ಗುಜರಾತ್ ನಲ್ಲಿ ಕುಸಿದ 5 ಅಂತಸ್ತಿನ ಕಟ್ಟಡ; ಆವಶೇಷಗಳಡಿ ಸಿಲುಕಿರುವ ಶಂಕೆ
ಗುಜರಾತ್ ನ ವಾಣಿಜ್ಯ ನಗರಿ ಸೂರತ್ ನಲ್ಲಿ 5 ಅಂತಸ್ತಿನ ಕಟ್ಟಡ ಕುಸಿದುಬಿದ್ದಿದ್ದರಿಂದ ಆವಶೇಷಗಳಡಿ ಹಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಸಚಿನ್ ಜಿಐಡಿಸಿ ಪ್ರದೇಶದಲ್ಲಿ ಶನಿವಾರ ಸಂಜೆ ಈ ಘಟನೆ ಸಂಭವಿಸಿದ್ದು, ಘಟನಾ ಸ‍್ಥಳಕ್ಕೆ ಪೊಲೀಸರು ಮತ್ತು ಅಗ್ನಿಶಾಮಕ ದಳ ದೌಡಾಯಿಸಿದ್ದು,…
