ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ಅಮಿತ್ ಶಾ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ
ಜಮ್ಮು ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ದಾಳಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ಭಾನುವಾರ ದೆಹಲಿಯಲ್ಲಿ ಉನ್ನತ ಮಟ್ಟದ ಸಭೆ ನಡೆದಿದೆ. ಉಗ್ರರ ದಾಳಿಗೆ ಪ್ರತಿದಾಳಿ ನಡೆಸುವ ಕುರಿತು ಅಮಿತ್ ಶಾ ಸೇನಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು…
