Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ಭಾರೀ ಮಳೆಗೆ ತತ್ತರಿಸಿದ ಮುಂಬೈ: ರೈಲ್ವೆ, ವಿಮಾನ ಸೇವೆಗಳಲ್ಲಿ ವ್ಯತ್ಯಯ

ವಾಣಿಜ್ಯ ನಗರಿ ಮುಂಬೈನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ.  ರೈಲು ಸೇವೆಯನ್ನು ರದ್ದುಗೊಳಿಸಲಾಗಿದ್ದು, ವಿಮಾನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ಭಾರೀ ಮಳೆಯಿಂದಾಗಿ ಮುಂಬೈನ ಪ್ರಮುಖ ರಸ್ತೆಗಳು, ರೈಲು ಮಾರ್ಗಗಳು ನೀರು ತುಂಬಿಕೊಂಡಿದ್ದು, ಸಂಚಾರ ವ್ಯತ್ಯಸವಾಗಿದೆ. ಹವಾಮಾನ ವೈಪರಿತ್ಯದಿಂದ ವಿಮಾನ ಸಂಚಾರದಲ್ಲೂ…

ತಾಜಾ ಸುದ್ದಿ

ನಕಲಿ ಅಲ್ಮೇರಾ ಹಿಂದೆ ಅಡಗಿದ್ದ ನಾಲ್ವರು ಹಿಜ್ಬುಲ್ ಮುಜಾಹಿದ್ದೀನ್ ಉಗ್ರರು!

ಭಾರತೀಯ ಸೇನೆ ಶನಿವಾರ ನಡೆಸಿದ ಕಾರ್ಯಾಚರಣೆ ವೇಳೆ ಹತ್ಯೆಗೈದ ನಾಲ್ವರು ಉಗ್ರರು ಹಿಜ್ಬುಲ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದವರಾಗಿದ್ದು, ಇವರು ಅಡಗಿಕೊಳ್ಳಲು ನಕಲಿ ಬೀರು ಆಶ್ರಯ ಪಡೆದಿದ್ದರು ಎಂಬುದನ್ನು ಪತ್ತೆಹಚ್ಚಿದ್ದಾರೆ. ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಚಿನ್ನಿಗಾಂವ್ ಪ್ರದೇಶದಲ್ಲಿ ಉಗ್ರರು ಅಡಗಿದ್ದಾರೆ ಎಂಬ…

ತಾಜಾ ಸುದ್ದಿ

ಹತ್ರಾಸ್ ದುರಂತ ಬೆನ್ನಲ್ಲೇ ಪುರಿ ಜಗನ್ನಾಥ ರಥೋತ್ಸವದಲ್ಲಿ ನೂಕುನುಗ್ಗಲು: ಒಬ್ಬ ಸಾವು, ಹಲವರಿಗೆ ಗಾಯ

ವಿಶ್ವವಿಖ್ಯಾತ ಒಡಿಶಾದ ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದರಿಂದ ಉಂಟಾದ ದಟ್ಟಣೆಯಲ್ಲಿ ಒಬ್ಬ ವ್ಯಕ್ತಿ ಉಸಿರುಗಟ್ಟಿ ಮೃತಪಟ್ಟರೆ, ಹಲವಾರು ಭಕ್ತರು ಗಾಯಗೊಂಡಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದ ವೇಳೆ ಉಂಟಾದ ನೂಕುನುಗ್ಗಲಿನಿದ ಸಂಭವಿಸಿದ ಕಾಲ್ತುಳಿದಲ್ಲಿ…

ಕ್ರೀಡೆ

2025ರವರೆಗೂ ರೋಹಿತ್ ಶರ್ಮ ಭಾರತ ತಂಡದ ನಾಯಕ: ಜೈ ಶಾ ಸ್ಪಷ್ಟನೆ!

2025ರ ಟೆಸ್ಟ್ ಚಾಂಪಿಯನ್ ಶಿಪ್ ಹಾಗೂ ಚಾಂಪಿಯನ್ಸ್ ಟ್ರೋಫಿ ವರೆಗೂ ಭಾರತ ಟೆಸ್ಟ್ ಹಾಗೂ ಏಕದಿನ ತಂಡಗಳಿಗೆ ರೋಹಿತ್ ಶರ್ಮ ನಾಯಕರಾಗಿ ಮುಂದುವರಿಯುತ್ತಾರೆ ಎಂದು ಬಿಸಿಸಿಐ ಪ್ರಧಾನ ಕಾರ್ಯದರ್ಶಿ ಜೈ ಶಾ ಹೇಳಿದ್ದಾರೆ. ಟಿ-20 ವಿಶ್ವಕಪ್ ಗೆದ್ದ ಬೆನ್ನಲ್ಲೇ ರೋಹಿತ್ ಶರ್ಮ…

ತಾಜಾ ಸುದ್ದಿ

ಲಕ್ಷಾಂತರ ಭಕ್ತರ ಹರ್ಷೋದ್ಗಾರದಲ್ಲಿ ಆರಂಭವಾದ ವಿಶ್ವವಿಖ್ಯಾತ ಪುರಿ ಜಗನ್ನಾಥ ಯಾತ್ರೆ!

53 ವರ್ಷಗಳ ನಂತರ ಇದೇ ಮೊದಲ ಬಾರಿಗೆ 2 ದಿನಗಳ ಕಾಲ ನಡೆಯಲಿರುವ ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆ ಆರಂಭವಾಗಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ರಥಯಾತ್ರೆ ಒಂದು ದಿನ ಮಾತ್ರ ನಡೆಯುತ್ತಿತ್ತು. ಆದರೆ 1971ರ ನಂತರ ಇದೇ ಮೊದಲ ಬಾರಿ…

ತಾಜಾ ಸುದ್ದಿ

ಇಂದಿನಿಂದ 2 ದಿನಗಳ ಪುರಿ ಜಗನ್ನಾಥ ಯಾತ್ರೆ: 53 ವರ್ಷಗಳ ನಂತರ ಇದೇ ಮೊದಲು!

ವಿಶ್ವವಿಖ್ಯಾತ ಪುರಿ ಜಗನ್ನಾಥ ರಥಯಾತ್ರೆಗೆ ಕ್ಷಣಗಣನೆ ಆರಂಭವಾಗಿದ್ದು, 53 ವರ್ಷಗಳ ನಂತರ ಇದೇ ಮೊದಲ ಬಾರಿಗೆ 2 ದಿನಗಳ ಕಾಲ ನಡೆಯಲಿದೆ. ಒಡಿಶಾದ ಪುರಿ ಜಗನ್ನಾಥ ದೇವಾಲಯದ ರಥಯಾತ್ರೆ ಕಾರ್ಯಕ್ರಮಗಳು 9 ದಿನ ನಡೆದರೂ ಸಾಮಾನ್ಯವಾಗಿ ಒಂದು ದಿನ ರಥಯಾತ್ರೆ ನಡೆಯುತ್ತದೆ.…

ತಾಜಾ ಸುದ್ದಿ

ಗುಜರಾತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಮಂದಿ ದುರ್ಮರಣ

ಗುಜರಾತ್ ನ ವಾಣಿಜ್ಯ ನಗರಿ ಸೂರತ್ ನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದುಬಿದ್ದು 6 ಮಂದಿ ಮೃತಪಟ್ಟ ಘಟನೆ ಶನಿವಾರ ನಡೆದಿದೆ. ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ಸಂಭವಿಸಿದ್ದು, ಘಟನಾ ಸ‍್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ…

ತಾಜಾ ಸುದ್ದಿ

ಗುಜರಾತ್ ನ ಜಗನ್ನಾಥ ರಥಯಾತ್ರೆಗೆ ಚಾಲನೆ!

ವಿಶ್ವವಿಖ್ಯಾತ ಜಗನ್ನಾಥ ರಥಯಾತ್ರೆ ಗುಜರಾತ್ ನ ಅಹಮದಾಬಾದ್ ನ ಅದ್ಧೂರಿಯಾಗಿ ಆರಂಭಗೊಂಡಿದ್ದು, ರಥಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಜಮಾಯಿಸಿದ್ದರು. ಭಾನುವಾರ ಬೆಳಿಗ್ಗೆ ಜಗನ್ನಾಥ ರಥಯಾತ್ರೆ ಆರಂಭಗೊಂಡಿದ್ದು, ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ರಥ ಎಳೆಯಲು ಕೈ ಜೋಡಿಸಲು ಮುಗಿಬಿದ್ದರು. ರಥಯಾತ್ರೆಗೆ ಪ್ರಧಾನಮಂತ್ರಿ…

ತಾಜಾ ಸುದ್ದಿ

ಅಂಬೇಡ್ಕರ್ ಹಿಂಬಾಲಿಸಿ, ಬಾಬಾಗಳನ್ನಲ್ಲ: ದಲಿತರಿಗೆ ಮಾಯಾವತಿ ಕರೆ

ತಪ್ಪು ದಾರಿಗೆ ಕರೆದೊಯ್ಯುವ ಧಾರ್ಮಿಕ ಮುಖಂಡರನ್ನು ಹಿಂಬಾಲಿಸದೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ಅನುಸರಿಸಿ ಎಂದು ಉತ್ತರ ಪ್ರದೇಶದ ಮಾಜಿ ಸಿಎಂ ಹಾಗೂ ಬಿಎಸ್ ಪಿ ವರಿಷ್ಠೆ ಮಾಯಾವತಿ ಕರೆ ನೀಡಿದ್ದಾರೆ. ಜುಲೈ 2ರಂದು ಹತ್ರಾಸ್ ನಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ…

ತಾಜಾ ಸುದ್ದಿ

ಇಬ್ಬರು ಯೋಧರು ಹುತಾತ್ಮ ಬೆನ್ನಲ್ಲೇ 4 ಹತ್ಯೆಗೈದು ಸೇಡು ತೀರಿಸಿಕೊಂಡ ಸೇನೆ!

ಕಾರ್ಯಾಚರಣೆ ವೇಳೆ ಇಬ್ಬರು ಯೋಧರು ಹುತಾತ್ಮರಾಗಿದ್ದು ಇದರ ಬೆನ್ನಲ್ಲೇ ಪ್ರತಿದಾಳಿ ನಡೆಸಿ ನಾಲ್ವರು ಉಗ್ರರನ್ನು ಸದೆಬಡಿಯುವಲ್ಲಿ ಭಾರತೀಯ ಸೇನೆ ಯಶಸ್ವಿಯಾದ ಘಟನೆ ಜಮ್ಮು ಕಾಶ್ಮೀರದ ಕುಲ್ಗಾಮ್ ನಲ್ಲಿ ನಡೆದಿದೆ. ಕುಲ್ಗಾಮ್ ಜಿಲ್ಲೆಯ ಎರಡು ಸ್ಥಳಗಳಲ್ಲಿ ಉಗ್ರರು ಅಡಗಿದ್ದಾರೆ ಎಂಬ ಗುಪ್ತಚರ ಮಾಹಿತಿ…