Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ಕಾನೂನು

dk shivakumar
ಕಾನೂನು

ಡಿಸಿಎಂ ಡಿಕೆ ಶಿವಕುಮಾರ್ ಗೆ ಸಂಕಷ್ಟ: ಸಿಬಿಐ FIR ರದ್ದುಗೊಳಿಸಲು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಬಿಐ ತಮ್ಮ ವಿರುದ್ಧ ದಾಖಲಿಸಿರುವ ಎಫ್ ಐಆರ್ ರದ್ದುಕೋರಿ ಡಿಸಿಎಂ ಡಿಕೆ ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಬೆಲಾ ಎಂ. ತ್ರಿವೇದಿ ಮತ್ತು ನ್ಯಾಯಮೂರ್ತಿ ಎಸ್.ಸಿ. ಶರ್ಮ ಅವರನ್ನೊಳಗೊಂಡ ವಿಭಾಗೀಯ ಪೀಠ, ಕರ್ನಾಟಕ…

bmw
ಕಾನೂನು

ಬಿಎಂಡಬ್ಲ್ಯೂಗೆ 50 ಲಕ್ಷ ರೂ. ದಂಡ ವಿಧಿಸಿದ ಸುಪ್ರೀಂಕೋರ್ಟ್!

ದೋಷಪೂರಿತ ಇರುವ ಕಾರು ವಿತರಿಸಿದ್ದಕ್ಕಾಗಿ ಗ್ರಾಹಕನಿಗೆ 50 ಲಕ್ಷ ರೂ. ದಂಡ ಪಾವತಿಸುವಂತೆ ಐಷಾರಾಮಿ ಕಾರು ಉತ್ಪಾದನಾ ಕಂಪನಿಯಾದ ಬಿಎಂಡಬ್ಲ್ಯೂಗೆ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಜೆಬಿ ಪರಿಡ್ವಾಲಾ ಮತ್ತು ನ್ಯಾಯಮೂರ್ತಿ ಮನೋಜ್ ಮಿಶ್ರಾ…

Zoologist Adam Britton
ಕಾನೂನು

60 ಶ್ವಾನ ಹತ್ಯೆಗೈದ ಪ್ರಾಣಿತಜ್ಞ ಆಡಂ ಬ್ರಿಟ್ಟಾನ್ ಗೆ 249 ವರ್ಷ ಜೈಲು?

ಮೊಸಳೆ ತಜ್ಞ ಬ್ರಿಟನ್ ನ ಪ್ರಾಣಿ ತಜ್ಞ ಆಡಂ ಬ್ರಿಟ್ಟಾನ್ 60 ಶ್ವಾನಗಳ ಹತ್ಯೆ ಪ್ರಕರಣದ ವಿಚಾರಣೆ ಅಂತಿಮ ಹಂತ ತಲುಪಿದ್ದು, ಕನಿಷ್ಠ 249 ಕೋಟಿ ರೂ. ಜೈಲು ಶಿಕ್ಷೆಗೆ ಗುರಿಯಾಗುವ ಸಾಧ್ಯತೆ ಇದೆ. ಶ್ವಾನಗಳ ಉಸ್ತುವಾರಿ ನೋಡಿಕೊಳ್ಳುತ್ತಿದ ಆಡಂ ಬ್ರಿಟ್ಟಾನ್…

power tv
ಕಾನೂನು

ಪವರ್ ಟಿವಿಗೆ ಬಿಗ್ ರಿಲೀಫ್: ಪ್ರಸಾರ ತಡೆ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ!

ಸೂಕ್ತ ಪರವಾನಗಿ ಹೊಂದಿಲ್ಲದ ಕಾರಣ ಪವರ್ ಟಿವಿ ಚಾನೆಲ್ ಪ್ರಸಾರ ನಿಲ್ಲಿಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ ನೀಡಿದೆ. ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಪುತ್ರ ಪ್ರಜ್ವಲ್ ರೇವಣ್ಣ ಮತ್ತು ಸೂರಜ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ…

Delhi University
ಕಾನೂನು

ಕಾನೂನು ಪಠ್ಯದಲ್ಲಿ ಮನುಸ್ಮೃತಿ ಜಾರಿಗೆ ಮುಂದಾದ ದೆಹಲಿಯ ವಿವಿ: ಅಧ್ಯಾಪಕರ ವಿರೋಧ

ಕಾನೂನು ವಿದ್ಯಾರ್ಥಿಗಳ ಪಠ್ಯದಲ್ಲಿ ಮನುಸ್ಮೃತಿಯನ್ನು ಸೇರ್ಪಡೆಗೊಳಿಸುವ ಪ್ರಸ್ತಾಪವನ್ನು ದೆಹಲಿಯ ವಿಶ್ವ ವಿದ್ಯಾಲಯ ಮುಂದಿಟ್ಟಿದ್ದು, ಅಧ‍್ಯಾಪಕದ ಅಕಾಡೆಮಿಕ್ ಕೌನ್ಸಿಲ್ ಅಧ್ಯಾಪಕರು ತೀವ್ರ ಆಕ್ರೋಶ ವ್ಯಕ್ತವಾಗಿದೆ. ಮೊದಲ ಮತ್ತು ಮೂರನೇ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮನುಸ್ಮೃತಿ (ಮನು ಕಾನೂನು) ಪಾಠ ಬೋಧಿಸುವ ಪ್ರಸ್ತಾಪವನ್ನು ಮುಂದಿಡಲಾಗಿದ್ದು,…

shobha karandlaje
ಕಾನೂನು

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಗೆ ಮದ್ರಾಸ್ ಹೈಕೋರ್ಟ್ ತರಾಟೆ

ಬೆಂಗಳೂರಿನ ರಾಮೇಶ‍್ವರಂ ಕೆಫೆಗೆ ಬಾಂಬ್ ಸ್ಫೋಟ ಪ್ರಕರಣದಲ್ಲಿ ಮಾಧ್ಯಮಗಳಿಗೆ ನೀಡಿದ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ ಮದ್ರಾಸ್ ಹೈಕೋರ್ಟ್ ಕೇಂದ್ರ ಸಚಿವೆ ಬಿಜೆಪಿಯ ಶೋಭಾ ಕರಂದ್ಲಾಜೆ ಅವರನ್ನು ತರಾಟೆಗೆ ತೆಗೆದುಕೊಂಡಿದೆ. ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಪ್ರಕರಣದ ಆರೋಪಿಗಳು ಉಗ್ರರಾಗಿದ್ದು, ಅವರು…

muslim women
ಕಾನೂನು

ವಿಚ್ಚೇದನ ಪಡೆದ ಮುಸ್ಲಿಮ್ ಮಹಿಳೆ ಜೀವನಾಂಶ ಪಡೆಯಬಹುದು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ವಿಚ್ಛೇದನ ಪಡೆದ ಮುಸ್ಲಿಮ್ ಮಹಿಳೆ ಮಾಜಿ ಪತಿಯಿಂದ ಜೀವನಾಂಶ ಪಡೆಯಬಹುದು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ನೂತನ ಕ್ರಿಮಿನಲ್ ಕಾಯ್ದೆ 125 ಸೆಕ್ಷನ್ ಪ್ರಕಾರ ಮುಸ್ಲಿಮ್ ಮಹಿಳೆ ಮಾಜಿ ಪತಿಯಿಂದ ಜೀವನ ನಿರ್ವಹಣೆಗಾಗಿ ಪರಿಹಾರ ಕೇಳಬಹುದು ಎಂದು ಸುಪ್ರೀಂಕೋರ್ಟ್ ಬುಧವಾರ…

baba ramdev
ಕಾನೂನು

ಪತಂಜಲಿಯ 14 ಉತ್ಪನ್ನ ಮಾರಾಟ ಸ್ಥಗಿತ: ಸುಪ್ರೀಂಕೋರ್ಟ್ ಗೆ ಬಾಬಾ ರಾಮ್ ದೇವ್ ವರದಿ!

ಪತಂಜಲಿಯ 14 ಉತ್ಪನ್ನಗಳ ಮಾರಾಟ ಸ್ಥಗಿತಗೊಳಿಸಲಾಗಿದ್ದು, ಅವುಗಳನ್ನು ಮಾರುಕಟ್ಟೆಯಿಂದ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಬಾಬಾ ರಾಮ್ ದೇವ್ ಒಡೆತನದ ಪತಂಜಲಿ ಆಯುರ್ವೆದಿಕ್ ಪ್ರವೇಟ್ ಲಿಮಿಟೆಡ್ ಸುಪ್ರೀಂಕೋರ್ಟ್ ಗೆ ಅಫಿದಾವಿತ್ ಸಲ್ಲಿಸಿದೆ. ಆಧುನಿಕ ವೈದ್ಯ ಪದ್ಧತಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ…

ಕಾನೂನು

8300 ಕೋಟಿ ರೂ.ವಂಚಿಸಿದ ಭಾರತೀಯ ಉದ್ಯಮಿಗೆ 7.6 ವರ್ಷ ಜೈಲು!

ಅಮೆರಿಕದ ಹೂಡಿಕೆದಾರರನ್ನೇ ಬೆಚ್ಚಿಬೀಳಿಸಿದ್ದ 8300 ಕೋಟಿ ರೂ. ಮೌಲ್ಯದ ವಂಚನೆ ಪ್ರಕರಣದಲ್ಲಿ ಭಾರತೀಯ ಮೂಲದ ಉದ್ಯಮಿಗೆ ಅಮೆರಿಕ ನ್ಯಾಯಾಲಯ 7.6 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಔಟ್ ಕಮ್ ಹೆಲ್ತ್ ಕಂಪನಿ ಮಾಲೀಕ, ಮಾಜಿ ಶತಕೋಟ್ಯಾಧಿಪತಿ ಭಾರತೀಯ ಮೂಲದ ಉದ್ಯಮಿ ರಿಷಿ…

ಕಾನೂನು

BREAKING: ವಿಜಯ್ ಮಲ್ಯ ಬಂಧನಕ್ಕೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ ಸಿಬಿಐ ಕೋರ್ಟ್!

ವಿದೇಶದಲ್ಲಿ ತಲೆಮರೆಸಿಕೊಂಡಿರುವ ಮದ್ಯದ ದೊರೆ ವಿಜಯ್ ಮಲ್ಯ ವಿರುದ್ಧ ಸಿಬಿಐ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನದ ವಾರೆಂಟ್ ಹೊರಡಿಸಿದೆ. 2007-2102ರ ಅವಧಿಯಲ್ಲಿ ವಿಜಯ್ ಮಲ್ಯ ಮತ್ತು ಅವರ ಕಂಪನಿಗಳಿಗೆ ಬ್ಯಾಂಕ್ ಗಳು ಸುಮಾರು 180 ಕೋಟಿ ರೂ. ಸಾಲ ನೀಡಿವೆ…