Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ಕಾನೂನು

supreme court
ಕಾನೂನು

ವೈದ್ಯರ ಸುರಕ್ಷತೆಗಾಗಿ ರಾಷ್ಟ್ರೀಯ ಕಾರ್ಯಪಡೆ ರಚಿಸಿದ ಸುಪ್ರೀಂ!

ಆಸ್ಪತ್ರೆಯಲ್ಲಿ ವೈದ್ಯರ ಸುರಕ್ಷತೆಯನ್ನು ಖಚಿತಪಡಿಸಲು ಸುಪ್ರೀಂಕೋರ್ಟ್ ರಾಷ್ಟ್ರೀಯ ಕಾರ್ಯಪಡೆ ರಚಿಸಿದ್ದು, 3 ವಾರಗಳಲ್ಲಿ ಮಧ್ಯಂತರ ವರದಿ ನೀಡುವಂತೆ ಸೂಚಿಸಿದೆ. ದೇಶದಲ್ಲಿ ಭಾರೀ ಸಂಚಲನ ಸೃಷ್ಟಿಸಿದ ಕೋಲ್ಕತಾ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಚಾರಣೆ ನಡೆಸುತ್ತಿರುವ ಸುಪ್ರೀಂಕೋರ್ಟ್ ಮಂಗಳವಾರ ಮಹತ್ವದ ಆದೇಶ…

ಕಾನೂನು

ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ ಪ್ರಕ್ರಿಯೆಗೆ ಹೈಕೋರ್ಟ್ ತಾತ್ಕಾಲಿಕ ತಡೆ!

ಮುಡಾ ಸೈಟ್ ಹಂಚಿಕೆ ಪ್ರಕರಣದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ನೀಡಿದ ಪ್ರಾಸಿಕ್ಯೂಷನ್ ಪ್ರಕ್ರಿಯೆ ಆರಂಭಿಸದಂತೆ ಕೆಳಗಿನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಾತ್ಕಾಲಿಕ ರಿಲೀಫ್ ನೀಡಿದೆ. ತಮ್ಮ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಗೆ ಅನುಮತಿ…

siddaramiah
ಕಾನೂನು

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ ವಿರುದ್ಧ ಸಿದ್ದರಾಮಯ್ಯ ಹೈಕೋರ್ಟ್ ಮೊರೆ

ರಾಜ್ಯಪಾಲರು ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಕರ್ನಾಟಕ ಹೈಕೋರ್ಟ್ ಗೆ ಮೊರೆ ಹೋಗಿದ್ದು, ಕಾನೂನು ಸಮರಕ್ಕೆ ನಾಂದಿ ಹಾಡಿದ್ದಾರೆ. ಸೋಮವಾರ ಬೆಳಿಗ್ಗೆ ಮಾಜಿ ಅಡ್ವೋಕೇಟ್ ಜನರಲ್ ರವಿವರ್ಮಾ ಕುಮಾರ್ ಸಿದ್ದರಾಮಯ್ಯ ಪರ ಹೈಕೋರ್ಟ್…

baba ramdev
ಕಾನೂನು

ಮೇ 14ಕ್ಕೆ ಬಾಬಾ ರಾಮ್ ದೇವ್ ನ್ಯಾಯಾಂಗ ನಿಂದನೆ ಪ್ರಕರಣದ ತೀರ್ಪು!

ಪತಂಜಲಿಯ ದಾರಿ ತಪ್ಪಿಸುವ ಜಾಹಿರಾತುಗಳನ್ನು ವಾಪಸ್ ಪಡೆದಿದ್ದೂ ಅಲ್ಲದೇ ಭೇಷರತ್ ಕ್ಷಮೆಯಾಚಿಸಿದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ನ್ಯಾಯಾಂಗ ನಿಂದನೆ ಪ್ರಕರಣದ ವಿಚಾರಣೆ ಅಂತ್ಯಗೊಳಿಸಿದ್ದು, ಮೇ 14ಕ್ಕೆ ತೀರ್ಪು ಪ್ರಕಟವಾಗಲಿದೆ. ಯೋಗ ಗುರು ಬಾಬಾ ರಾಮ್ ದೇವ್ ಮತ್ತು ಆಚಾರ್ಯ ಬಾಲಕೃಷ್ಣ ಒಡೆತನದ ಪತಂಜಲಿ…

manish sisodia
ಕಾನೂನು

ದೆಹಲಿ ಡಿಸಿಎಂ ಮನೀಶ್ ಸಿಸೊಡಿಯಾಗೆ 17 ತಿಂಗಳ ನಂತರ ಜಾಮೀನು ಮಂಜೂರು

ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೊಡಿಯಾ ಅವರಿಗೆ ಕೊನೆಗೂ ಸುಪ್ರೀಂಕೋರ್ಟ್ ಜಾಮೀನು ಮಂಜೂರು ಮಾಡಿದೆ. ಮಧ್ಯ ನೀತಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಮನೀಶ್ ಸಿಸೊಡಿಯಾ ಅವರಿಗೆ 17 ತಿಂಗಳ ನಂತರ ಜಾಮೀನು ದೊರೆತಿದೆ. 2023 ಫೆಬ್ರವರಿ 23ರಂದು ಮನೀಶ್ ಸಿಸೊಡಿಯಾ ಅವರನ್ನು ಮದ್ಯ ನೀತಿ…

supreme court
ಕಾನೂನು

ನೀಟ್-ಯುಜಿ ಪರೀಕ್ಷೆ ಲೋಪ ಸರಿಪಡಿಸಿ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಪ್ರಶ್ನೆಪತ್ರಿಕೆ ಸೋರಿಕೆ, ನಕಲು ಸೇರಿದಂತೆ ವ್ಯಾಪಕ ಅಕ್ರಮ ನಡೆದಿರುವುದು ದೃಢಪಟ್ಟಿದ್ದರೂ ನೀಟ್ ಯುಜಿ ಪರೀಕ್ಷೆ-2024 ಯಾಕೆ ರದ್ದುಪಡಿಸುವುದಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಸುದೀರ್ಘ ತೀರ್ಪಿನಲ್ಲಿ ವಿವರಿಸಿತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ, ನೀಟ್-ಯುಜಿ ಪರೀಕ್ಷಾ ವ್ಯವಸ್ಥೆಯಲ್ಲಿನ  ಲೋಪದೋಷಗಳನ್ನು…

supreme court
ಕಾನೂನು

ಖನಿಜ ಸಂಪತ್ತು ತೆರಿಗೆಯಲ್ಲಿ ರಾಜ್ಯಗಳಿಗೂ ಪಾಲು ಪಡೆಯುವ ಹಕ್ಕು ಇದೆ: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ಖನಿಜ ಸಂಪುತ್ತುಗಳ ಹಂಚಿಕೆಯಿಂದ ಸಂಗ್ರಹಿಸುವ ಗೌರವ ತೆರಿಗೆಯಲ್ಲೂ ರಾಜ್ಯಗಳಿಗೆ ಪಾಲು ನೀಡಬೇಕು ಎಂದು ಸುಪ್ರೀಂಕೋರ್ಟ್ ಸಂವಿಧಾನ ಪೀಠ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ 9 ನ್ಯಾಯಮೂರ್ತಿಗಳ ಸಂವಿಧಾನ ಪೀಠ 8:1 ಅನುಪಾತದಲ್ಲಿ ಗುರುವಾರ ಮಹತ್ವದ ತೀರ್ಪು…

darshan
ಕಾನೂನು

ದರ್ಶನ್ ಗೆ ಜೈಲೂಟವೇ ಗತಿ! 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ

ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳಿಗೆ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನ ವಿಸ್ತರಿಸಲಾಗಿದೆ. ಬೆಂಗಳೂರು ಮತ್ತು ತುಮಕೂರು ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಮ್ಯಾಜಿಸ್ಟ್ರೇಟ್ ಮುಂದೆ ಗುರುವಾರ ಹಾಜರುಪಡಿಸಲಾಗಿದ್ದು, ತನಿಖೆಗೆ ಅಡ್ಡಿಯಾಗಬಹುದು ಎಂಬ…

supreme court judges
ಕಾನೂನು

ಸುಪ್ರೀಂಕೋರ್ಟ್ ಗೆ 2 ಹೊಸ ನ್ಯಾಯಮೂರ್ತಿಗಳ ನೇಮಕ: ಮಣಿಪುರಕ್ಕೆ ಇದೇ ಮೊದಲ ಅವಕಾಶ!

ನ್ಯಾಯಮೂರ್ತಿ ಎನ್. ಕೋಟಿಸ್ವರ್ ಸಿಂಗ್ ಮತ್ತು ನ್ಯಾಯಮೂರ್ತಿ ಆರ್. ಮಹದೇವನ್ ಸುಪ್ರೀಂಕೋರ್ಟ್ ನೂತನ ನ್ಯಾಯಮೂರ್ತಿಗಳಾಗಿ ನೇಮಕಗೊಂಡಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಸುಪ್ರೀಂಕೋರ್ಟ್ ಗೆ ಇಬ್ಬರು ನ್ಯಾಯಮೂರ್ತಿಗಳ ನೇಮಕಕ್ಕೆ ಮಂಗಳವಾರ ಅಂಕಿತ ಹಾಕಿದರು. ಈ ಮೂಲಕ ಸುಪ್ರೀಂಕೋರ್ಟ್ ಗೆ ಇಬ್ಬರು ಹೊಸ ನ್ಯಾಯಮೂರ್ತಿಗಳನ್ನು…

Ratna-Bhandar
ಕಾನೂನು

ಪುರಿ ಜಗನ್ನಾಥನ ರತ್ನ ಭಂಡಾರ ಕಾಯುವ ಸರ್ಪ ಎಲ್ಲಿದೆ: ಹೈಕೋರ್ಟ್ ನ್ಯಾಯಾಧೀಶರ ಪ್ರಶ್ನೆ

46 ವರ್ಷಗಳ ನಂತರ ತೆರೆಯಲಾದ ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರ ತೆರೆಯುವಾಗ ಕಾವಲಿಗೆ ಇದೆ ಎನ್ನಲಾಗುವ ಸರ್ಪ ಕಾಣಿಸಲಿಲ್ಲವಾ ಎಂದು ಒಡಿಶಾ ಹೈಕೋರ್ಟ್ ನ್ಯಾಯಾಧೀಶರು ಪ್ರಶ್ನಿಸಿದ್ದಾರೆ. ಪುರಿ ಜಗನ್ನಾಥ ದೇವಸ್ಥಾನದ ರತ್ನ ಭಂಡಾರವನ್ನು 46 ವರ್ಷಗಳ ನಂತರ ಭಾನುವಾರ ತೆರೆಯಲಾಯಿತು.…