Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

72 ಸಂಸದರು ಸಚಿವರಾಗಿ ಪ್ರಮಾಣ ವಚನ: 11 ಮೈತ್ರಿ ಪಕ್ಷಗಳಿಗೆ ಸ್ಥಾನ, 30 ಮಂದಿಗೆ ಸಂಪುಟ ದರ್ಜೆ ಸ್ಥಾನ!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂರನೇ ಬಾರಿಯ ಆಡಳಿತದಲ್ಲಿ 72 ಸಂಸದರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ಭಾನುವಾರ ರಾತ್ರಿ ನಡೆದ ಸಮಾರಂಭದಲ್ಲಿ ಪ್ರಧಾನಿಯಾ ಮೂರನೇ ಬಾರಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸಿದರೆ, ರಾಷ್ಟ್ರಪತಿ ದ್ರೌಪದಿ ಮರ್ಮು ಪ್ರತಿಜ್ಞಾ…

ತಾಜಾ ಸುದ್ದಿ

ಜೂ.11ರಿಂದ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನಿಂದ ಧನ್ಯವಾದ ಯಾತ್ರೆ!

ಅಭೂತಪೂರ್ವ ಗೆಲುವು ಪಡೆದಿದ್ದಕ್ಕಾಗಿ ಕಾಂಗ್ರೆಸ್ ಜೂನ್ 11ರಿಂದ 15ರವರೆಗೆ ಉತ್ತರ ಪ್ರದೇಶದ ಎಲ್ಲಾ 403 ವಿಧಾನಸಭಾ ಕ್ಷೇತ್ರಗಳಲ್ಲಿ ಧನ್ಯವಾದ ಯಾತ್ರೆ ನಡೆಸುವುದಾಗಿ ಘೋಷಿಸಿದೆ. ಧನ್ಯವಾದ ಯಾತ್ರೆ ವೇಳೆ ಪಕ್ಷದ ಕಾರ್ಯಕರ್ತರು ಹಾಗೂ ವಿವಿಧ ಸಮುದಾಯದ ಮುಖಂಡರು ಕೂಡ ಪಾಲ್ಗೊಳ‍್ಳಲಿದ್ದಾರೆ ಎಂದು ಕಾಂಗ್ರೆಸ್…

Rahul gandhi
ತಾಜಾ ಸುದ್ದಿ

ಪ್ರತಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ಆಯ್ಕೆ ಮಾಡಿದ ಕಾಂಗ್ರೆಸ್!

ಪ್ರತಿಪಕ್ಷ ನಾಯಕನನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ನಿರ್ಣಯ ಕೈಗೊಂಡಿದೆ. ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಪಕ್ಷ ಉತ್ತಮ ಸಾಧನೆಗೆ ಕಾರಣರಾದ ರಾಹುಲ್ ಗಾಂಧಿ ಅವರನ್ನು ಪ್ರತಿಪಕ್ಷ…

ತಾಜಾ ಸುದ್ದಿ

ರೇಪ್, ಕೊಲೆ ಮಾಡಿದ್ದರೆ ಚೆನ್ನಾಗಿರ್ತಿತ್ತಾ? ಕಂಗನಾ ವಿವಾದಾತ್ಮಕ ಹೇಳಿಕೆ

ತನ್ನ ಮೇಲೆ ರೇಪ್ ಅಥವಾ ಕೊಲೆ ಮಾಡಿದ್ದರೆ ಚೆನ್ನಾಗಿರುತ್ತಿತ್ತಾ ಎಂದು ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಾಣವಾತ್ ಹೇಳಿದ್ದಾರೆ. ತನಗೆ ಕಪಾಳಮೋಕ್ಷ ಮಾಡಿದ ಘಟನೆ ಕುರಿತು ಬಾಲಿವುಡ್ ಯಾಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ…

ತಾಜಾ ಸುದ್ದಿ

ಎನ್ ಡಿಎ ಗೆದ್ದಿದ್ದಕ್ಕೆ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಭಕ್ತ!

ಲೋಕಸಭಾ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಗೆದ್ದು ಅಧಿಕಾರ ಹಿಡಿದ ಹಿನ್ನೆಲೆಯಲ್ಲಿ 30 ವರ್ಷದ ಬಿಜೆಪಿ ಕಾರ್ಯಕರ್ತ ಬೆರಳು ಕತ್ತರಿಸಿ ದೇವರಿಗೆ ಅರ್ಪಿಸಿದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಛತ್ತೀಸ್ ಗಢದ ಬಲರಾಮ್ ಪುರದ ನಿವಾಸಿ ದುರ್ಗೇಶ್ ಪಾಂಡೆ ಜೂನ್ 4ರಂದು ಮತ…

ತಾಜಾ ಸುದ್ದಿ

ಇಡಿ ತನಿಖೆ ಅಕ್ರಮ: ಮಾಜಿ ಸಚಿವ ಪ್ರಫುಲ್ ಪಟೇಲ್ 180 ಕೋಟಿ ಆಸ್ತಿ ವಾಪಸ್ ಗೆ ಆದೇಶ

ಜಾರಿ ನಿರ್ದೇಶನಾಲಯದ ತನಿಖೆಯೇ ಅಕ್ರಮವಾಗಿದ್ದು, 180 ಕೋಟಿ ಮೌಲ್ಯದ ಆಸ್ತಿಯನ್ನು ಮಾಜಿ ಸಚಿವ ಪ್ರಫುಲ್ ಪಟೇಲ್ ಅವರಿಗೆ ವಾಪಸ್ ಮಾಡುವಂತೆ ಬಾಂಬೆ ಹೈಕೋರ್ಟ್ ಆದೇಶಿಸಿದೆ. ಮುಂಬೈನಲ್ಲಿರುವ ಕೀಸಿ ಹೌಸ್ ನ ಬೃಹತ್ ಅಪಾರ್ಟ್ ಮೆಂಟ್ ನ 12 ಮತ್ತು 15ನೇ ಅಂತಸ್ತಿನಲ್ಲಿದ್ದ…

ತಾಜಾ ಸುದ್ದಿ

ಮಾಧ್ಯಮ ಲೋಕದ ದಿಗ್ಗಜ ರಾಮೋಜಿರಾವ್ ಇನ್ನಿಲ್ಲ

ಈನಾಡು, ಈಟಿವಿ, ರಾಮೋಜಿ ಫಿಲ್ಮಿಸಿಟಿ ಒಡೆಯ, ಮಾಧ್ಯಮ ಲೋಕದ ದಿಗ್ಗಜ ಚೆರುಕುರಿ ರಾಮೋಜಿರಾವ್ ವಿಧಿವಶರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ರಾಮೋಜಿರಾವ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಶನಿವಾರ ಬೆಳಿಗ್ಗೆ 4.50ರ ಸುಮಾರಿಗೆ ಚಿಕಿತ್ಸೆ ಫಲಕಾರಿಯಾಗದೇ…

ತಾಜಾ ಸುದ್ದಿ

5 ದಿನದಲ್ಲಿ ಚಂದ್ರಬಾಬು ನಾಯ್ಡು ಪತ್ನಿ ಆಸ್ತಿ 535 ಕೋಟಿ, ಪುತ್ರನ ಆಸ್ತಿ 237 ಕೋಟಿಗೆ ಜಿಗಿತ!

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪತ್ನಿ ಆಸ್ತಿ 535 ಕೋಟಿ ರೂ.ಗೆ ಹಾಗೂ ಪುತ್ರನ ಆಸ್ತಿ 237 ಕೋಟಿ ರೂ.ಗೆ ಕೇವಲ 5 ದಿನದಲ್ಲಿ ಏರಿಕೆಯಾಗಿದೆ. ಲೋಕಸಭೆ ಮತ್ತು ಆಂಧ್ರಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ತೆಲುಗುದೇಶಂ…

prashant kishor
ತಾಜಾ ಸುದ್ದಿ

ಚುನಾವಣಾ ಸಮೀಕ್ಷೆ ತಪ್ಪಾಗಿ ಊಹಿಸಿದೆ: ಒಪ್ಪಿಕೊಂಡ ಪ್ರಶಾಂತ್ ಕಿಶೋರ್

2024ರ ಲೋಕಸಭಾ ಚುನಾವಣೆಯ ಫಲಿತಾಂಶವನ್ನು ತಪ್ಪಾಗಿ ಊಹಿಸಿದ್ದೆ ಎಂದು ಚುನಾವಣಾ ತಜ್ಞ ಪ್ರಶಾಂತ್ ಕಿಶೋರ್ ಒಪ್ಪಿಕೊಂಡಿದ್ದಾರೆ. ಚುನಾವಣಾ ಫಲಿತಾಂಶದ ನಂತರ ಮೊದಲ ಬಾರಿ ಖಾಸಗಿ ಟೀವಿ ಚಾನೆಲ್ ಗೆ ನೀಡಿದ ಸಂದರ್ಶನದಲ್ಲಿ ಹೌದು, ನಾನು ಮತ್ತು ಚುನಾವಣಾ ವಿಶ್ಲೇಷಕರು ಚುನಾವಣಾ ಫಲಿತಾಂಶವನ್ನು…

ತಾಜಾ ಸುದ್ದಿ

ಮಹಾರಾಷ್ಟ್ರ ಬಂಡಾಯ ಅಭ್ಯರ್ಥಿ ವಾಪಸ್: 100ಕ್ಕೇರಿದ ಕಾಂಗ್ರೆಸ್ ಸಂಸದರ ಸಂಖ್ಯೆ!

ಲೋಕಸಭಾ ಚುನಾವಣೆಯಲ್ಲಿ ಉತ್ತಮ ಸಾಧನೆ ಮಾಡಿದ್ದ ಕಾಂಗ್ರೆಸ್ 100ರ ಹೊಸ್ತಿಲಲ್ಲಿ ನಿಂತಿತ್ತು. ಆದರೆ ಇದೀಗ ಮಹಾರಾಷ್ಟ್ರದ ಬಂಡಾಯ ಸಂಸದ ಪಕ್ಷಕ್ಕೆ ಮರಳಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸಂಸದರ ಸಂಖ್ಯೆ ಮೂರಂಕಿ ತಲುಪಿದೆ. ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ನಿಂದ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶಾಲ್ ಪಟೇಲ್…