Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ಲೋಕಸಭಾ ಚುನಾವಣೆ ಫಲಿತಾಂಶ: ಸೋತ ಬಿಜೆಪಿಯ 16 ಕೇಂದ್ರ ಸಚಿವರು!

ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇದೇ ಮೊದಲ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಕಳಪೆ ಸಾಧನೆ ಮಾಡಿದ್ದು, ಪೂರ್ಣ ಬಹುಮತ ಪಡೆಯಲು ವಿಫಲವಾಗಿದೆ. ಅದರಲ್ಲೂ ಸಚಿವ ಸ್ಥಾನ ಅಲಂಕರಿಸಿದ್ದ ಡಜನ್ ಮುಖಂಡರ ಸೋಲು ಬಿಜೆಪಿಗೆ ಮರ್ಮಾಘಾತವಾಗಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಮಂಗಳವಾರ…

Rahul gandhi
ತಾಜಾ ಸುದ್ದಿ

ದೇಶದ ಜನರಿಗೆ ಮೋದಿ, ಅಮಿತ್ ಶಾ ಬೇಕಿಲ್ಲ: ರಾಹುಲ್ ಗಾಂಧಿ

ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಬೇಡ ಎಂಬ ಸ್ಪಷ್ಟ ಸಂದೇಶವನ್ನು ಮತದಾರ ಪ್ರಭುಗಳು ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನೀಡಿದ್ದಾರೆ. ಸಂವಿಧಾನ ರಕ್ಷಿಸುವ ಕೆಲಸ ಮಾಡಿದ ಜನರಿಗೆ ಧನ್ಯವಾದಗಳು ಎಂದು ಕಾಂಗ್ರೆಸ್ ರಾಹುಲ್ ಗಾಂಧಿ ಹೇಳಿದ್ದಾರೆ. ದೆಹಲಿಯಲ್ಲಿ ಮಂಗಳವಾರ…

mallikarjun kharge
ತಾಜಾ ಸುದ್ದಿ

ಮೋದಿಗೆ ನೈತಿಕ ಸೋಲು: ಮಲ್ಲಿಕಾರ್ಜುನ ಖರ್ಗೆ ಟೀಕೆ

ವ್ಯಕ್ತಿಯ ಹೆಸರಿನ ಬಲದಿಂದ ಚುನಾವಣೆ ಎದುರಿಸಿದ್ದ ಪ್ರಧಾನಿ ನರೇಂದ್ರ ಮೋದಿಗೆ ಇದು ನೈತಿಕ ಸೋಲು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. 2024ರ ಲೋಕಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಮಂಗಳವಾರ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಮಾತನಾಡಿದ ಅವರು, ಒಬ್ಬ ವ್ಯಕ್ತಿ, ಒಂದೇ…

ತಾಜಾ ಸುದ್ದಿ

ಉತ್ತರ ಪ್ರದೇಶದಲ್ಲಿ ಸೊನ್ನೆ ಸುತ್ತಿದ ಮಾಯಾವತಿ ನೇತೃತ್ವದ ಬಿಎಸ್ ಪಿ!

ಮಾಜಿ ಮುಖ್ಯಮಂತ್ರಿ ಮಾಯಾವತಿ ನೇತೃತ್ವದ ಬಹುಜನ ಸಮಾಜವಾದಿ ಪಕ್ಷ ತಮ್ಮ ತವರು ರಾಜ್ಯವಾದ ಉತ್ತರ ಪ್ರದೇಶದಲ್ಲಿ ಒಂದೂ ಸ್ಥಾನದಲ್ಲೂ ಗೆಲ್ಲದೇ ಶೂನ್ಯ ಸಾಧನೆ ಮಾಡಿದೆ. 2024ರ ಲೊಕಸಭಾ ಚುನಾವಣೆಯ ಮತಎಣಿಕೆ ಬಹುತೇಕ ಕೊನೆಯ ಹಂತಕ್ಕೆ ತಲುಪಿದ್ದು, ಯಾವುದೇ ಮೈತ್ರಿಕೂಟದಲ್ಲಿ ಗುರುತಿಸಿಕೊಳ್ಳದೇ ಏಕಾಂಗಿಯಾಗಿ…

Rahul gandhi
ತಾಜಾ ಸುದ್ದಿ

3 ಲಕ್ಷ ಮತಗಳಿಂದ ರಾಯ್ ಬರೇಲಿಯಲ್ಲಿ ಗೆದ್ದ ರಾಹುಲ್ ಗಾಂಧಿ!

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಾಯಿ ಸೋನಿಯಾ ಗಾಂಧಿ ಬಿಟ್ಟುಕೊಟ್ಟ ರಾಯ್ ಬರೇಲಿ ಲೋಕಸಭಾ ಕ್ಷೇತ್ರದಲ್ಲಿ 3 ಲಕ್ಷಕ್ಕೂ ಅಧಿಕ ಮತಗಳಿಂಧ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಉತ್ತರ ಪ್ರದೇಶದಲ್ಲಿ ಅತ್ಯಧಿಕ ಮತಗಳ ಅಂತರದಿಂದ ಗೆದ್ದ ಸ್ಪರ್ಧಿ ಎಂಬ ಗೌರವಕ್ಕೆ ಪಾತ್ರರಾಗಿದ್ದಾರೆ.…

ತಾಜಾ ಸುದ್ದಿ

ಕೇಂದ್ರದಲ್ಲಿ ಸರ್ಕಾರ ರಚನೆ ಕಸರತ್ತು: ಇಂಡಿಯಾದಿಂದ ಭರ್ಜರಿ ಆಫರ್, ಎನ್ ಡಿಎ ಅಲರ್ಟ್!

2024 ಲೋಕಸಭಾ ಚುನಾವಣೆಯಲ್ಲಿ ಸಮೀಕ್ಷೆಗಳ ವರದಿ ವ್ಯತಿರಿಕ್ತವಾಗಿ ಫಲಿತಾಂಶ ಬಂದ ಹಿನ್ನೆಲೆಯಲ್ಲಿ ಕೇಂದ್ರದಲ್ಲಿ ಸರ್ಕಾರ ರಚನೆಗೆ ಕಸರತ್ತು ಆರಂಭಗೊಂಡಿದೆ. ನಿರೀಕ್ಷೆಗೂ ಮೀರಿ 231 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿರುವ ಇಂಡಿಯಾ ಮೈತ್ರಿಕೂಟ ಬಹುಮತಕ್ಕೆ ಬೇಕಿದ್ದ 272 ಸ್ಥಾನಕ್ಕಾಗಿ ಕಸರತ್ತು ಆರಂಭಿಸಿದೆ. ಜೆಡಿಯು, ತೆಲುಗುದೇಶಂ…

pm-modi
ತಾಜಾ ಸುದ್ದಿ

ವಾರಣಾಸಿಯಲ್ಲಿ ಪ್ರಧಾನಿ ಮೋದಿಗೆ 1.52 ಲಕ್ಷ ಮತಗಳಿಂದ ಗೆಲುವು!

ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಯಾಸದ ಗೆಲುವು ಕಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ 1.52 ಲಕ್ಷ ಮತಗಳಿಂದ ಗೆಲುವು ಸಾಧಿಸುವ ಮೂಲಕ ವಾರಣಾಸಿಯಿಂದ ಮೂರನೇ ಬಾರಿ  ಗೆಲುವು ಸಾಧಿಸಿದ್ದಾರೆ. 2014ರಲ್ಲಿ ಸುಮಾರು 70 ಸಾವಿರ ಮತಗಳಿಂದ ಗೆಲುವು ಕಂಡಿದ್ದ…

ತಾಜಾ ಸುದ್ದಿ

ಅಮೇಥಿಯಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿಗೆ ಹಿನ್ನಡೆ, ರಾಯ್ ಬರೇಲಿಯಲ್ಲಿ ರಾಹುಲ್ ಮುನ್ನಡೆ

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಮರ್ಮಾಘಾತವಾಗಿದ್ದು, ಸಮಾಜವಾದಿ-ಕಾಂಗ್ರೆಸ್ ಮೈತ್ರಿಕೂಟ ಭಾರೀ ಮುನ್ನಡೆ ಸಾಧಿಸಿದ್ದು, ಭಾರೀ ಗೆಲುವಿನತ್ತ ಮುನ್ನಡೆ ಸಾಧಿಸಿದೆ. ಉತ್ತರ ಪ್ರದೇಶದ 80 ಲೋಕಸಭಾ ಸ್ಥಾನಗಳ ಪೈಕಿ ಎನ್ ಡಿಎ ಮೈತ್ರಿಕೂಟ 37 ಹಾಗೂ ಸಮಾಜವಾದಿ ಪಕ್ಷ 42 ಮತ್ತು ಇತರರು 1…

chandrababu naidu
ತಾಜಾ ಸುದ್ದಿ

ಆಂಧ್ರದಲ್ಲಿ ತೆಲಗುದೇಶಂ ಭಾರೀ ಮುನ್ನಡೆ, ಜೂ.9 ಅಮರಾವತಿಯಲ್ಲಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ

ಆಂಧ್ರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ವೈಎಸ್ ಆರ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದ್ದು, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ತೆಲುಗು ದೇಶಂ ಅಧಿಕಾರದತ್ತ ದಾಪುಗಾಲಿರಿಸಿದೆ. ತೆಲುಗು ದೇಶಂ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು 175 ವಿಧಾನಸಭಾ ಕ್ಷೇತ್ರದಲ್ಲಿ 127 ಸ್ಥಾನಗಳಲ್ಲಿ ಮುನ್ನಡೆ…

ತಾಜಾ ಸುದ್ದಿ

ಸಿಕ್ಸರ್ ಬಾರಿಸಿದ ಬೆನ್ನಲ್ಲೇ ಮೈದಾನದಲ್ಲೇ ಮೃತಪಟ್ಟ ಯುವಕ!

ಸಿಕ್ಸರ್ ಬಾರಿಸುತ್ತಿದ್ದಂತೆ ಮೈದಾನದಲ್ಲೇ ವ್ಯಕ್ತಿಯೊಬ್ಬ ಕುಸಿದುಬಿದ್ದು ಮೃತಪಟ್ಟ ಆಘಾತಕಾರಿ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ಸಂಭವಿಸಿದೆ. ಮೀರಾ ರಸ್ತೆ ಸಮೀಪದ ಮೈದಾನದಲ್ಲಿ ಕ್ರಿಕೆಟ್ ಪಂದ್ಯ ನಡೆಯುತ್ತಿದ್ದಾಗ ಎದುರಾಳಿ ಬೌಲರ್ ಗೆ ಮುಂದೆ ಬಂದು ಸಿಕ್ಸರ್ ಬಾರಿಸುತ್ತಿದ್ದಂತೆ ವ್ಯಕ್ತಿ ಕುಸಿದು ಬಿದ್ದಿದ್ದಾನೆ. ಕೆಲವೇ ಕ್ಷಣಗಳಲ್ಲಿ…