ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ದರ 69 ಇಳಿಕೆ!
ವಾಣಿಜ್ಯ ಬಳಕೆಯ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ದರ 69 ರೂ. ಇಳಿಕೆ ಮಾಡಲಾಗಿದ್ದು, ಜೂನ್ 1ರಿಂದಲೇ ಜಾರಿಗೆ ಬಂದಿದೆ. ಆದರೆ ಜನ ಸಾಮಾನ್ಯರು ಬಳಸುವ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ…
ವಾಣಿಜ್ಯ ಬಳಕೆಯ 19 ಕೆಜಿ ತೂಕದ ಗ್ಯಾಸ್ ಸಿಲಿಂಡರ್ ದರ 69 ರೂ. ಇಳಿಕೆ ಮಾಡಲಾಗಿದ್ದು, ಜೂನ್ 1ರಿಂದಲೇ ಜಾರಿಗೆ ಬಂದಿದೆ. ಆದರೆ ಜನ ಸಾಮಾನ್ಯರು ಬಳಸುವ ಅಡುಗೆ ಅನಿಲ ದರದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಅಂತಾರಾಷ್ಟ್ರೀಯ ಮಟ್ಟದ ಕಚ್ಚಾ ತೈಲ…
ಕಾಶ್ಮೀರಕ್ಕೆ ಪ್ರಸಕ್ತ ವರ್ಷದಲ್ಲಿ ಇದೇ ಮೊದಲ ಬಾರಿಗೆ ದಾಖಲೆ ಪ್ರಮಾಣದಲ್ಲಿ 1.25 ದಶಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. 2024 ಅರ್ಧವರ್ಷ ಕೂಡ ಪೂರೈಸಿಲ್ಲ. ಆಗಲೇ 1.25 ಲಕ್ಷ ಪ್ರವಾಸಿಗರು ಭೇಟಿ ನೀಡಿದ್ದಾರೆ. ಕಾಶ್ಮೀರಕ್ಕೆ ಭೇಟಿ ನೀಡಿದ ವರ್ಷದಲ್ಲೇ ಗರಿಷ್ಠ ಪ್ರಮಾಣದ ಪ್ರವಾಸಿಗರು…
ಗುದನಾಳದಲ್ಲಿ 1 ಕೆಜಿ ಚಿನ್ನವನ್ನು ಕಳ್ಳಸಾಗಾಣೆ ಮೂಲಕ ಸಾಗಿಸುತ್ತಿದ್ದ ಕೋಲ್ಕತಾ ಮೂಲದ ಗಗನಸಖಿಯನ್ನು ಕೇರಳದಲ್ಲಿ ಬಂಧಿಸಲಾಗಿದೆ. ಕೇರಳದ ಕಣ್ಣೂರು ವಿಮಾನ ನಿಲ್ದಾಣದಲ್ಲಿ ಕೋಲ್ಕತಾ ಮೂಲದ ಸುರಭಿ ಕೌತಮ್ ಎಂಬ ಗಗನಸಖಿಯನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ನೀಡಿದ ಸುಳಿವಿನ ಮೇರೆಗೆ ಈಕೆಯನ್ನು ಬಂಧಿಸಲಾಗಿದೆ.…
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇದೇ ಮೊದಲ ಬಾರಿಗೆ ಬ್ರಿಟನ್ ನಿಂದ 100 ಟನ್ ಅಂದರೆ ಸುಮಾರು 1 ಲಕ್ಷ ಕೆಜಿ ಚಿನ್ನವನ್ನು ತನ್ನ ಖಜಾನೆಗೆ ಸೇರಲಿದೆ. 1991ರ ನಂತರ ಇದೇ ಮೊದಲ ಬಾರಿ ಇಷ್ಟು ದೊಡ್ಡ ಪ್ರಮಾಣದ ಚಿನ್ನ ಭಾರತಕ್ಕೆ…
ಬಿಸಿಗಾಳಿ ಅಬ್ಬರಕ್ಕೆ ಉತ್ತರ ಭಾರತ ತತ್ತರಿಸಿದ್ದು, ಕಳೆದ 24 ಗಂಟೆಯಲ್ಲಿ ಮೃತಪಟ್ಟವರ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಉತ್ತರ ಭಾರತದಲ್ಲಿ ಬಿಸಿಗಾಳಿಯಿಂದ ಉತ್ತರ, ಕೇಂದ್ರ ಹಾಗೂ ಈಶಾನ್ಯ ಭಾರತದ ರಾಜ್ಯಗಳು ತತ್ತರಿಸುತ್ತಿದ್ದು, ರಾಜಧಾನಿ ದೆಹಲಿಯಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ.…
ಮದುವೆ ದಿನವೇ 22 ವರ್ಷದ ಯುವತಿಯನ್ನು ಖಡ್ಗ ತೋರಿಸಿ ಯುವಕರ ಗುಂಪೊಂದು ಕಿಡ್ನಾಪ್ ಮಾಡಲು ಯತ್ನಿಸಿದ ಆಘಾತಕಾರಿ ಘಟನೆ ಮಧ್ಯಪ್ರದೇಶದ ಅಶೋಕನಗರದಲ್ಲಿ ನಡೆದಿದೆ. ಕುಲು ಅಲಿಯಾಸ್ ಸಲೀಂ ಖಾನ್ ಎಂಬಾತ 22 ವರ್ಷದ ಯುವತಿಯ ಮೇಲೆ ಈ ಹಿಂದೆ ಅತ್ಯಾಚಾರ ಎಸಗಿ…
ಬಿಹಾರದ ಔರಂಗಬಾದ್ ಆಸ್ಪತ್ರೆಯಲ್ಲಿ 2 ಗಂಟೆಗಳ ಅವಧಿಯಲ್ಲಿ ಬಿಸಿಗಾಳಿ ಪರಿಣಾಮದಿಂದ 16 ಮಂದಿ ಮೃತಪಟ್ಟ ಘಟನೆ ಗುರುವಾರ ಸಂಭವಿಸಿದೆ. ಬಿಹಾರದಲ್ಲಿ ಗುರುವಾರ ಬಿಸಿಗಾಳಿ ಪ್ರಮಾಣದಲ್ಲಿ ಏರಿಕೆಯಾಗಿದ್ದು, 48.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಇಷ್ಟು ಗರಿಷ್ಠ…
ಲೋಕಸಭಾ ಚುನಾವಣೆ ಫಲಿತಾಂಶಕ್ಕೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಚೀನಾ ತನ್ನ ಅತ್ಯಾಧುನಿಕ ಜಿ-20 ಸ್ಪೇಥ್ ಯುದ್ಧ ವಿಮಾನವನ್ನು ಭಾರತದಿಂದ 150 ಕಿ.ಮೀ. ದೂರದ ಗಡಿಯಲ್ಲಿ ನಿಯೋಜಿಸಿದೆ. ಇದರಿಂದ ಉಭಯ ದೇಶಗಳ ನಡುವಣ ಉದ್ವಿಗ್ನತೆ ಹೆಚ್ಚಾಗಿದೆ. ಈಶಾನ್ಯ ಭಾರತದ ಸಿಕ್ಕಿಂನಿಂದ 150 ಕಿ.ಮೀ.…
ಪ್ರಪಾತಕ್ಕೆ ಬಸ್ ಉರುಳಿದ ಪರಿಣಾಮ 21 ಮಂದಿ ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಜಮ್ಮು ಕಾಶ್ಮೀರದ ಅಕ್ನೂರ್ ನಗರ ಸಮೀಪದ ತಾಂಡಾದಲ್ಲಿ ಸಂಭವಿಸಿದೆ. ಉತ್ತರ ಪ್ರದೇಶದ ಹತ್ರಾಸ್ ನಿಂದ ಜಮ್ಮು ಕಾಶ್ಮೀರಕ್ಕೆ ಹೊರಟ್ಟಿದ್ದ ಬಸ್ ಕಾಶ್ಮೀರ ಸಮೀಪದ ಜಮ್ಮು-…
ವಿವೇಕಾನಂದ ಸ್ಮಾರಕದಲ್ಲಿ 2 ದಿನಗಳ ಧ್ಯಾನ ನಡೆಸಲಿರುವ ಪ್ರಧಾನಿ ನರೇಂದ್ರ ಮೋದಿ ಗುರುವಾರ ಸಂಜೆ ಕನ್ಯಾಕುಮಾರಿಗೆ ಆಗಮಿಸಿದರು. ಲೋಕಸಭಾ ಚುನಾವಣಾ ಪ್ರಚಾರ ಅಂತ್ಯಗೊಂಡ ಬೆನ್ನಲ್ಲೇ ಮೋದಿ ತಮಿಳುನಾಡಿನ ಕನ್ಯಾಕುಮಾರಿಗೆ ಆಗಮಿಸಿದ್ದು, ಇಂದಿನಿಂದ ಎರಡು ದಿನಗಳ ಸಾರ್ವಜನಿಕ ಭೇಟಿ ನಿರ್ಬಂಧಿಸಲಾಗಿದೆ. ವಿವೇಕಾನಂದ ಸ್ಮರಣಾರ್ಥ…