Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ತಾಜಾ ಸುದ್ದಿ

ಕ್ರೀಡೆ

ಎಲ್ಸಿ ಪೆರ್ರಿ 6 ವಿಕೆಟ್: ಮುಂಬೈಗೆ 7 ವಿಕೆಟ್ ಸೋಲುಣಿಸಿದ ಆರ್ ಸಿಬಿ ಪ್ಲೇಆಫ್ ಗೆ ಲಗ್ಗೆ!

ಎಲ್ಸಿ ಪೆರ್ರಿ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 7 ವಿಕೆಟ್ ಗಳಿಂದ ಮುಂಬೈ ಇಂಡಿಯನ್ಸ್ ತಂಡವನ್ನು ಬಗ್ಗುಬಡಿದು ಡಬ್ಲ್ಯೂ ಪಿಎಲ್ ಟಿ-20 ಟೂರ್ನಿಯಲ್ಲಿ ಪ್ಲೇ-ಆಫ್ ಪ್ರವೇಶಿಸಿದೆ. ದೆಹಲಿಯಲ್ಲಿ ಮಂಗಳವಾರ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ…

ಕ್ರೀಡೆ

ರಣಜಿಯಲ್ಲಿ ಸಚಿನ್ ದಾಖಲೆ ಮುರಿದ ಸರ್ಫರಾಜ್ ಸೋದರ ಮಶೀರ್!

ಇತ್ತೀಚೆಗೆ ಭಾರತ ಟೆಸ್ಟ್ ತಂಡಕ್ಕೆ ಪಾದರ್ಪಣೆ ಮಾಡಿದ ಸರ್ಫರಾಜ್ ಖಾನ್ ಸೋದರ ಮುಶೀರ್ ಖಾನ್ ರಣಜಿ ಟ್ರೋಫಿ ಫೈನಲ್ ನಲ್ಲಿ ಮುಂಬೈ ಪರ ಶತಕ ಸಿಡಿಸಿ ಸಚಿನ್ ತೆಂಡೂಲ್ಕರ್ ದಾಖಲೆ ಮುರಿದ ಸಾಧನೆ ಮಾಡಿದ್ದಾರೆ. ಮುಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಫೈನಲ್…

ಕ್ರೀಡೆ

ಐಪಿಎಲ್ ಗೆ ಪಂತ್ ಗ್ರೀನ್ ಸಿಗ್ನಲ್: ಶಮಿ, ಕೃಷ್ಣ ಔಟ್, ಕೆಎಲ್ ರಾಹುಲ್ ಡೌಟ್!

ಮಾಸಾಂತ್ಯದಲ್ಲಿ ಆರಂಭವಾಗಲಿರುವ ಐಪಿಎಲ್ ಟಿ-20 2024ರ ಆವೃತ್ತಿಗೆ ಗಾಯಗೊಂಡ ರಿಷಭ್ ಪಂತ್ ಆಡಲು ಗ್ರೀನ್ ಸಿಗ್ನಲ್ ದೊರೆತಿದೆ. ಬಿಸಿಸಿಐ ವೈದ್ಯಕೀಯ ತಂಡ ಆಟಗಾರರ ಫಿಟ್ನೆಸ್ ಕುರಿತು ಪ್ರಮಾಣ ಪತ್ರ ನೀಡಿದ್ದು, ರಿಷಭ್ ಪಂತ್ ಗೆ ಆಡಲು ಯೋಗ್ಯ ಎಂದು ಘೋಷಿಸಿದೆ. ಮಧ್ಯಮ…

ಅಪರಾಧ

ಕಾಂಗ್ರೆಸ್ ಕಾರ್ಯಕರ್ತನ ಅಟ್ಟಾಡಿಸಿ ಕೊಂದು ಮರಕ್ಕೆ ನೇತು ಹಾಕಿದ ದುಷ್ಕರ್ಮಿಗಳು!

ಗ್ಯಾರಂಟಿ ಫಲಾನುಭವಿಗಳ ಸಮಾವೇಶದ ಹೊತ್ತಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನೊಬ್ಬನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು ಶವವನ್ನು ಜಮೀನಿನ ಮರಕ್ಕೆ ನೇಣು ಹಾಕಿದ ಆಘಾತಕಾರಿ ಘಟನೆ ಗದಗದಲ್ಲಿ ನಡೆದಿದೆ. ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಪ್ರಮುಖ ಕಾರ್ಯಕರ್ತ ಡೋಣಿ ಗ್ರಾಮದ ಶರಣಪ್ಪ ಸಂದಿಗೌಡ್ರ ಕೊಲೆಯಾಗಿದ್ದು, ಜಿಲ್ಲೆಯ…

ತಾಜಾ ಸುದ್ದಿ

ಭಾರತೀಯ ವಾಯುಪಡೆಯ ತೇಜಸ್ ಹೆಲಿಕಾಫ್ಟರ್ ಪತನ: ಪೈಲೆಟ್ ಪಾರು!

ಭಾರತೀಯ ವಾಯುಪಡೆಯ ತೇಜಸ್ ಹೆಲಿಕಾಫ್ಟರ್ ರಾಜಸ್ಥಾನದ ಜೈಸ್ಲಮೇರ್ ನಲ್ಲಿ ಪತನಗೊಂಡಿದ್ದು, ಸಮಯಪ್ರಜ್ಞೆ ತೋರಿದ ಪೈಲೆಟ್ ಪಾರಾಗಿದ್ದಾರೆ. ಜವಾಹರ್ ನಗರದಲ್ಲಿ ಮಂಗಳವಾರ ಬೆಳಿಗ್ಗೆ ಕಾರ್ಯಾಚರಣೆಯ ತರಬೇತಿ ವೇಳೆ ತೇಜಸ್ ಹೆಲಿಕಾಫ್ಟರ್ ಪತನಗೊಂಡಿದೆ. ಭಾರತೀಯ ಸೇನೆ ಅಪಘಾತದ ಕುರಿತು ತನಿಖೆಗೆ ಆದೇಶಿಸಿದೆ. ಘಟನಾ ಸ್ಥಳಕ್ಕೆ…

ಜಿಲ್ಲಾ ಸುದ್ದಿ

ಯದುವೀರ್ ರಾಜಕೀಯಕ್ಕೆ ಪ್ರವೇಶಿಸಿದರೆ ಸಾರ್ವಜನಿಕ ಬಳಕೆಯ ಆಸ್ತಿ ಬಿಟ್ಟುಕೊಡಬೇಕಾಗುತ್ತೆ: ಪ್ರತಾಪ್ ಸಿಂಹ ಟಾಂಗ್

ಮೈಸೂರು ರಾಜಮನೆತನದ ಬಹುತೇಕ ಆಸ್ತಿಗಳು ಸಾರ್ವಜನಿಕರ ಬಳಕೆಯಲ್ಲಿವೆ. ಯದುವೀರ್ ಜನಪ್ರತಿನಿಧಿ ಆಗಿ ಅದನ್ನೆಲ್ಲಾ ಜನರಿಗೆ ಬಿಟ್ಟು ಕೊಡಿಸುತ್ತಾರೆ ಎಂಬ ವಿಶ್ವಾಸವಿದೆ ಎಂದು ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಪರೋಕ್ಷವಾಗಿ ಯದುವೀರ್ ಒಡೆಯರ್ ಕುಟುಂಬಕ್ಕೆ ಟಾಂಗ್ ನೀಡಿದ್ದಾರೆ. ಮೈಸೂರಿನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ…

ತಾಜಾ ಸುದ್ದಿ

ಮಾಲ್ಡಿವ್ಸ್ ನಿಂದ ಭಾರತದ ಸೇನೆ ವಾಪಸ್ ಪ್ರಕ್ರಿಯೆ ಆರಂಭ!

ಮಾಲ್ಡಿವ್ಸ್ ನೀಡಿದ ಗಡುವು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಆ ದೇಶದಿಂದ ಸೇನೆಯನ್ನು ವಾಪಸ್ ಕರೆತರುವ ಪ್ರಕ್ರಿಯೆ ಆರಂಭಗೊಂಡಿದೆ. ಚೀನಾ ಕಡೆ ವಾಲಿರುವ ಮಾಲ್ಡಿವ್ಸ್ ಅಧ್ಯಕ್ಷ ಮೊಹಮದ್ ಮಿಯಾಜು ಮೇ 10ರೊಳಗೆ ಭಾರತ ತನ್ನ ಸೇನೆಯನ್ನು ವಾಪಸ್ ಕರೆಸಿಕೊಳ್ಳಬೇಕು ಎಂದು ಗಡುವು ನೀಡಿದ್ದರು. ಈ…

childrens
ತಾಜಾ ಸುದ್ದಿ

ಹಸಿವಿನಿಂದ ಬಳಲುತ್ತಿರುವ ಮಕ್ಕಳು: ಭಾರತಕ್ಕೆ 3ನೇ ಸ್ಥಾನ!

ಭಾರತದಲ್ಲಿ ಹಸಿವಿನಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆ 67 ಲಕ್ಷದಷ್ಟಿದ್ದು, ಶೂನ್ಯ ಆಹಾರ ಅಥವಾ ಆಹಾರ ರಹಿತ ಮಕ್ಕಳನ್ನು ಹೊಂದಿರುವ ದೇಶಗಳ ಪಟ್ಟಿಯಲ್ಲಿ ಭಾರತಕ್ಕೆ ಮೂರನೇ ಸ್ಥಾನ ಲಭಿಸಿದೆ. ಕೇಂದ್ರ ಆರೋಗ್ಯ ಸಚಿವಾಲಯದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ‘ಶೂನ್ಯ-ಆಹಾರ’…

suryakumar yadav
ಕ್ರೀಡೆ

ಐಪಿಎಲ್ ಮೊದಲೆರಡು ಪಂದ್ಯಗಳಿಂದ ಸೂರ್ಯಕುಮಾರ್ ಔಟ್!

ಹಿಮ್ಮಡಿ ನೋವಿನಿಂದ ಚೇತರಿಸಿಕೊಳ್ಳುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಸೂರ್ಯಕುಮಾರ್ ಯಾದವ್ ಮಾರ್ಚ್ ಕೊನೆಯ ವಾರದಲ್ಲಿ ಆರಂಭಗೊಳ್ಳಲಿರುವ ಐಪಿಎಲ್ ಟಿ-20 ಟೂರ್ನಿ 2024ರ ಆವೃತ್ತಿಯ ಮೊದಲೆರಡು ಪಂದ್ಯಗಳಿಂದ ಹೊರಗುಳಿಯಲಿದ್ದಾರೆ. ಪ್ರಸ್ತುತ ಬೆಂಗಳೂರಿನ ಎನ್ ಸಿಎನಲ್ಲಿ ಪುನಶ್ಚೇತನ ಶಿಬಿರದಲ್ಲಿ ತಂಗಿರುವ ಸೂರ್ಯಕುಮಾರ್ ಯಾದವ್, ಮುಂಬೈ…

ತಾಜಾ ಸುದ್ದಿ

ಮೈಸೂರಿಂದ ಪ್ರತಾಪ್ ಸಿಂಹಗೆ ಕೊಕ್, ಯದುವೀರ್ ಗೆ ಟಿಕೆಟ್: ತುಮಕೂರಿಂದ ಸೋಮಣ್ಣ ಕಣಕ್ಕೆ?

ಲೋಕಸಭಾ ಚುನಾವಣೆಗೆ ಕರ್ನಾಟಕದ ಬಹುತೇಕ ಸ್ಥಾನಗಳಿಗೆ ಟಿಕೆಟ್ ಅಂತಿಮಗೊಳಿಸಲಾಗಿದ್ದು, ಮಂಗಳವಾರ ಅಧಿಕೃತ ಪಟ್ಟಿ ಹೊರಬೀಳುವ ಸಾಧ್ಯತೆ ಇದೆ. ಭಾರೀ ಕುತೂಹಲ ಮೂಡಿಸಿದ್ದ ಮೈಸೂರು-ಕೊಡಗು ಕ್ಷೇತ್ರದಿಂದ 2 ಬಾರಿಯ ಸಂಸದರ ಪ್ರತಾಪ್ ಸಿಂಹ ಅವರಿಗೆ ಟಿಕೆಟ್ ಕೈ ತಪ್ಪಿದೆ. ಕೇಂದ್ರ ಚುನಾವಣಾ ಸಮಿತಿ…