ಮಹಿಳೆ ನೀಲಿ ಚಿತ್ರ ನೋಡ್ತಾಳೆ ಅಂತ ಡಿವೋರ್ಸ್ ಕೇಳಲು ಆಗಲ್ಲ: ಕೋರ್ಟ್ ಮಹತ್ವದ ತೀರ್ಪು

ನೀಲಿ ಚಿತ್ರ ಅಥವಾ ಹಸ್ತಮೈಥುನ ದೃಶ್ಯಗಳನ್ನು ನೋಡುತ್ತಾಳೆ ಎಂಬ ಕಾರಣಕ್ಕೆ ಪತ್ನಿಗೆ ಡಿವೋರ್ಸ್ ನೀಡಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಗೂ ಹಸ್ತಮೈಥುನ ಮಾಡಿಕೊಳ್ಳುವ ಹಕ್ಕು ಇದೆ. ವಿವಾಹ ಆಗಿದೆ ಎಂಬ ಕಾರಣಕ್ಕೆ ಇದನ್ನು ತಡೆಯುವ ಮೂಲಕ…

ಜಾಮೀನಿಗೆ ಮೀನಾಮೇಷ ಏಕೆ? ಅಧೀನ ನ್ಯಾಯಾಲಯಗಳಿಗೆ ಸುಪ್ರೀಂ ಚಾಟಿ

ನವದೆಹಲಿ: ತನಿಖೆ ಮುಗಿದಿರುವ ಗಂಭೀರವಲ್ಲದ ಪ್ರಕರಣಗಳಲ್ಲಿ ಆರೋಪಿಗಳಗೆ ಜಾಮೀನು ನೀಡಲು ಹಿಂಜರಿಕೆ ಏಕೆ ಎಂದು ಸುಪ್ರೀಂ ಕೋರ್ಟು ಅಧೀನ ನ್ಯಾಯಾಲಯಗಳನ್ನು ಪ್ರಶ್ನಿಸಿದೆ. ಈಗಾಗಲೇ ತನಿಖೆ ಪೂರ್ಣಗೊಂಡಿದ್ದರೂ ಕೂಡ ವಿಚಾರಣಾ ನ್ಯಾಯಾಲಯಗಳು ಜಾಮೀನು ಅರ್ಜಿಗಳನ್ನು ತಿರಸ್ಕರಿಸಿದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಅಸಮಾಧಾನ…

ಇಡಿ ಸಮನ್ಸ್ ರದ್ದುಗೊಳಿಸಿದ ಹೈಕೋರ್ಟ್: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಭೈರತಿಗೆ ಬಿಗ್ ರಿಲೀಫ್!

ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಗೆ ಮೈಸೂರು ನಗರಾಭಿವೃದ್ಧಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ನೀಡಿದ್ದ ಸಮನ್ಸ್ ಅನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡ ಏಕಸದಸ್ಯ ಪೀಠ ಬುಧವಾರ ಜಾರಿ…

ಮಾಂಗಲ್ಯ ಧರಿಸದ ಮಹಿಳೆ ಮೇಲೆ ಗಂಡ ಯಾಕೆ ಆಸಕ್ತಿ ತೋರಬೇಕು? ನ್ಯಾಯಾಧೀಶರ ಪ್ರಶ್ನೆ

ಮಾಂಗಲ್ಯ ಧರಿಸಲ್ಲ, ಸಿಂಧೂರ ಹಾಕದ ನಿನ್ನ ಮೇಲೆ ಗಂಡ ಯಾಕೆ ಬೇಕು ಎಂದು ಸೆಷನ್ಸ್ ನ್ಯಾಯಾಧೀಶರೊಬ್ಬರು ವಿಚ್ಚೇದನ ಅರ್ಜಿಯ ವಿಚಾರಣೆ ವೇಳೆ ಪತ್ನಿಯನ್ನು ಪ್ರಶ್ನಿಸಿದ್ದಾರೆ. ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ ದಂಪತಿಯ ಪುಣೆ ಮೂಲದ ವಕೀಲ ಅಂಕುರ್ ಆರ್. ಜಹಗೀರ್ದಾರ್ ಸಾಮಾಜಿಕ…

ನಟ ದರ್ಶನ್ ಬಿಗ್ ರಿಲೀಫ್: ಜಾಮೀನು ಷರತ್ತು ಸಡಿಲ!

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬೆಂಗಳೂರು ಬಿಟ್ಟು ಹೊರಗೆ ಎಲ್ಲೂ ಹೋಗದಂತೆ ಕಟ್ಟಿ ಹಾಕಿದ್ದ ಹೈಕೋರ್ಟ್ ಇದೀಗ ಷರತ್ತು ಸಡಿಲಗೊಳಿಸಿದೆ. ಇದರೊಂದಿಗೆ ದರ್ಶನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಸಿನಿಮಾ ಚಿತ್ರೀಕರಣ ಬಾಕಿ ಸೇರಿದಂತೆ ಹಲವು ಕಾರಣ ನೀಡಿ ದರ್ಶನ್ ದೇಶಾದ್ಯಂತ ಸಂಚರಿಸಲು…

ದೆವ್ವ ಬಿಡಿಸ್ತೀನಿ ಅಂತ ಅತ್ಯಾಚಾರ ಎಸಗಿದ ಧರ್ಮಗುರುಗೆ 10 ವರ್ಷ ಜೈಲು ಶಿಕ್ಷೆ

ದೆವ್ವ ಬಿಡಿಸುವ ನೆಪದಲ್ಲಿ ಅವಿವಾಹಿತ ಮಹಿಳೆ ಮೇಲೆ ಅತ್ಯಾಚಾರವೆಸಗಿದ ಧರ್ಮಗುರುವಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 30 ಸಾವಿರ ರೂ. ದಂಡ ವಿಧಿಸಿ ಮೈಸೂರಿನ 7ನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಣಸೂರು ಪಟ್ಟಣ…

ಅಪ್ರೂವರ್ ಆಗಲು ಪೊಲೀಸರಿಂದ ಒತ್ತಡ: ವಿಚಾರಣೆ ವೇಳೆ ದರ್ಶನ್ ಪರ ವಕೀಲರಿಂದ ಆರೋಪ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯ ಏಪ್ರಿಲ್ 8ಕ್ಕೆ ಮುಂದೂಡಿದೆ. ನಟ ದರ್ಶನ್, ಪವಿತ್ರಾ ಗೌಡ ಮತ್ತು ಸಹಚರರು ಕೊಲೆ ಮಾಡಿದ್ದಾರೆ ಎಂಬ ಪೊಲೀಸರ ಆರೋಪದ ಕುರಿತು ವಿಚಾರಣೆ ಮಂಗಳವಾರ ನಡೆದಿದ್ದು, ದರ್ಶನ್ ಮತ್ತು ಪವಿತ್ರಾ…

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ ನಿನಗೆ ರಕ್ಷಣೆ ಕೊಡಬೇಕಾ? ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂ ಚಾಟಿ

ಮನಸ್ಸಿನ ಕೊಳಕನ್ನು ಹೊರಗೆ ಹಾಕಿದ್ದಿಯಾ. ನಿನಗೆ ನಾವು ಯಾಕೆ ರಕ್ಷಣೆ ಕೊಡಬೇಕು ಎಂದು ಯೂಟ್ಯೂಬರ್ ರಣವೀರ್ ಅಲ್ಲಾಬಾದಿಯಾಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ಇಂಡಿಯಾ ಗಾಟ್ ಟ್ಯಾಲೆಂಟ್ ಕಾರ್ಯಕ್ರಮದಲ್ಲಿ ಪೋಷಕರು ಸೆಕ್ಸ್ ಮಾಡುವುದನ್ನು ನೋಡಿದ್ದಿಯಾ ಎಂದು ಕೀಳುಮಟ್ಟದ ಜೋಕ್ ಮಾಡಿ ದೇಶಾದ್ಯಂತ ತೀವ್ರ…

ಸಾಕು ನಿಲ್ಲಿಸಿ, ನಿಮ್ಮ ಅರ್ಜಿ ಸ್ವೀಕರಿಸಲ್ಲ: ಮಂದಿರ-ಮಸೀದಿ ವಿವಾದಕ್ಕೆ ಸುಪ್ರೀಂಕೋರ್ಟ್‌ ಚಾಟಿ

ನವದೆಹಲಿ: ಮಂದಿರ- ಮಸೀದಿ ವಿವಾದದ ಕುರಿತು ಪದೇಪದೆ ಅರ್ಜಿಗಳು ಬರುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂಕೋರ್ಟ್, ಸಾಕು ನಿಲ್ಲಿಸಿ. ಇನ್ನು ಮುಂದೆ ನಿಮ್ಮ ಅರ್ಜಿಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ. ಮಹತ್ವದ ಬೆಳವಣಿಗೆಯಲ್ಲಿ ಮಂದಿರ-ಮಸೀದಿ ವಿವಾದ ನಿಯಂತ್ರಣ ಮೀರುತ್ತಿದೆ ಎಂದು ತೀವ್ರ…

ಕರ್ನಾಟಕ ಹೈಕೋರ್ಟ್ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾ. ತಾಜ್ ಅಲಿ ಮೌಲಾಸಾಬ್ ನದಾಫ್ ಅಧಿಕಾರ ಸ್ವೀಕಾರ

ಬೆಂಗಳೂರು: ಕರ್ನಾಟಕದ ಉಚ್ಚ ನ್ಯಾಯಾಲಯದ ಹೆಚ್ಚುವರಿ ನ್ಯಾಯಾಧೀಶರಾಗಿ ನ್ಯಾಯಮೂರ್ತಿ ತಾಜ್ ಅಲಿ ಮೌಲಾಸಾಬ್ ನದಾಫ್ ಸೋಮವಾರ ಅಧಿಕಾರ ಸ್ವೀಕರಿಸಿದ್ದಾರೆ. ತಾಜ್ ಅಲಿ ಮೌಲಾಸಾಬ್ ಅವರನ್ನು ಮುಖ್ಯ ನ್ಯಾಯಾಧೀಶ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಅಧಿಕಾರ ಪ್ರಮಾಣವಚನ ಬೋಧಿಸಿದರು. ಕರ್ನಾಟಕ ವಕೀಲರ ಪರಿಷತ್ ಅಧ್ಯಕ್ಷ ಹೆಚ್.ಎಲ್.ವಿಶಾಲ…