Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ಕಾನೂನು

darshan
ಅಪರಾಧ

ದರ್ಶನ್ ಗೆ ಸೆ.12ರವರೆಗೆ ನ್ಯಾಯಾಂಗ ಬಂಧನ ವಿಸ್ತರಣೆ

ನಟ ದರ್ಶನ್ ಗೆ ನ್ಯಾಯಾಂಗ ಬಂಧನ ಅವಧಿಯನ್ನು ಮೂರು ದಿನಗಳಿಗೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ. ಬೆಂಗಳೂರಿನ 24ನೇ ಎಎಂಎಂಸಿ ನ್ಯಾಯಾಲಯ ಸೆಪ್ಡೆಂಬರ್ 12ರವರೆಗೆ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಿಸಿ ಆದೇಶಿಸಿದೆ. ಕಳೆದೆರಡು ತಿಂಗಳಿಂದ ಜೈಲಿನಲ್ಲಿರುವ…

siddaramiah
ಕಾನೂನು

ಸಿಎಂ ಸಿದ್ದರಾಮಯ್ಯಗೆ ಮತ್ತೆ ತಾತ್ಕಾಲಿಕ ರಿಲೀಫ್. ಪ್ರಾಸಿಕ್ಯೂಷನ್ ವಿಚಾರಣೆ ಸೆ.9ಕ್ಕೆ ಮುಂದೂಡಿಕೆ

ರಾಜ್ಯಪಾಲರು ತಮ್ಮ ವಿರುದ್ಧ ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಗೆ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 9ಕ್ಕೆ ಮುಂದೂಡಿಕೆಯಾಗಿದೆ. ಸೋಮವಾರ ಸುದೀರ್ಘ ಬಿಚಾರಣೆ ನಡೆದಿದ್ದು, ರಾಜ್ಯಪಾಲರಿಗೆ ದೂರು ನೀಡಿದ್ದ ಸ್ನೇಹಮಯಿ ಪ್ರದೀಪ್  ಪರ ವಕೀಲ ರಾಘವನ್ ವಾದ…

supreme court
ಕಾನೂನು

ಬುಲ್ಡೋಜರ್ ಸಂಸ್ಕೃತಿ ತಡೆಗೆ ದೇಶಾದ್ಯಂತ ಏಕರೂಪ ಮಾರ್ಗಸೂಚಿಗೆ ಸುಪ್ರೀಂ ಸೂಚನೆ!

ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಏಕಾಏಕಿ ಬುಲ್ಡೋಜರ್ ಮೂಲಕ ಮನೆ ನೆಲಸಮ ಹೇಗೆ ಮಾಡುತ್ತೀರಿ ಎಂದು ಸುಪ್ರೀಂಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಉತ್ತರ ಪ್ರದೇಶ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಆರೋಪಿಗಳ ಮನೆಯನ್ನು ಏಕಾಏಕಿ ಧ್ವಂಸಗೊಳಿಸುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂಕೋರ್ಟ್, ಬುಲ್ಡೋಜರ್…

high court
ಕಾನೂನು

ವರ್ಷಕ್ಕೆ 3.15 ಕೋಟಿ ಖರ್ಚು ಮಾಡಿದರೂ ಮಕ್ಕಳನ್ನು ನೋಡುವ ಭಾಗ್ಯವಿಲ್ಲ: ಅಸಹಾಯಕ ತಂದೆಯ ಮನವಿ!

ವಿಚ್ಛೇದನ ಪಡೆದ ಪತ್ನಿ ಮತ್ತು ಮಕ್ಕಳ ಜೀವನಾಂಶಕ್ಕಾಗಿ ವರ್ಷಕ್ಕೆ 3.15 ಕೋಟಿ ರೂ. ನೀಡುತ್ತಿದ್ದರೂ ಮಕ್ಕಳನ್ನು ನೋಡಲು ಅವಕಾಶ ಇಲ್ಲವಾಗಿದೆ. ಆದ್ದರಿಂದ ವಾರಾಂತ್ಯದಲ್ಲಿ ಮಕ್ಕಳನ್ನು ನೋಡಲು ಅವಕಾಶ ಕೊಡಿ ಎಂದು ಅಸಹಾಯಕ ತಂದೆಯೊಬ್ಬ ಹೈಕೋರ್ಟ್ ನಲ್ಲಿ ಗದ್ಗಿತರಾಗಿ ಮನವಿ ಮಾಡಿದ ವೀಡಿಯೋ…

bs yadiyurappa
ಕಾನೂನು

ಫೋಕ್ಸೊ ವಿಚಾರಣೆ ಸೆ.5ಕ್ಕೆ ಮುಂದೂಡಿಕೆ: ಬಿಎಸ್ ವೈಗೆ ಮತ್ತೆ ತಾತ್ಕಾಲಿಕ ರಿಲೀಫ್

ಫೋಕ್ಸೊ ಕಾಯ್ದೆಯಡಿ ಬಂಧನ ಭೀತಿ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ. ಅಲ್ಲದೇ ಅವರ ಬಂಧನಕ್ಕೆ ತಡೆಯಾಜ್ಞೆ ನೀಡಿದ್ದ ಮಧ್ಯಂತರ ಆದೇಶವನ್ನು ಮುಂದುವರಿಸಿದೆ. ತಮ್ಮ ವಿರುದ್ಧದ ಫೋಕ್ಸೋ ಕಾಯ್ದೆಯಡಿ ದಾಖಲಿಸಿರುವ ಪ್ರಕರಣ…

dysp ganapati george
ಕಾನೂನು

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಗೆ ಬಿಗ್ ರಿಲೀಫ್!

ಡಿವೈಎಸ್ ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆಜೆ ಜಾರ್ಜ್ ಪಾತ್ರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ನೀಡಿದ್ದ ಕ್ಲೀನ್ ಚಿಟ್ ತೀರ್ಪನ್ನು…

dk shivakumar
ಕಾನೂನು

ಲೋಕಾಯುಕ್ತ ವಿಚಾರಣೆಗೆ ಹಾಜರಾದ ಡಿಸಿಎಂ: ಸಿಬಿಐನೇ ಪರ್ವಾಗಿಲ್ಲ ಎಂದ ಡಿಕೆಶಿ!

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದ ಹಿನ್ನೆಲೆಯಲ್ಲಿ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದಾರೆ. ಅಕ್ರಮ ಆಸ್ತಿ ಪ್ರಕರಣದ ಕುರಿತು ಲೋಕಾಯುಕ್ತ ತನಿಖೆಯನ್ನು ಚುರುಕುಗೊಳಿಸಿದ್ದು, ಸಮನ್ಸ್ ಜಾರಿಗೊಳಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಭೇಟಿ ನೀಡಿದ್ದ ಡಿಕೆ ಶಿವಕುಮಾರ್…

bs yadiyurappa
ಕಾನೂನು

ಬಿಎಸ್ ಯಡಿಯೂರಪ್ಪಗೆ ನೆರವಾದ ತಾಂತ್ರಿಕ ಎಡವಟ್ಟು: ಫೋಕ್ಸೊ ಕೇಸ್ ವಿಚಾರಣೆ ಮುಂದೂಡಿಕೆ

ಫೋಕ್ಸೋ ಕಾಯ್ದೆಯಡಿ ದಾಖಲಾಗಿರುವ ಪ್ರಕರಣದಲ್ಲಿ ಮಧ್ಯಂತರ ತಡೆ ಕೋರಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಲ್ಲಿಸಿದ ಅರ್ಜಿಯ ವಿಚಾರಣೆ ತಾಂತ್ರಿಕ ಕಾರಣದಿಂದ ಆಗಸ್ಟ್ 30ಕ್ಕೆ ಮುಂದೂಡಿಕೆಯಾಗಿದೆ. ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನೀಡಿದ್ದ ಆದೇಶ ತೆರವು…

judge
ಕಾನೂನು

6.16 ಲಕ್ಷ ರೂ. ಜೀವನಾಂಶ ಕೇಳಿದ ಪತ್ನಿಗೆ ಚಾಟಿ ಬೀಸಿದ ಹೈಕೋರ್ಟ್: ವೀಡಿಯೊ ವೈರಲ್!

ಪತಿಯಿಂದ ಮಾಸಿಕ 6.16 ಲಕ್ಷ ರೂ. ಜೀವನಾಂಶಕ್ಕೆ ಬೇಡಿಕೆ ಇಟ್ಟ ಮಹಿಳೆಗೆ ಕರ್ನಾಟಕ ಹೈಕೋರ್ಟ್ ನ್ಯಾಯಾಧೀಶರು ಚಾಟಿ ಬೀಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗಿದೆ. ವಿಚ್ಛೇದಿತ ಮಹಿಳೆ ರಾಧಾ ಮುನುಕುಂಟ್ಲಾ ತನಗೆ ಪತಿಯಿಂದ ತಿಂಗಳ ಖರ್ಚಿಗಾಗಿ ಮಾಸಿಕ 6.16…

supreme court
ಕಾನೂನು

ಮತ್ತೊಂದು ಅತ್ಯಾಚಾರಕ್ಕೆ ಕಾಯುವ ಸ್ಥಿತಿಯಲ್ಲಿ ದೇಶ ಇಲ್ಲ: ಸುಪ್ರೀಂಕೋರ್ಟ್

ಬದಲಾವಣೆ ತರಲು ಮತ್ತೊಂದು ಅತ್ಯಾಚಾರ ಆಗಲಿ ಎಂದು ಕಾಯುವ ಸ್ಥಿತಿಯಲ್ಲಿ ದೇಶ ಇಲ್ಲ ಎಂದು ಸುಪ್ರೀಂಕೋರ್ಟ್ ಆಕ್ರೋಶ ವ್ಯಕ್ತಪಡಿಸಿದೆ. ಕೋಲ್ಕತಾ ಆಸ್ಪತ್ರೆಯಲ್ಲಿ ವೈದ್ಯೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ವಿಚಾರಣ ನಡೆಸುತ್ತಿರುವ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ,…