Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ರಾಜದಂಡ ತೆರವಿಗೆ ಸಮಾಜವಾದಿ ಪಟ್ಟು: ಬಿಜೆಪಿ ತಿರುಗೇಟು

ರಾಜದಂಡ ಸೆಂಗೋಲ್ ಅನ್ನು ತೆರವುಗೊಳಿಸಿ ಆ ಜಾಗದಲ್ಲಿ ಸಂವಿಧಾನವನ್ನು ಇರಿಸಬೇಕು ಎಂದು ಸಮಾಜವಾದಿ ಪಕ್ಷದ ಸಂಸದ ಆರ್.ಕೆ. ಚೌಧರಿ ಲೋಕಸಭೆಯಲ್ಲಿ ಒತ್ತಾಯಿಸಿದರು. ಇದರಿಂದ ಕೆರಳಿದ ಬಿಜೆಪಿ ನೇತೃತ್ವದ ಎನ್ ಡಿಎ ಸದಸ್ಯರು ಲೋಕಸಭೆಯಲ್ಲಿ ಗದ್ಧಲ ಸೃಷ್ಟಿಸಿದರು. ಸಮಾಜವಾದಿ ಪಕ್ಷದ ಸಂಸದ ಆರ್‌ಕೆ…

ತಾಜಾ ಸುದ್ದಿ

ತುರ್ತು ಪರಿಸ್ಥಿತಿ ಸಂವಿಧಾನದ ಮೇಲಿನ ನೇರ ದಾಳಿ: ಜಂಟಿ ಅಧಿವೇಶನದಲ್ಲಿ ರಾಷ್ಟ್ರಪತಿ ದ್ರೌಪದಿ ಮರ್ಮು ಭಾಷಣ

1975ರಲ್ಲಿ ದೇಶದಲ್ಲಿ ಹೇರಲಾದ ತುರ್ತು ಪರಿಸ್ಥಿತಿ ಅಸಂವಿಧಾನಿಕವಾಗಿದ್ದು, ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮರ್ಮು ಲೋಕಸಭೆಯ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಿದರು. ಗುರುವಾರ 18ನೇ ಲೋಕಸಭೆಯ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಿದರು. ಇದು ರಾಷ್ಟ್ರಪತಿಯಾಗಿ ಆಯ್ಕೆ ಆದ…

judgement
ಕಾನೂನು

ಮಾರುಕಟ್ಟೆಯಲ್ಲಿ ಥಳಿಸಿ ಕೊಂದ 6 ಪೊಲೀಸರಿಗೆ ಜೀವಾವಧಿ ಶಿಕ್ಷೆ!

ಮಾರುಕಟ್ಟೆಯಲ್ಲಿ ಸಾರ್ವಜನಿಕರ ಎದುರೇ ಸಾಮೂಹಿಕವಾಗಿ ಥಳಿಸಿ ವ್ಯಕ್ತಿಯೊಬ್ಬನ ಸಾವಿಗೆ ಕಾರಣವಾಗಿದ್ದ 6 ಪೊಲೀಸರಿಗೆ ಜೀವವಾಧಿ ಶಿಕ್ಷೆ ವಿಧಿಸಲಾಗಿದೆ. ಅಸ್ಸಾಂನ ಟಿನ್ಸುಕಿಯಾ ಜಿಲ್ಲೆಯ ಸೆಷನ್ಸ್ ನ್ಯಾಯಾಲಯ ನ್ಯಾಯಾಧೀಶ ದೀಪಾಂಕರ್ ಬೋರಾ ಪಿನಾಲ್ ಕೋಡ್ 302ರ ಪ್ರಕಾರ 11 ವರ್ಷಗಳ ಸುದೀರ್ಘ ವಿಚಾರಣೆ ನಂತರ…

ತಾಜಾ ಸುದ್ದಿ

BREAKING: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಆಸ್ಪತ್ರೆಗೆ ದಾಖಲು!

ಬಿಜೆಪಿಯ ಹಿರಿಯ ಮುತ್ಸದ್ದಿ ರಾಜಕಾರಣಿ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ. ಅಡ್ವಾಣಿ ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. 96 ವರ್ಷದ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಡ್ವಾಣಿ ಅವರ ತಪಾಸಣೆ ಮಾಡುತ್ತಿರುವ ಏಮ್ಸ್…

ತಾಜಾ ಸುದ್ದಿ

ಕಾಂಗ್ರೆಸ್ ಪಕ್ಷದ ಪ್ರಮುಖ ಸ್ಥಾನಕ್ಕೆ ಸ್ಯಾಮ್ ಪಿತ್ರೋಡಾ ಮರು ನೇಮಕ!

ಲೋಕಸಭಾ ಚುನಾವಣೆ ವೇಳೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ ಒಂದು ತಿಂಗಳ ಬಳಿಕ ಕಾಂಗ್ರೆಸ್ ಓವರ್ ಸೀಸ್ ಅಧ್ಯಕ್ಷರಾಗಿ ಮರು ನೇಮಕಗೊಂಡಿದ್ದಾರೆ. ಭಾರತೀಯರ ಚರ್ಮದ ಬಣ್ಣದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ಸ್ಯಾಮ್ ಪಿತ್ರೋಡಾ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ…

ತಾಜಾ ಸುದ್ದಿ

ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಏನೆಲ್ಲಾ ಅಧಿಕಾರ ಇದೆ ಗೊತ್ತಾ?

ಸಿಬಿಐ, ಚುನಾವಣಾ ಆಯೋಗದ ಮುಖ್ಯಸ್ಥರು ಸೇರಿದಂತೆ ಕೇಂದ್ರ ಸರ್ಕಾರದ ಹಲವು ಪ್ರಮುಖ ಹುದ್ದೆಗಳ ನೇಮಕಾತಿಯಲ್ಲಿ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಗೆ ಅಧಿಕಾರ ಲಭಿಸಲಿದೆ. ಹೌದು, ಕೇಂದ್ರದಲ್ಲಿ 10 ವರ್ಷಗಳ ನಂತರ ಮೊದಲ ಬಾರಿ ಪ್ರತಿಪಕ್ಷ ಬಂದಿದೆ. ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ…

ತಾಜಾ ಸುದ್ದಿ

ಲೋಕಸಭಾಧ್ಯಕ್ಷರಾಗಿ ಆಯ್ಕೆ ಆದ ಬೆನ್ನಲ್ಲೇ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾದ ಓಂಪ್ರಕಾಶ್ ಬಿರ್ಲಾ! ಕಲಾಪ ಮುಂದೂಡಿಕೆ

ಲೋಸಕಭಾ ಅಧ್ಯಕ್ಷರಾಗಿ ಆಯ್ಕೆಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ತುರ್ತು ಪರಿಸ್ಥಿತಿ ಕುರಿತ ಓಂಪ್ರಕಾಶ್ ಬಿರ್ಲಾ ಅವರ ಹೇಳಿಕೆ ಪ್ರತಿಪಕ್ಷಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಲೋಕಸಭಾ ಸ್ಪೀಕರ್ ಆಗಿ ಆಯ್ಕೆ ನಂತರ ಮಾತನಾಡಿದ ಓಂಪ್ರಕಾಶ್ ಬಿರ್ಲಾ, ತುರ್ತು ಪರಿಸ್ಥಿತಿಯ ಕರಾಳ ದಿನದ ಅಂಗವಾಗಿ 2…

rama mandir
ತಾಜಾ ಸುದ್ದಿ

ಅಯೋಧ್ಯೆಯ ರಾಮಮಂದಿರದಲ್ಲಿ ಸೋರಿಕೆ ಆಗಿಲ್ಲ: ಟ್ರಸ್ಟ್ ಮುಖ್ಯಸ್ಥ ಸ್ಪಷ್ಟನೆ

ಅಯೋಧ್ಯೆಯ ರಾಮಮಂದಿರದಲ್ಲಿ ಯಾವುದೇ ಸೋರಿಕೆ ಆಗಿಲ್ಲ. ಮಳೆಯ ನೀರು ಪೈಪ್ ಮೂಲಕ ಹರಿದಿದೆ ಎಂದು ರಾಮ್ ಜನ್ಮಭೂಮಿ ಟ್ರಸ್ಟ್ ಮುಖ್ಯಸ್ಥ ನೃಪೇಂದ್ರ ಮಿಶ್ರಾ ಸ್ಪಷ್ಟನೆ ನೀಡಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಉದ್ಘಾಟನೆಯಾದ ಪ್ರತಿಷ್ಠಿತ ಅಯೋಧ್ಯೆಯ ರಾಮಮಂದಿರ ಮುಂಗಾರು ಮಳೆಯ ಆರಂಭದಲ್ಲೇ ಸೋರುತಿದೆ.…

rahul gandhi
ತಾಜಾ ಸುದ್ದಿ

ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ

ಕಾಂಗ್ರೆಸ್ ನ ರಾಹುಲ್ ಗಾಂಧಿ ಅವರನ್ನು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ಸಂವಿಧಾನ ಹಿಡಿದು ಲೋಕಸಭೆ ಅಧಿವೇಶನದಲ್ಲಿ ಸಂಸದನಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. ಪ್ರತಿಪಕ್ಷಗಳ ಸಭೆಯ…

aravind kejriwal
ಕಾನೂನು

ಅರವಿಂದ್ ಕೇಜ್ರಿವಾಲ್ ಗೆ ಜೈಲೇ ಗತಿ: ಜಾಮೀನು ನಿರಾಕರಿಸಿದ ಸುಪ್ರೀಂಕೋರ್ಟ್!

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಜಾಮೀನು ನೀಡಲು ಸುಪ್ರೀಂಕೋರ್ಟ್ ನಿರಾಕರಿಸಿದ್ದು, ಸ್ಥಳೀಯ ನ್ಯಾಯಾಲಯ ಜಾಮೀನು ವಿಚಾರದಲ್ಲಿ ಬುದ್ದಿವಂತಿಕೆ ಬಳಸಿಲ್ಲ ಎಂದು ಹೇಳಿದೆ. ನ್ಯಾಯಮೂರ್ತಿ ಮನೋಜ್ ಮಿಶ್ರಾ ಮತ್ತು ನ್ಯಾಯಮೂರ್ತಿ ಎಸ್.ವಿ. ಭಟ್ಟಿ ನೇತೃತ್ವದ ವಿಭಾಗೀಯ ಪೀಠ ಮದ್ಯ ನೀತಿ ಹಗರಣದಲ್ಲಿ…