Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

parliment
ತಾಜಾ ಸುದ್ದಿ

ನಾಳೆಯಿಂದ ಲೋಕಸಭಾ ಅಧಿವೇಶನ ಆರಂಭ: ಪ್ರಧಾನಿ ಮೋದಿ ಪ್ರಮಾಣ ವಚನ ಸ್ವೀಕಾರ!

18ನೇ ಲೋಕಸಭಾ ಅಧಿವೇಶನ ಸೋಮವಾರದಿಂದ ಆರಂಭಗೊಳ್ಳಲಿದ್ದು, ಪ್ರಧಾನಿ ಮೋದಿ ಸೇರಿದಂತೆ ನೂತನವಾಗಿ ಆಯ್ಕೆಯಾದ ಸಂಸದರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮರ್ಮು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ನೂತನ ಸಂಸದರು ಲೋಕಸಭೆಯಲ್ಲಿ ಪ್ರಮಾಣ ವಚನ ಸ್ವೀಕಾರ ಪ್ರಕ್ರಿಯೆ…

ತಾಜಾ ಸುದ್ದಿ

ಮಹಿಳಾ ಕಾನ್ಸ್ ಟೇಬಲ್ ಜೊತೆ ರಾಸಲೀಲೆ: ಡಿಎಸ್ ಪಿ ಕೃಪಾ ಶಂಕರ್ ಗೆ ಕಾನ್ಸ್ ಟೇಬಲ್ ಆಗಿ ಹಿಂಬಡ್ತಿ!

ಮಹಿಳಾ ಕಾನ್ಸ್ ಟೇಬಲ್ ಜೊತೆ ಲಾಡ್ಜ್ ನಲ್ಲಿ ಅಕ್ರಮ ಲೈಂಗಿಕ ಚಟುವಟಿಕೆಯಲ್ಲಿ ಇದ್ದಾಗ ಸಿಕ್ಕಿಬಿದ್ದಿದ್ದ ಉತ್ತರ ಪ್ರದೇಶದ ಡೆಪ್ಯೂಟಿ ಪೊಲೀಸ್ ಸೂಪರಿಟೆಂಡೆಂಟ್ ಆಗಿದ್ದ ಕೃಪಾ ಶಂಕರ್ ಅವರನ್ನು ಕಾನ್ಸ್ ಟೇಬಲ್ ಹುದ್ದೆಗೆ ಹಿಂಬಡ್ತಿ ನೀಡಲಾಗಿದೆ. ಮೂರು ವರ್ಷಗಳ ಹಿಂದೆ ಖಾಸಗಿ ಹೋಟೆಲ್…

ತಾಜಾ ಸುದ್ದಿ

ಬಿಜೆಪಿಗೆ ಗುಡ್ ಬೈ ಹೇಳಿದ ಮಾಜಿ ಕೇಂದ್ರ ಸಚಿವ ಸೂರ್ಯಕಾಂತ ಪಾಟೀಲ್!

ಒಂದು ಬಾರಿ ಶಾಸಕಿ, ನಾಲ್ಕು ಬಾರಿಯ ಸಂಸದೆ ಹಾಗೂ ಒಂದು ಬಾರಿ ಕೇಂದ್ರ ಸಚಿವೆಯಾಗಿಯೂ ಸೇವೆ ಸಲ್ಲಿಸಿದ್ದ ಸೂರ್ಯಕಾಂತ ಪಾಟೀಲ್ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮಹಾರಾಷ್ಟ್ರದಲ್ಲಿ ಕಳಪೆ ಪ್ರದರ್ಶನ ನೀಡಿದ್ದ ಬಿಜೆಪಿಗೆ ಇದೀಗ ಮತ್ತೊಂದು ಆಘಾತ ಉಂಟಾಗಿದ್ದು,…

ತಾಜಾ ಸುದ್ದಿ

ಲಂಡನ್ ನಲ್ಲಿ ದಾಂಪತ್ಯ ಕಾಲಿಟ್ಟ ಸಿದ್ಧಾರ್ಥ್ ಮಲ್ಯ

ಉದ್ಯಮಿ ವಿಜಯ್ ಮಲ್ಯ ಅವರ ಪುತ್ರ ಸಿದ್ಧಾರ್ಥ ಮಲ್ಯ ತಮ್ಮ ಗೆಳತಿ ಜಾಸ್ಮಿನ್ ಅವರನ್ನು ಶನಿವಾರ ವಿವಾಹವಾದರು. ಸಿದ್ಧಾರ್ಥ ಮಲ್ಯ ಲಂಡನ್‌ನಲ್ಲಿ ಮದುವೆ ಆಗಿದ್ದು, ಮದುವೆಯ ಫೋಟೊಗಳನ್ನು ಇನ್ ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಸಿದ್ಧಾರ್ಥ್ ಪಚ್ಚೆ ಹಸಿರು ವೆಲ್ವೆಟ್ ಟುಕ್ಸೆಡೊವನ್ನು ಧರಿಸಿದ್ದರೆ, Ms…

nirmala sitaraman
ತಾಜಾ ಸುದ್ದಿ

ರೈಲ್ವೆ ಸೇವೆ, ವಿದ್ಯಾರ್ಥಿಗಳ ಹಾಸ್ಟೇಲ್ ಮೇಲಿನ ಜಿಎಸ್ ಟಿ ಕಡಿತ: ಕೇಂದ್ರ ಸರ್ಕಾರದಿಂದ ಮಹತ್ವದ ತೀರ್ಮಾನ

ಕೇಂದ್ರದಲ್ಲಿ ಸತತ ಮೂರನೇ ಬಾರಿ ಅಧಿಕಾರ ಹಿಡಿಯುತ್ತಿದ್ದಂತೆ ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಕೆಲವು ವಸ್ತು ಮತ್ತು ಸೇವೆಗಳ ಮೇಲಿನ ಜಿಎಸ್ ಟಿಯನ್ನು ಕಡಿತಗೊಳಿಸಿದೆ. ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ನೇತೃತ್ವದಲ್ಲಿ ದೆಹಲಿಯಲ್ಲಿ ಶನಿವಾರ ನಡೆದ 54ನೇ ಜಿಎಸ್…

ತಾಜಾ ಸುದ್ದಿ

ಕೇಂದ್ರದಿಂದ ಪರೀಕ್ಷಾ ಅಕ್ರಮ ತಡೆ ಕಾಯ್ದೆ-2024 ಅಧಿಸೂಚನೆ ಪ್ರಕಟ: ತಪ್ಪಿತಸ್ಥರಿಗೆ 10 ವರ್ಷ ಜೈಲು, 1 ಕೋಟಿ ರೂ. ದಂಡ!

ಪರೀಕ್ಷಾ ಅಕ್ರಮಗಳ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊ‍ಳ್ಳಲು ಕೇಂದ್ರ ಸರ್ಕಾರ ಶುಕ್ರವಾರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024 ಅಧಿಸೂಚನೆ ಹೊರಡಿಸಿದೆ. ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಅಕ್ರಮಗಳ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸುಪ್ರೀಂಕೋರ್ಟ್…

ತಾಜಾ ಸುದ್ದಿ

ವಯನಾಡಿನಲ್ಲಿ ಪ್ರಿಯಾಂಕಾ ಪರ ಮಮತಾ ಬ್ಯಾನರ್ಜಿ ಪ್ರಚಾರ?

ಕೇರಳದ ವಯನಾಡು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಮೂಲಕ ಸಕ್ರಿಯ ರಾಜಕಾರಣಕ್ಕೆ ಧುಮುಕುತ್ತಿರುವ ಪ್ರಿಯಾಂಕಾ ಗಾಂಧಿ ಪರ ತೃಣಮೂಲ ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಪ್ರಚಾರದಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಲೋಕಸಭಾ ಚುನಾವಣೆಯ ಫಲಿತಾಂಶದಿಂದ ಇಂಡಿಯಾ…

sucide
ತಾಜಾ ಸುದ್ದಿ

ಸ್ಕೂಲಿನ ಫೀಸ್ ಕಟ್ಟಲು ಹಣ ಇಲ್ಲದೇ ತಾಯಿ-ಮಗಳು ಆತ್ಮಹತ್ಯೆ

ಇಬ್ಬರು ಮಕ್ಕಳನ್ನು ಸಿಬಿಎಸ್ ಇ ಶಾಲೆಗೆ ಸೇರಿಸುವಷ್ಟು ಹಣ ಇಲ್ಲದ ಕಾರಣ 5 ವರ್ಷದ ಮಗಳ ಜೊತೆ 26 ವರ್ಷದ ತಾಯಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ದೇಶದಲ್ಲಿ ಶಿಕ್ಷಣ ಶುಲ್ಕ ಎಷ್ಟು ದುಬಾರಿ ಆಗಿದೆ ಎಂಬುದು…

arvind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸಂಕಷ್ಟ: ನಿನ್ನೆ ಸಿಕ್ಕಿದ್ದ ಜಾಮೀನಿಗೆ ಇಂದು ಹೈಕೋರ್ಟ್ ತಡೆ!

ಮದ್ಯ ನೀತಿ ಹಗರಣದಲ್ಲಿ ಜೈಲಿನಲ್ಲಿರುವ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ನೀಡಲಾಗಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆ ನೀಡಿದೆ. ದೆಹಲಿಯ ರೊಸ್ಸೊ ಅವೆನ್ಯೂ ನ್ಯಾಯಾಲಯ ಗುರುವಾರ ಕೇಜ್ರಿವಾಲ್ ಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಹೈಕೋರ್ಟ್…

neet row
ತಾಜಾ ಸುದ್ದಿ

ಯುಜಿಸಿ-ನೀಟ್ ಪರೀಕ್ಷಾ ಅಕ್ರಮ ತನಿಖೆ ಕೈಗೆತ್ತಿಕೊಂಡ ಸಿಬಿಐ!

ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಯುಜಿಸಿ-ನೀಟ್ ಪರೀಕ್ಷಾ ಅಕ್ರಮದ ತನಿಖೆ ನಡೆಸಲು ಎಫ್ ಐಆರ್ ದಾಖಲಿಸಿಕೊಂಡಿದೆ. ಕೇಂದ್ರ ಶಿಕ್ಷಣ ಸಚಿವಾಲಯದ ಅನಾಮಧೇಯರನ್ನು ಉಲ್ಲೇಖಿಸಿ ದೂರು ನೀಡಿದ ಹಿನ್ನೆಲೆಯಲ್ಲಿ ಸಿಬಿಐ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಕುರಿತು ತನಿಖೆ ನಡೆಸಲು ಮುಂದಾಗಿದೆ.…