Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ಕಾನೂನು

ಕಾನೂನು

MLC ಸೂರಜ್ ರೇವಣ್ಣಗೆ ಬಿಗ್ ಶಾಕ್: ಮತ್ತೆ 2 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಬೆಂಗಳೂರು: ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅಸಹಜ ಲೈಂಗಿಕ ದೌರ್ಡನ್ಯ ಆರೋಪ ಪ್ರಕರಣದಲ್ಲಿ ಎಂಎಲ್ ಸಿ ಸೂರಜ್ ರೇವಣ್ಣಗೆ 2 ದಿನ ಪೊಲೀಸ್ ಕಸ್ಟಡಿ ಅವಧಿ ವಿಸ್ತರಣೆ ಮಾಡಿ ಕೋರ್ಟ್ ಆದೇಶಿಸಿದೆ. ಈ ಮೂಲಕ ಸೂರಜ್ ರೇವಣ್ಣಗೆ ಬಿಗ್ ಶಾಕ್…

judgement
ಕಾನೂನು

ಇಂದಿನಿಂದ ಹೊಸ ಕ್ರಿಮಿನಲ್ ಕಾನೂನು ಯುಗಾರಂಭ: ಏನಿದರ ವಿಶೇಷ?

ಭಾರತೀಯ ದಂಡ ಸಂಹಿತೆ (ಐಪಿಸಿ) ಸೇರಿದಂತೆ ಬ್ರಿಟಿಷರು ಆಡಳಿತದ ಅವಧಿಯಲ್ಲಿ ಜಾರಿಗೆ ತಂದಿದ್ದ ಕ್ರಿಮಿನಲ್ ಕಾನೂನುಗಳು ತೆಗೆದು ಹಾಕಿ ಇದೀಗ ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬರಲಿದೆ. ಈ ಮೂಲಕ ಸರ್ವರಿಗೂ ನ್ಯಾಯ, ಶೀಘ್ರ ನ್ಯಾಯ ತತ್ವದ ಅಡಿಯ ಹೊಸ ಕಾನೂನಿನ…

judgement
ಕಾನೂನು

ಮಾರುಕಟ್ಟೆಯಲ್ಲಿ ಥಳಿಸಿ ಕೊಂದ 6 ಪೊಲೀಸರಿಗೆ ಜೀವಾವಧಿ ಶಿಕ್ಷೆ!

ಮಾರುಕಟ್ಟೆಯಲ್ಲಿ ಸಾರ್ವಜನಿಕರ ಎದುರೇ ಸಾಮೂಹಿಕವಾಗಿ ಥಳಿಸಿ ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾಗಿದ್ದ 6 ಪೊಲೀಸರಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿದೆ. ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ದೀಪಾಂಕರ್ ಬೋರಾ ಪಿನಾಲ್ ಕೋಡ್ 302ರ ಪ್ರಕಾರ 11 ವರ್ಷಗಳ ಸುದೀರ್ಘ ವಿಚಾರಣೆ ನಂತರ…

prajwal revanna
ಕಾನೂನು

ಪ್ರಜ್ವಲ್ ರೇವಣ್ಣಗೆ ಜೈಲೇ ಗತಿ: ಜಾಮೀನು ಅರ್ಜಿ ವಜಾ

ಅತ್ಯಾಚಾರ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ. ಹಾಸನದ ಹೊಳೆನರಸೀಪುರದ ಟೌನ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿದ್ದ ಮೊದಲ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜಾಮೀನು…

aravind kejriwal
ಕಾನೂನು

ಅರವಿಂದ್ ಕೇಜ್ರಿವಾಲ್ ಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಸ್ಥಳೀಯ ನ್ಯಾಯಾಲಯ ಜಾಮೀನು ವಿಚಾರದಲ್ಲಿ ಬುದ್ದಿವಂತಿಕೆ ಬಳಸಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್.ವಿ. ಭಟ್ಟಿ ನೇತೃತ್ವದ ವಿಭಾಗೀಯ ಪೀಠ ಮದ್ಯ ನೀತಿ ಹಗರಣದಲ್ಲಿ…

aravind kejriwal
ಕಾನೂನು

ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ನಲ್ಲೂ ಸಿಗದ ಜಾಮೀನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡದ ಸುಪ್ರೀಂಕೋರ್ಟ್ ಪರಿಸ್ಥಿತಿಯನ್ನು ಕಾದು ನೋಡಿ ನಿರ್ಧರಿಸುವುದಾಗಿ ತಿಳಿಸಿದೆ. ಮದ್ಯ ನೀತಿ ಪ್ರಕರಣದ ಪ್ರಮುಖ ಆರೋಪಿ ಎಂದು ಜಾರಿ ನಿರ್ದೇಶನಾಲಯ ಚಾರ್ಜ್ ಶೀಟ್ ನಲ್ಲಿ ಉಲ್ಲೇಖಿಸಿದೆ. ಕೇಜ್ರಿವಾಲ್ ಗೆ ಸ್ಥಳೀಯ ನ್ಯಾಯಾಲಯ ಜಾಮೀನು…

ಕಾನೂನು

ಸೂರಜ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ!

ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರ ಹಿರಿಯ ಪುತ್ರ ಜೆಡಿಎಸ್ ವಿಧಾನ ಪರಿಷತ್ ಸದಸ್ಯ ಸೂರಜ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಹಾಸನ ಹಿಮ್ಸ್ ನಲ್ಲಿ ವೈದ್ಯಕೀಯ ಪರೀಕ್ಷೆ ನಂತರ ಪೊಲೀಸರು…

ಕಾನೂನು

ಶ್ರೀಮಂತ ಉದ್ಯಮಿ ಹಿಂದುಜಾ ಕುಟುಂಬದ ನಾಲ್ವರಿಗೆ 4.5 ವರ್ಷ ಜೈಲು!

ಶತಕೋಟ್ಯಾಧಿಪತಿ ಉದ್ಯಮಿ ಕುಟುಂಬವಾದ ಹಿಂದುಜಾ ಕುಟುಂಬದ ನಾಲ್ವರು ಸದಸ್ಯರಿಗೆ ಮನೆಕೆಲಸದ ಸಿಬ್ಬಂದಿಗೆ ಚಿತ್ರಹಿಂಸೆ ನೀಡಿದ್ದಕ್ಕಾಗಿ ಸ್ವಿಜರ್ ಲೆಂಡ್ ನ್ಯಾಯಾಲಯ ಸುಮಾರು 4.5 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಲೇಕ್ ಜಿನೆವಾದಲ್ಲಿ ನಡೆದ ವಿಚಾರಣೆಯಲ್ಲಿ ಹಿಂದುಜಾ ಕುಟುಂಬದ ವಿರುದ್ಧದ ಮಾನವ ಕಳ್ಳಸಾಗಾಣೆ ಆರೋಪವನ್ನು…

arvind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿಯ ರೊಸ್ಸೊ ಅವೆನ್ಯೂ ನ್ಯಾಯಾಲಯ ಗುರುವಾರ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್…

ಕಾನೂನು

ಬಿಹಾರ ಸರ್ಕಾರಕ್ಕೆ ಮುಖಭಂಗ: ಶೇ.65ಕ್ಕೆ ಮೀಸಲಾತಿ ಹೆಚ್ಚಳ ರದ್ದುಗೊಳಿಸಿದ ಹೈಕೋರ್ಟ್!

ಮೀಸಲಾತಿ ಪ್ರಮಾಣವನ್ನು ಶೇ.65ಕ್ಕೆ ಹೆಚ್ಚಳ ಆದೇಶವನ್ನು ಪಾಟ್ನಾ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರಕ್ಕೆ ಭಾರೀ ಮುಖಭಂಗವಾಗಿದೆ. ಜಾತಿ ಸಮೀಕ್ಷೆ ನಂತರ ಎಸ್ಸಿ/ಎಸ್ಟಿ, ಹಿಂದುಳಿದ ವರ್ಗಗಳಿಗೆ ನೀಡಲಾಗಿದ್ದ ಶೇ.50ರಷ್ಟು ಮೀಸಲಾತಿಯನ್ನು ಶೇ.65ಕ್ಕೆ ಹೆಚ್ಚಿಸಿ ಬಿಹಾರ…