Sunday, 22 November 2026 — Kannadavahini
BREAKING NEWS
ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ರಾಜ್ಯ ವಿಬಿಜಿ ರಾಮ್ ಜಿ ಕೆಲಸ 175 ದಿನಕ್ಕೆ ಹೆಚ್ಚಿಸಲು ಕೇಂದ್ರಕ್ಕೆ ಪತ್ರ: ಈಶ್ವರ ಖಂಡ್ರೆ ರಾಜ್ಯ ಕಾಡುಗೊಲ್ಲರನ್ನು ಎಸ್‌ಟಿ ಪಟ್ಟಿಗೆ ಹೊಸ ಕುಲಶಾಸ್ತ್ರೀಯ ಅಧ್ಯಯನ: ಸರ್ಕಾರ ನಿರ್ಧಾರ ದೇಶ ಮಣಿಪುರದಲ್ಲಿ ನಕಲಿ ಮದ್ಯ ಸೇವಿಸಿ 15 ಸಾವು: ತನಿಖೆಗೆ ಆದೇಶ ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್

Category: ಕಾನೂನು

baba ramdev
ಕಾನೂನು

ನ್ಯಾಯಾಂಗವನ್ನು ಹಗುರವಾಗಿ ಪರಿಗಣಿಸಿದ್ದೀರಿ: ಬಾಬಾ ರಾಮ್ ದೇವ್ ಗೆ ಸುಪ್ರೀಂ ಛೀಮಾರಿ

ಕ್ಷಮೆಯಾಚನೆ ಕೇವಲ ಪೇಪರ್ ನಲ್ಲಿದೆ. ನ್ಯಾಯಾಂಗವನ್ನು ಹಗುರವಾಗಿ ಪರಿಗಣಿಸಿದಂತೆ ಕಾಣುತ್ತದೆ. ಆದ್ದರಿಂದ ನಿಮ್ಮ ಕ್ಷಮೆಯಾಚನೆಯನ್ನು ತಿರಸ್ಕರಿಸಿ ನ್ಯಾಯಾಂಗ ನಿಂದನೆ ವಿಚಾರಣೆ ಮಾಡಬೇಕಾಗುತ್ತದೆ ಎಂದು ಪತಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ಮತ್ತು ಸಿಇಒ ಬಾಲಕೃಷ್ಣಗೆ ಸುಪ್ರೀಂಕೋರ್ಟ್ ಚಾಟಿ ಬೀಸಿದೆ. ವೈದ್ಯಕೀಯ ಉತ್ಪನ್ನ…

aravind kejriwal
ಕಾನೂನು

ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾ!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ. ಮದ್ಯ ನೀತಿ ಹಗರಣದ ಕಿಂಗ್ ಪಿನ್ ಎಂದು ಜಾರಿ ನಿರ್ದೇಶನಾಲಯ ಅರವಿಂದ್ ಕೇಜ್ರಿವಾಲ್ ಅವರನ್ನು ಆಪಾದಿಸಿದೆ. ಆದರೆ ಈ ಆರೋಪ ತಳ್ಳಿ ಹಾಕಿರುವ ಕೇಜ್ರಿವಾಲ್, ರಾಜಕೀಯ…

supreme court
ಕಾನೂನು

ತೆರಿಗೆ ವಿವಾದ: ರಾಜ್ಯಗಳ ಸಮಸ್ಯೆ ಬಗೆಹರಿಸಲು ಕೇಂದ್ರಕ್ಕೆ 2 ವಾರ ಗಡುವು

ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡಿರುವ ಸುಪ್ರೀಂಕೋರ್ಟ್ ವಿವಾದ ಬಗೆಹರಿಸಿಕೊಳ್ಳಲು ಕೇಂದ್ರಕ್ಕೆ 2 ವಾರಗಳ ಗಡುವು ನೀಡಿದೆ. ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು.…

supreme court
ಕಾನೂನು

ಕರ್ನಾಟಕಕ್ಕೆ ತೆರಿಗೆಯಲ್ಲಿ ತಾರತಮ್ಯ: ವಿಚಾರಣೆ 2 ವಾರ ಮುಂದೂಡಿಕೆ

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ತೆರಿಗೆ ಪಾಲಿನಲ್ಲಿ ಆಗುತ್ತಿರುವ ಅನ್ಯಾಯ ಪ್ರಶ್ನಿಸಿ ಕರ್ನಾಟಕ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ 2 ವಾರಗಳ ಕಾಲ ಮುಂದೂಡಿದೆ. ತೆರಿಗೆ ಪಾಲಿನ ಹಕ್ಕನ್ನು ಮಂಡಿಸಿ ಕರ್ನಾಟಕ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೊರೆ ಹೋಗಿತ್ತು. ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ…

baba ramdev
ಕಾನೂನು

ಕ್ರಮ ಎದುರಿಸಲು ಸಿದ್ದರಾಗಿ: ಬಾಬಾ ರಾಮ್ ದೇವ್ ಗೆ ಸುಪ್ರೀಂಕೋರ್ಟ್ ತರಾಟೆ

ಆಧುನಿಕ ವೈದ್ಯ ಪದ್ಧತಿ ಕುರಿತು ತಪ್ಪು ಸಂದೇಶ ರವಾನಿಸುವುದು ಹಾಗೂ ಸುಳ್ಳು ಜಾಹಿರಾತು ನೀಡುತ್ತಿರುವ ಪತಂಜಲಿ ಸಂಸ್ಥೆ ಮುಖ್ಯಸ್ಥ ಹಾಗೂ ಯೋಗ ಗುರು ಬಾಬಾ ರಾಮ್ ದೇವ್ ಕ್ರಮ ಎದುರಿಸಲು ಸಜ್ಜಾಗಿ ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ಸುಪ್ರೀಂಕೋರ್ಟ್ ನಿರ್ದೇಶನದ ಮೇರೆಗೆ ಮಂಗಳವಾರ…

ಕಾನೂನು

ತನಿಖಾ ಸಂಸ್ಥೆಗಳು ದೇಶದ ಭದ್ರತೆ ಕುರಿತ ತನಿಖೆ ಬಗ್ಗೆ ಗಮನ ಹರಿಸಲಿ: ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಸೂಚನೆ

ದೇಶದ ಪ್ರಮುಖ ತನಿಖಾ ಸಂಸ್ಥೆಗಳು ತುಂಬಾ ಕಡಿಮೆ ಪ್ರಮಾಣದಲ್ಲಿದ್ದು, ದೇಶದ ಭದ್ರತೆ ಹಾಗೂ ಆರ್ಥಿಕ ಅಪರಾಧಗಳ ತನಿಖೆ ಕುರಿತು ಗಮನ ಹರಿಸಬೇಕು ಎಂದು ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅಭಿಪ್ರಾಯಪಟ್ಟಿದ್ದಾರೆ. ಸಿಬಿಐ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ತಂತ್ರಜ್ಞಾನ ಅಭಿವೃದ್ಧಿಯಿಂದ ತನಿಖಾ…

supreme court
ಕಾನೂನು

ಕಾಂಗ್ರೆಸ್ ಗೆ ಬಿಗ್ ರಿಲೀಫ್: 3500 ಕೋಟಿ ತೆರಿಗೆ ವಸೂಲಿಗೆ ಕ್ರಮ ಕೈಗೊಳ್ಳದಿರಲು ಐಟಿ ನಿರ್ಧಾರ!

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೂನ್ ಎರಡನೇ ವಾರದವರೆಗೂ ಕಾಂಗ್ರೆಸ್ ಪಕ್ಷದಿಂದ 3500 ತೆರಿಗೆ ಬಾಕಿ ವಸೂಲಿಗೆ ಆದಾಯ ತೆರಿಗೆ ಇಲಾಖೆ ಯಾವುದೇ ಕ್ರಮ ಕೈಗೊಳ್ಳುವುದಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಕೇಂದ್ರ ಹೇಳಿಕೆ ನೀಡಿದೆ. ಸಾಲಿಸಿಟರ್ ಜನರಲ್ ಸೋಮವಾರ ಸುಪ್ರೀಂಕೋರ್ಟ್ ಗೆ ನೀಡಿದ…

aravind kejriwal
ಕಾನೂನು

15 ದಿನ ನ್ಯಾಯಾಂಗ ವಶಕ್ಕೆ ಅರವಿಂದ್ ಕೇಜ್ರಿವಾಲ್

ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ 15 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯದ ವಶಕ್ಕೆ ನೀಡಲಾಗಿದ್ದ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ದೆಹಲಿ ರೋಸ್ ಅವೆನ್ಯೂ ನ್ಯಾಯಾಲಯ 15…

supreme court
ಕಾನೂನು

ನ್ಯಾಯಾಂಗದ ಮೇಲೆ ಒತ್ತಡ: ಮುಖ್ಯ ನ್ಯಾಯಮೂರ್ತಿಗೆ 600 ಪ್ರಮುಖ ವಕೀಲರ ಪತ್ರ!

ಹಿತಾಸಕ್ತಿಯ ಗುಂಪೊಂದು ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ವಕೀಲರು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರಿಗೆ ಪತ್ರ ಬರೆದಿದ್ದಾರೆ. ಹಿರಿಯ ವಕೀಲರಾದ ಹರೀಶ್ ಸಾಳ್ವೆ, ಮನನ್ ಕುಮಾರ್ ಮಿಶ್ರಾ, ಆದಿಶ್ ಅಗರ್ ವಾಲ್, ಚೇತನ್…

baba ramdev
ಕಾನೂನು

ತಪ್ಪು ಮಾಹಿತಿಯ ಜಾಹಿರಾತು: ನ್ಯಾಯಾಲಯಕ್ಕೆ ಹಾಜರಾಗಲು ಪತಾಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ಗೆ ಸೂಚನೆ

ತಪ್ಪು ಸಂದೇಶ ಸಾರುವ ಜಾಹಿರಾತು ಪ್ರದರ್ಶನ ಮಾಡಿರುವ ಪ್ರಕರಣದಲ್ಲಿ 2 ವಾರದೊಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಪತಾಂಜಲಿ ಮುಖ್ಯಸ್ಥ ಬಾಬಾ ರಾಮ್ ದೇವ್ ಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಬಾಬಾ ರಾಮ್ ದೇವ್ ಅಲ್ಲದೇ ಪತಾಂಜಲಿ ಆಯುರ್ವೇದಿಕ್ ಮಾರುಕಟ್ಟೆ ನಿರ್ದೇಶಕ ಆಚಾರ್ಯ ಬಾಲಕೃಷ್ಣ…