6ನೇ ಹಂತದ ಲೋಕಸಭಾ ಚುನಾವಣೆ: ಮಧ್ಯಾಹ್ನ 11 ಗಂಟೆಗೆ ಶೇ.26ರಷ್ಟು ಮತದಾನ
6 ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳಿಗೆ ಶನಿವಾರ ನಡೆಯುತ್ತಿರುವ 6ನೇ ಹಂತದ ಲೋಕಸಭಾ ಚುನಾವಣೆಯಲ್ಲಿ ಮಧ್ಯಾಹ್ನ 11 ಗಂಟೆಯ ವೇಳೆಗೆ ಶೇ.26ರಷ್ಟು ಮತದಾನವಾಗಿದೆ. 6ನೇ ಹಂತದ ಚುನಾವಣೆಯಲ್ಲಿ 11 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದು,58 ಸ್ಥಾನಗಳಿಗೆ ಕಣದಲ್ಲಿರುವ 889…
