Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

6 ಕೋಟಿ ರೂ. ಕೊಟ್ಟು 300 ರೂ.ಆಭರಣ: ಜೈಪುರದಲ್ಲಿ ಅಮೆರಿಕ ಮಹಿಳೆಗೆ ವಂಚನೆ!

ಅಮೆರಿಕದ ಮಹಿಳೆಯಿಂದ 6 ಕೋಟಿ ರೂ. ಪಡೆದು 300 ಮೌಲ್ಯದ ಚಿನ್ನ ಲೇಪಿತ ಬೆಳ್ಳಿಯ ಆಭರಣ ನೀಡಿ ರಾಜಸ್ಥಾನ್ ನ ಜೈಪುರದ ಜ್ಯೂವೆಲರಿ ಅಂಗಡಿ ಮಾಲೀಕ ವಂಚಿಸಿದ್ದಾನೆ! ಅಮೆರಿಕದ ಚೆರಿಶ್ ಎಂಬ ಮಹಿಳೆ ಜೈಪುರದ ಜೊಹ್ರಿ ಬಜಾರ್ ನಲ್ಲಿ ವಂಚನೆಗೆ ಒಳಗಾಗಿದ್ದು,…

supreme court
ಕಾನೂನು

ಪರೀಕ್ಷಾ ಅಕ್ರಮದಿಂದ ನೀಟ್ ಪಾವಿತ್ರತೆಗೆ ಧಕ್ಕೆ: ಸುಪ್ರೀಂಕೋರ್ಟ್ ಛೀಮಾರಿ

ಪದವಿಗೂ ಮುನ್ನ ಮೆಡಿಕಲ್ ವಿದ್ಯಾರ್ಥಿಗಳ ಪ್ರವೇಶಕ್ಕಾಗಿ ನಡೆಸುವ ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಕುರಿತು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಉತ್ತರ ನೀಡಬೇಕು ಎಂದು ಸುಪ್ರೀಂಕೋರ್ಟ್ ಸೂಚಿಸಿದೆ. ನೀಟ್ ಪರೀಕ್ಷೆ 2024 ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ…

ತಾಜಾ ಸುದ್ದಿ

ಆಂಧ್ರದಲ್ಲಿ ನಾಳೆ ಪ್ರಮಾಣ ವಚನ ಸ್ವೀಕಾರ: ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟ ಪವನ್ ಕಲ್ಯಾಣ್!

ನಟ ಮತ್ತು ರಾಜಕಾರಣಿ ಪವನ್ ಕಲ್ಯಾಣ್ ಜನಸೇನಾ ಪಕ್ಷದ ಶಾಸಕಾಂಗ ಪಕ್ಷದ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ ನೇತೃತ್ವದಲ್ಲಿ ಬಿಜೆಪಿ ಮತ್ತು ಜನಸೇನಾ ಪಕ್ಷಗಳ ಮೈತ್ರಿ ಸರ್ಕಾರ ಆಂಧ್ರಪ್ರದೇಶದಲ್ಲಿ ಅಧಿಕಾರ ಹಿಡಿಯಲಿದೆ. ಬುಧವಾರ ಪ್ರಮಾಣ ವಚನ ಸ್ವೀಕಾರ…

ತಾಜಾ ಸುದ್ದಿ

ಎಚ್‍ಡಿಕೆಗೆ ಬೃಹತ್ ಕೈಗಾರಿಕೆ, ಪ್ರಹ್ಲಾದ್ ಗೆ ಆಹಾರ, ಶೋಭಾಗೆ ಸಣ್ಣ ಕೈಗಾರಿಕೆ!

ಪ್ರಧಾನಿ ಮೋದಿ ನೇತೃತ್ವದ ನೂತನ ಸರ್ಕಾರದಲ್ಲಿ ಸಂಪುಟದಲ್ಲಿ ಸ್ಥಾನ ಪಡೆದ ಕರ್ನಾಟಕದ 4 ಸಂಸದರು ಹಾಗೂ 1 ರಾಜ್ಯಸಭಾ ಸದಸ್ಯೆ ಸೇರಿದಂತೆ ಐವರಿಗೆ ನಿರೀಕ್ಷಿತ ಸ್ಥಾನ ದೊರೆಯದೇ ಇದ್ದರೂ ಉತ್ತಮ ಖಾತೆಗಳನ್ನು ನೀಡಲಾಗಿದೆ. ಎಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಡಿಮ್ಯಾಂಡ್ ಮಾಡಿದ್ದಾರೆ…

ತಾಜಾ ಸುದ್ದಿ

ಎಚ್.ಡಿ. ಕುಮಾರಸ್ವಾಮಿ ಕೈ ತಪ್ಪಿದ ಕೃಷಿ, ಒಲಿದ ಬೃಹತ್ ಕೈಗಾರಿಕೆ, ಉಕ್ಕು ಖಾತೆ!

ಎನ್ ಡಿಎ ಮೈತ್ರಿಕೂಟದಲ್ಲಿ ಮೊದಲ ಬಾರಿ ಗುರುತಿಸಿಕೊಂಡ ಜೆಡಿಎಸ್ ಮೊದಲ ಪ್ರಯತ್ನದಲ್ಲೇ ಪ್ರಧಾನಿ ಮೋದಿ ನೇತೃತ್ವದ ನೂತನ ಸರ್ಕಾರದಲ್ಲಿ ಪ್ರಮುಖ ಖಾತೆ ಪಡೆದುಕೊಂಡಿದೆ. ಎಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಡಿಮ್ಯಾಂಡ್ ಮಾಡಿದ್ದಾರೆ ಎನ್ನಲಾಗಿತ್ತು. ಆದರೆ ನೂತನ ಸಂಪುಟದಲ್ಲಿ ಬೃಹತ್ ಕೈಗಾರಿಕೆ ಮತ್ತು…

pm modi
ತಾಜಾ ಸುದ್ದಿ

3ನೇ ಬಾರಿ ಮೋದಿ ಪದಗ್ರಹಣ ಬೆನ್ನಲ್ಲೇ ರೈತರಿಗೆ ಸಿಹಿ ಸುದ್ದಿ: ಕಿಸಾನ್ ಸಮ್ಮಾನ್ ಹಣ ಬಿಡುಗಡೆಗೆ ಮೊದಲ ಸಹಿ!

ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ನರೇಂದ್ರ ಮೋದಿ ಸೋಮವಾರ ಬೆಳಿಗ್ಗೆ ಕಚೇರಿಯಲ್ಲಿ ಪದಗ್ರಹಣ ಮಾಡಿದರು. ಭಾನುವಾರ ರಾತ್ರಿ 7.30ಕ್ಕೆ 72 ಸಂಸದರೊಂದಿಗೆ ಮೂರನೇ ಬಾರಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಮೋದಿ ಸಂಸತ್ ಭವನದ ದಕ್ಷಿಣ ಭಾಗದಲ್ಲಿರುವ ತಮ್ಮ ಕಚೇರಿಯಲ್ಲಿ ಸೋಮವಾರ ಬೆಳಿಗ್ಗೆ…

ತಾಜಾ ಸುದ್ದಿ

ಮೋದಿ 2.0ದಲ್ಲಿ ಸಚಿವರಾಗಿದ್ದ 20 ದಿಗ್ಗಜರು ಮೋದಿ 3.0ದಲ್ಲಿ ಇಲ್ಲ!

ಸ್ಮೃತಿ ಇರಾನಿ, ಅನುರಾಗ್ ಠಾಕೂರ್ ಸೇರಿದಂತೆ ಪ್ರಧಾನಿ ಮೋದಿ ನೇತೃತ್ವದ ಸರ್ಕಾರದಲ್ಲಿ ಪ್ರಭಾವಿ ಸಚಿವರಾಗಿದ್ದ 20 ನಾಯಕರು ಮೋದಿ 3.0 ಸರ್ಕಾರದ ಸಂಪುಟದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಪ್ರಮುಖ ಅಸ್ತ್ರವಾಗಿ ಬಳಕೆಯಾಗುತ್ತಿದ್ದ ಸ್ಮೃತಿ ಇರಾನಿ…

somanna
ತಾಜಾ ಸುದ್ದಿ

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ವಿ.ಸೋಮಣ್ಣ

ತುಮಕೂರು ಲೋಕಸಭಾ ಕ್ಷೇತ್ರದಿಂದ ಇದೇ ಮೊದಲ ಬಾರಿ ಸಂಸದರಾಗಿ ಆಯ್ಕೆಯಾದ ವಿ.ಸೋಮಣ್ಣ ಮೋದಿ ನೇತೃತ್ವದ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಭಾನುವಾರ ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ವಿ. ಸೋಮಣ್ಣ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮಹಾನಗರ…

ತಾಜಾ ಸುದ್ದಿ

ಪ್ರಧಾನಿ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅದಾನಿ, ಅಂಬಾನಿ, ರಜನಿಕಾಂತ್!

ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ನೂತನ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉದ್ಯಮಿಗಳು, ನಟ-ನಟಿಯರು, ವಿವಿಧ ದೇಶಗಳ ಗಣ್ಯರು ಸೇರಿದಂತೆ 8000 ಗಣ್ಯರು ಉಪಸ್ಥಿತರಿದ್ದರು. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ, ಮಾಲ್ಡಿವ್ಸ್ ಪ್ರಧಾನಿ, ಉದ್ಯಮಿಗಳಾದ ಗೌತಮ್ ಅದಾನಿ, ಮುಖೇಶ್ ಅಂಬಾನಿ,…

ತಾಜಾ ಸುದ್ದಿ

ಶಿವನ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರ ದಾಳಿ: ಬಸ್ ಪ್ರಪಾತಕ್ಕೆ ಉರುಳಿ 10 ಮಂದಿ ದುರ್ಮರಣ

ಉಗ್ರರ ದಾಳಿಯಿಂದ ಬಸ್ ಪ್ರಪಾತಕ್ಕೆ ಉರುಳಿಬಿದ್ದ ಪರಿಣಾಮ ಕನಿಷ್ಠ 10 ಮಂದಿ ಮೃತಪಟ್ಟ ಆಘಾತಕಾರಿ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ. ರೆಸಾಯಿ ಜಿಲ್ಲೆಯಲ್ಲಿ ಕಣಿವೆ ಪ್ರದೇಶದಲ್ಲಿನ ಜನಪ್ರಿಯ ಶಿವಕೋಡಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನಕ್ಕೆ ಹೊರಟ್ಟಿದ್ದ ಭಕ್ತರ ಮೇಲೆ ಉಗ್ರರು ದಾಳಿ…