಗಳು ಬಂದಿದ್ದರಿಂದ ಕಳೆದ ಒಂದು ವರ್ಷದಿಂದ ಈ ಬಗ್ಗೆ ಸಿದ್ಧತೆ ನಡೆಸಿದ್ದೆ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ತಿಳಿಸಿದ್ದಾರೆ. ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಘೋಷಣೆ ಆಗುತ್ತಿದ್ದಂತೆ ಬುಧವಾರ ಬಿಜೆಪಿ ಕಚೇರಿಗೆ ಭೇಟಿ ನೀಡಿದ ನಂತರ…

ತಾಜಾ ಸುದ್ದಿ

ಅಪಾಯಕಾರಿ 23 ತಳಿಯ ಶ್ವಾನಗಳನ್ನು ನಿಷೇಧಿಸುವಂತೆ ರಾಜ್ಯಗಳಿಗೆ ಕೇಂದ್ರ ಸೂಚನೆ!

ಅಪಾಯಕಾರಿ ಆಗಿರುವ ವಿವಿಧ ತಳಿಯ ಶ್ವಾನಗಳನ್ನು ನಿಷೇಧಿಸುವಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಶ್ವಾನಗಳ ಸತತ ದಾಳಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪಿಟ್ ಬುಲ್ ಟೆರ್ರರ್, ಅಮೆರಿಕನ್ ಬುಲ್ ಡಾಗ್, ರೋಟ್ಟೆವ್ಹೀಲರ್, ಮಾಸ್ಟಿಫ್ಸ್ ಸೇರಿದಂತೆ 23 ತಳಿಯ…

petrol diesel
ತಾಜಾ ಸುದ್ದಿ

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಪೆಟ್ರೋಲ್, ಡೀಸೆಲ್ ದರ 2 ರೂ. ಕಡಿತಗೊಳಿಸಿದ ಕೇಂದ್ರ!

ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಕೇಂದ್ರ ಸರ್ಕಾರ ದಿಢೀರನೆ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್ ಗೆ 2 ರೂ. ಇಳಿಕೆ ಮಾಡಿದೆ. ಮಾರ್ಚ್ 15ರಂದು ಬೆಳಿಗ್ಗೆ 6 ಗಂಟೆಯಿಂದ ನೂತನ ದರ ಜಾರಿಗೆ ಬರಲಿದ್ದು, ಡೀಸೆಲ್ ಬಳಸುವ 58 ಲಕ್ಷ ಲಘು…

ಜಿಲ್ಲಾ ಸುದ್ದಿ

ತುಮಕೂರು ಮೂಲದ ಬಗಾಡಿಯಾ ಚೈತ್ರ ಇಂಡಸ್ಟ್ರೀಸ್ ಸ್ವಾಧೀನ ಒಪ್ಪಂದಕ್ಕೆ ಪಿಟ್ಟಿ ಇಂಜಿನಿಯರಿಂಗ್ ಸಹಿ

ಪಿಟ್ಟಿ ಇಂಜಿನಿಯರಿಂಗ್ ಲಿಮಿಟೆಡ್ (“ಪಿಇಎಲ್”) ಇಂದು ಬಗಾಡಿಯಾ ಚೈತ್ರಾ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ (ಬಿಸಿಐಪಿಎಲ್) ಮತ್ತು ಅದರ ಷೇರುಗಳ ಸಹಿತ 124.92 ಕೋಟಿ ರೂಪಾಯಿ ಮೌಲ್ಯದ ಬಿಸಿಐಪಿಎಲ್‍ನ ಶೇಕಡ 100 ರಷ್ಟು ಈಕ್ವಿಟಿ ಷೇರು ಬಂಡವಾಳವನ್ನು ಸ್ವಾಧೀನಪಡಿಸಿಕೊಳ್ಳುವ ಒಪ್ಪಂದಕ್ಕೆ ಸಹಿ ಹಾಕಿದೆ.…

amit shah
ತಾಜಾ ಸುದ್ದಿ

ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ 5 ವರ್ಷ ನಿಷೇಧಿಸಿದ ಕೇಂದ್ರ

ದೇಶದ ಸಮಗ್ರತೆ ಮತ್ತು ಭದ್ರತೆ ದೃಷ್ಟಿಯಿಂದ ಉಗ್ರರ ನಿಗ್ರಹ ಕಾಯ್ದೆ ಅನ್ವಯ ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್ (ಜೆಕೆಎನ್ಎಫ್) ಸಂಘಟನೆಯನ್ನು ಕೇಂದ್ರ ಸರ್ಕಾರ 5 ವರ್ಷಗಳ ಅವಧಿಗೆ ನಿಷೇಧಿಸಿದೆ. ಹುರಿಯತ್ ಕಾನ್ಫರೆನ್ಸ್ ಜೊತೆ ಸಂಪರ್ಕ ಹೊಂದಿರು ಜಮ್ಮು ಕಾಶ್ಮೀರ ನ್ಯಾಷನಲ್ ಫ್ರಂಟ್…

mallikarjun kharge
ತಾಜಾ ಸುದ್ದಿ

ನನಗೆ ಈಗ 83 ವರ್ಷ: ಚುನಾವಣೆಗೆ ಸ್ಪರ್ಧಿಸಲು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಿಂದೇಟು

ನನಗೀಗ 83 ವರ್ಷ. ಈ ವಯಸ್ಸಿನಲ್ಲಿ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವೆ. ಒಂದು ವೇಳೆ ಕಾರ್ಯಕರ್ತರು ಬಯಸಿದರೆ ಕಣಕ್ಕಿಳಿಯುತ್ತೇನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಹಿಂದೇಟು ಹಾಕುತ್ತಿರುವ…

ತಾಜಾ ಸುದ್ದಿ

ಅಗ್ನಿ-5 ಯಶಸ್ಸಿನ ಹಿಂದಿನ ಮಹಿಳಾ ವಿಜ್ಞಾನಿ ಶೀನಾ ರಾಣಿಯ ಶಕ್ತಿ!

ಬಹು ಸಿಡಿತಲೆಯ ಅಗ್ನಿ-5 ಕ್ಷಿಪಣಿ ಪರೀಕ್ಷೆ `ಮಿಷನ್ ದಿವ್ಯಾಸ್ತ್ರ’ ಯಶಸ್ಸಿನ ಹಿಂದೆ ಮಹಿಳಾ ವಿಜ್ಞಾನಿ ಶೀನಾ ರಾಣಿ ಮಹತ್ವದ ಪಾತ್ರ ವಹಿಸಿ ಸ್ಫೂರ್ತಿಯಾಗಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಿಷನ್ ದಿವ್ಯಾಸ್ತ್ರ ಎಂದು ಕರೆದ ಅಗ್ನಿ-5 ಕ್ಷಿಪಣಿಯನ್ನು ವಾಯು ಮೂಲಕ ಚಿಮ್ಮಿಸಿ ಗುರಿ…