Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ಅಪಘಾತಕ್ಕೀಡಾದ ಕಾರು: ಹಾರಾಡಿದ ಕೋಟ್ಯಂತರ ರೂಪಾಯಿ ನೋಟುಗಳು!

ಲೋಕಸಭಾ ಚುನಾವಣಾ ಹೊಸ್ತಿಲಲ್ಲಿ ಹಣದ ಹಂಚಿಕೆ ಬೆಳಕಿಗೆ ಬಂದಿದೆ. ವಿಶೇಷ ಅಂದರೆ ಕಾರು ಪಲ್ಟಿ ಹೊಡೆದಿದ್ದರಿಂದ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ನೋಟುಗಳು ಗಾಳಿಯಲ್ಲಿ ಹಾರಾಡಿವೆ. ಹೌದು, ಆಂಧ್ರಪ್ರದೇಶದ ಅನಂತಪಲ್ಲಿಯ ನಲ್ಲಜರಲಾ ಮಂಡಲ್ ನಲ್ಲಿ ಈ ಘಟನೆ ನಡೆದಿದ್ದು, ಲಾರಿಗೆ ಡಿಕ್ಕಿ ಹೊಡೆದ…

ಅಪರಾಧ

ತಾಯಿಗೆ ಗುಂಡಿಕ್ಕಿ, ಪತ್ನಿ ಥಳಿಸಿ, 3 ಮಕ್ಕಳನ್ನು ಮಹಡಿ ಮೇಲಿಂದ ಎಸೆದು ಕೊಂದ ಕಿರಾತಕ!

ಒಂದೇ ಕುಟುಂಬದ 5 ಮಂದಿಯನ್ನು ಭೀಕರವಾಗಿ ಹತ್ಯೆಗೈದು ನಂತರ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಸಿತಾರಾ ಜಿಲ್ಲೆಯಲ್ಲಿ ನಡೆದಿದೆ. ಪಾಲಾಪುರ್ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಕೊಲೆ ಮಾಡಿದ ವ್ಯಕ್ತಿ 45 ವರ್ಷದ ಅನುರಾಗ್ ಸಿಂಗ್…

arvind kejriwal
ತಾಜಾ ಸುದ್ದಿ

2 ತಿಂಗಳಲ್ಲಿ ಯೋಗಿ ಆದಿತ್ಯನಾಥ್ ಸಿಎಂ ಸ್ಥಾನಕ್ಕೆ ಕುತ್ತು: ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್

ಪ್ರಧಾನಿ ಮೋದಿ ಮತ್ತೆ ಪ್ರಧಾನಿಯಾಗಿ ಆಯ್ಕೆಯಾದರೆ ಎರಡೇ ತಿಂಗಳಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಸ್ಥಾನದಿಂದ ಯೋಗಿ ಆದಿತ್ಯನಾಥ್ ಅವರನ್ನು ಕಿತ್ತುಹಾಕುತ್ತಾರೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೊಸ ಬಾಂಬ್ ಸಿಡಿಸಿದ್ದಾರೆ. ಮದ್ಯ ನೀತಿ ಹಗರಣದಲ್ಲಿ ಜಾಮೀನಿನ ಮೇಲೆ ಬಿಡುಗಡೆಗೊಂಡ ನಂತರ…

drone
ತಾಜಾ ಸುದ್ದಿ

ಪಾಕಿಸ್ತಾನ ಗಡಿಯಲ್ಲಿ ಕಣ್ಗಾವಲಿಗೆ ಭಾರತೀಯ ಸೇನೆ ಸೇರಿದ `ದೃಷ್ಟಿ-10’ ಡ್ರೋಣ್!

ಪಾಕಿಸ್ತಾನ ಗಡಿಯಲ್ಲಿ ಕಣ್ಗಾವಲಿಗಾಗಿ ಭಾರತೀಯ ವಾಯುಪಡೆ ಮತ್ತು ನೌಕಾಪಡೆಗಳಿಗೆ ಬಲ ತುಂಬಲು ಡ್ರೋಣ್-10 ಸೇರ್ಪಡೆ ಆಗಲಿವೆ. ಅದಾನಿ ಡಿಫೆನ್ಸ್ ಸಿಸ್ಟಮ್ ಸಂಸ್ಥೆ ಅಭಿವೃದ್ದಿಪಡಿಸಿದ ಸ್ಯಾಟಲೈಟ್ ಗಳಿಂದ ನಿರ್ವಹಿಸಬಲ್ಲ ಹರ್ಮೆಸ್-900 ಅಥವಾ ದೃಷ್ಟಿ-10 ಹೆಸರಿನ ಡ್ರೋಣ್ ಗಳು ಜೂನ್ 18ರಂದು ಭಾರತೀಯ ಸೇನೆಗೆ…

ಆರೋಗ್ಯ

ಸಿದ್ಧಪಡಿಸಿದ ಆಹಾರ, ಪಾನೀಯಗಳಿಂದ ಬೇಗ ಸಾವು: 30 ವರ್ಷದ ಸುದೀರ್ಘ ಸಮೀಕ್ಷೆಯಲ್ಲಿ ಬಹಿರಂಗ!

ಅಲ್ಟ್ರಾ ಪ್ರೊಸೆಸ್ ಮಾಡಲಾದ ಆಹಾರ ಪದಾರ್ಥಗಳನ್ನು ನಿಯಮಿತವಾಗಿ ಸೇವಿಸುವವರು ಸಾಮಾನ್ಯವಾಗಿ ಬೇಗ ಸಾವಿಗೀಡಾಗುತ್ತಾರೆ ಎಂಬುದು ಹಾರ್ವರ್ಡ್ ವಿಶ್ವವಿದ್ಯಾಲಯದ ಸುದೀರ್ಘ 30 ವರ್ಷಗಳ ಸಮೀಕ್ಷೆಯಲ್ಲಿ ಬಹಿರಂಗಗೊಂಡಿದೆ. ಹಾರ್ವರ್ಡ್ ವಿಶ್ವವಿದ್ಯಾಲಯ ಸುಮಾರು 30 ವರ್ಷಗಳ ಸುದೀರ್ಘ ಅವಧಿಯಲ್ಲಿ 1,114,000 ರೋಗಿಗಳನ್ನು ಸಂಶೋಧನೆಗೆ ಒಳಪಡಿಸಿ ಈ…

aravind kejriwal
ಕಾನೂನು

ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಬಿಗ್ ರಿಲೀಫ್: ಮಧ್ಯಂತರ ಜಾಮೀನು ಮಂಜೂರು

ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳಲು ಜೂನ್ 1ರವರೆಗೆ ಸುಪ್ರೀಂಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ಇದರಿಂದ ಅರವಿಂದ್ ಕೇಜ್ರಿವಾಲ್…

ತಾಜಾ ಸುದ್ದಿ

ಪಾಕಿಸ್ತಾನಕ್ಕೆ ಗೌರವ ಕೊಡದಿದ್ದರೆ ಅಣು ಬಾಂಬ್ ಹಾಕ್ತಾರೆ: ಮಣಿ ಶಂಕರ್ ಅಯ್ಯರ್

ಪಾಕಿಸ್ತಾನವನ್ನು ಗೌರವ ಕೊಡಿ. ಇಲ್ಲದಿದ್ದರೆ ಅವರು ನಮ್ಮ ದೇಶದ ಮೇಲೆ ಅಣು ಬಾಂಬ್ ಹಾಕುತ್ತಾರೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಮಣಿ ಶಂಕರ್ ಅಯ್ಯರ್ ಹೇಳಿದ್ದಾರೆ. ಸುದ್ದಿ ಸಂಸ್ಥೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ನೆರೆಯ ಪಾಕಿಸ್ತಾನದ…

rain news
ತಾಜಾ ಸುದ್ದಿ

ತಗ್ಗಿದ ಬಿಸಿಗಾಳಿ ಕಂಟಕ: ಹಲವು ರಾಜ್ಯಗಳಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

ದೇಶವನ್ನು ಕಾಡುತ್ತಿದ್ದ ಬಿಸಿಗಾಳಿ ಕಂಟಕ ಅಂತ್ಯಗೊಂಡಿದ್ದು, ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಪಶ್ಚಿಮ ರಾಜಸ್ಥಾನ ಮತ್ತು ಕೇರಳದಲ್ಲಿ ಮಾತ್ರ ಬಿಸಿಗಾಳಿ ಪ್ರಮಾಣ ಮುಂದುವರಿದಿದ್ದು, ಉಳಿದೆಡೆ ಕಡಿಮೆ ಆಗಿದೆ. ಮತ್ತೊಂದೆಡೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ…

ತಾಜಾ ಸುದ್ದಿ

ಚಿಕನ್ ಶವರ್ಮ ತಿಂದು 19 ವರ್ಷದ ಯುವಕ ಸಾವು!

ಚಿಕನ್ ಶವರ್ಮ ತಿಂದ 19 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಮುಂಬೈ ಪೊಲೀಸರು ಅಂಗಡಿಯ ಇಬ್ಬರನ್ನು ಬಂಧಿಸಿದ್ದಾರೆ. ಪ್ರಥಮೇಶ್ ಭೋಕ್ಸೆಲ್ ಟ್ರಾಂಬೆ ಪ್ರದೇಶದ ಅಂಗಡಿಯಿಂದ ಚಿಕನ್ ಶವರ್ಮ ಖರೀದಿಸಿ ಮನೆಗೆ ತಂದು ತಿಂದಿದ್ದಾನೆ. ಶವರ್ಮ ತಿಂದ ನಂತರ ಅಸ್ವಸ್ಥಗೊಂಡ ಪ್ರಥಮೇಶ್ ಹಲವಾರು…

plane
ತಾಜಾ ಸುದ್ದಿ

ಸಿಬ್ಬಂದಿಗೆ ದಿಢೀರ್ ಅನಾರೋಗ್ಯ: 78 ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನ ರದ್ದು

ಹಿರಿಯ ಪೈಲೆಟ್ ಗಳು ಏಕಾಏಕಿ ಯಾವುದೇ ನೋಟಿಸ್ ನೀಡಿದೇ ಅನಾರೋಗ್ಯದ ಕಾರಣ ನೀಡಿ ರಜೆ ಹಾಕಿದ್ದರಿಂದ ದೇಶೀಯ 78 ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿದೆ. ಕೇಂದ್ರ ವಿಮಾನಯಾನ ಸಂಸ್ಥೆ ಏರ್ ಇಂಡಿಯಾ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು,…