Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ದೇಶಾದ್ಯಂತ ಕಾಡಲಿದೆ ಬಿಸಿಗಾಳಿ: ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಆರೆಂಜ್ ಅಲರ್ಟ್!

ದೇಶಾದ್ಯಂತ ಬಿಸಿಗಾಳಿ ಬೀಸಲಿದ್ದು, ಸಾಮಾನ್ಯಕ್ಕಿಂತ ಹೆಚ್ಚಿನ ಉಷ್ಣಾಂಶ ಜನರನ್ನು ಕಾಡಲಿದೆ. ಪಶ್ಚಿಮ ಬಂಗಾಳದಲ್ಲಿ ರೆಡ್ ಅಲರ್ಟ್ ಹಾಗೂ ಕರ್ನಾಟಕ ಸೇರಿ 5 ರಾಜ್ಯಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರತೀಯ ಹವಾಮಾನ ಇಲಾಖೆ ಬಂಗಾಳಕೊಲ್ಲಿಯಲ್ಲಿ ಬಿಸಿಗಾಳಿ ಉದ್ಭವವಾಗುತ್ತಿದ್ದು, ಮೇ 2ರಿಂದ ಈಶಾನ್ಯ ರಾಜ್ಯಗಳಿಂದ…

ತಾಜಾ ಸುದ್ದಿ

ಗೋದ್ರೇಜ್ ಕುಟುಂಬ ಇಬ್ಭಾಗ: 127 ವರ್ಷಗಳಲ್ಲಿ ಮೊದಲ ಬಾರಿ ಬಿರುಕು!

ದೇಶದ ಖ್ಯಾತ ಗೋದ್ರೇಜ್ ಕಂಪನಿ ಒಡೆತನದ ಕುಟುಂಬದಲ್ಲಿ ಬಿರುಕು ಕಾಣಿಸಿಕೊಂಡಿದ್ದು, 127 ವರ್ಷಗಳ ನಂತರ ಮೊದಲ ಬಾರಿ ಕಂಪನಿ ಇಭ್ಭಾಗವಾಗಲಿದೆ. ಗೋದ್ರೇಜ್ ಗ್ರೂಪ್ ಆಫ್ ಕಂಪನಿಸ್ ಇಭ್ಭಾಗವಾಗಲಿದ್ದು, ಆದಿ ಗೋದ್ರೇಜ್ (82), ಸೋದರ ನಾದಿರ್ (73) ಒಂದು ಗುಂಪಾದರೆ, ಜಮ್ಶೆಡ್ ಗೋದ್ರೇಜ್…

ತಾಜಾ ಸುದ್ದಿ

100ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ: ಬೆಚ್ಚಿಬಿದ್ದ ದೆಹಲಿ

ರಾಜಧಾನಿ ಮತ್ತು ನೋಯ್ಡಾದ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಈ-ಮೇಲ್ ಸಂದೇಶದ ಬೆದರಿಕೆ ಬಂದಿದ್ದು, ಜನರು ಬೆಚ್ಚಿಬಿದ್ದಿದ್ದಾರೆ. ದೆಹಲಿಯಲ್ಲಿ ಸುಮಾರು 100 ಹಾಗೂ ನೋಯ್ಡಾದ 2 ಶಾಲೆಗಳಿಗೆ ಈ-ಮೇಲ್ ಮೂಲಕ ಬೆದರಿಕೆ ಸಂದೇಶ ಬಂದಿದ್ದು, ವಿದ್ಯಾರ್ಥಿ ಹಾಗೂ ಶಿಕ್ಷಕರು…

ತಾಜಾ ಸುದ್ದಿ

45 ಡಿಗ್ರಿಗೆ ಏರಲಿದೆ `ಬಿಸಿ’ಗಾಳಿ: 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಣೆ

ಮುಂದಿನ 2-3 ದಿನಗಳಲ್ಲಿ ಬಿಸಿಗಾಳಿ ಆರ್ಭಟ ಹೆಚ್ಚಾಗಲಿದ್ದು, 45 ಡಿಗ್ರಿ ಉಷ್ಣಾಂಶಕ್ಕೆ ಏರುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಹವಮಾನ ಇಲಾಖೆ 4 ರಾಜ್ಯಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ. ಆಂಧ್ರಪ್ರದೇಶ, ಬಿಹಾರ, ಪಶ್ಚಿಮ ಬಂಗಾಳ ಮತ್ತು ಒಡಿಶಾ ರಾಜ್ಯಗಳಲ್ಲಿ ಬಿಸಿಗಾಳಿ…

baba ramdev
ತಾಜಾ ಸುದ್ದಿ

‘ಪತಂಜಲಿ ಆಯುರ್ವೇದ’ದ ’15 ಉತ್ಪನ್ನ’ಗಳ ಲೈಸೆನ್ಸ್ ರದ್ದು!

ಯೋಗ ಗುರು ಬಾಬಾ ರಾಮ್ ದೇವ್ ಒಡೆತನದ ಪತಂಜಲಿ ಆಯುರ್ವೇದ ಸಂಸ್ಥೆ ತಯಾರಿಸಿದ ಸುಮಾರು 15 ಉತ್ಪನ್ನಗಳ ಮೇಲಿನ ಪರವಾನಯನ್ನು ಉತ್ತರಾಖಂಡ ಸರ್ಕಾರದ ನಿಯಂತ್ರಕ ಅಮಾನತುಗೊಳಿಸಿದೆ. ಉತ್ತರಾಖಂಡ ಸರ್ಕಾರ ಏಪ್ರಿಲ್ 24ರಂದು ಹೊರಡಿಸಿದ ಅಧಿಸೂಚನೆಯಲ್ಲಿ ಜನರನ್ನು ತಪ್ಪು ದಾರಿಗೆಳೆಯುವ ಜಾಹಿರಾತು ನೀಡಿದ್ದಕ್ಕಾಗಿ…

ಕ್ರೀಡೆ

ಟಿ-20 ವಿಶ್ವಕಪ್ ಗೆ ನ್ಯೂಜಿಲೆಂಡ್ ತಂಡ ಪ್ರಕಟಿಸಿದ ಮಕ್ಕಳು!

ಟಿ-20 ವಿಶ್ವಕಪ್ 2024 ತಂಡವನ್ನು ಮಕ್ಕಳು ಘೋಷಿಸಿದ್ದಾರೆ. ಕ್ರಿಕೆಟ್ ನ್ಯೂಜಿಲೆಂಡ್ ಆಯ್ಕೆ ಸಮಿತಿ ಸದಸ್ಯರ ಬದಲು ಮಕ್ಕಳು ಅಂತಾರಾಷ್ಟ್ರೀಯ ತಂಡವನ್ನು ಪ್ರಕಟಿಸಿದ್ದು ಇದೇ ಮೊದಲು. ಮಟಿಲ್ಡಾ ಮತ್ತು ಅಂಗುಸ್ ಎಂಬ ಬಾಲಕ- ಬಾಲಕಿ 15 ಸದಸ್ಯರ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದರು. ಆಟಗಾರರು…

ತಾಜಾ ಸುದ್ದಿ

ಕಾಂಗ್ರೆಸ್ ಇಂದೋರ್ ಅಭ್ಯರ್ಥಿ ನಾಮಪತ್ರ ವಾಪಸ್: ಮತ್ತೊಬ್ಬ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ?

ಕಾಂಗ್ರೆಸ್ ನ ಇಂದೋರ್ ಅಭ್ಯರ್ಥಿ ನಾಮಪತ್ರ ವಾಪಸ್ ಪಡೆದಿದ್ದಾರೆ. ಇದರ ಬೆನ್ನಲ್ಲೇ ಬಿಜೆಪಿ ಅಭ್ಯರ್ಥಿ ಪಕ್ಷಕ್ಕೆ ಸುಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ. ಇತ್ತೀಚೆಗಷ್ಟೇ ಗುಜರಾತ್ ನ ಸೂರತ್ ನಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆಯಾಗಿರುವುದು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನ್ಯಾಯಸಮ್ಮತ ಚುನಾವಣೆ ಕುರಿತು…

ತಾಜಾ ಸುದ್ದಿ

ಗುಜರಾತ್ ನಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ, 14 ಪಾಕಿಸ್ತಾನಿಯರು ಅರೆಸ್ಟ್

ಉಗ್ರರ ನಿಗ್ರಹ ಪಡೆ ಮತ್ತು ಉದ್ದೀಪನ ನಿಗ್ರಹ ಘಟಕಗಳು ನಡೆಸಿದ ಜಂಟಿ ಕಾರ್ಯಾಚರಣೆ ನಡೆಸಿ ಗುಜರಾತ್ ಕರಾವಳಿಯಲ್ಲಿ 602 ಕೋಟಿ ರೂ. ಮೌಲ್ಯದ ಡ್ರಗ್ಸ ವಶಪಡಿಸಿಕೊಂಡಿದ್ದು, 14 ಪಾಕಿಸ್ತಾನಿ ಪ್ರಜೆಗಳನ್ನು ಬಂಧಿಸಿದ್ದಾರೆ. ಗುಜರಾತ್ ಕರಾವಳಿಯಲ್ಲಿ ಕಂಡು ಬಂದ ಬೋಟ್ ಅನ್ನು ಬೆಂಬತ್ತಿದಾಗ…

ತಾಜಾ ಸುದ್ದಿ

20 ಅಡಿ ಮೇಲೆ ಹಾರಿ ಮರಕ್ಕೆ ಕಾರು ಡಿಕ್ಕಿ: ಭಾರತದ ಮೂವರು ಮಹಿಳೆಯರು ಸಾವು!

20 ಅಡಿ ಮೇಲೆ ಹಾರಿದ ಕಾರು ಮರಕ್ಕೆ ಡಿಕ್ಕಿ ಹೊಡೆದಿದ್ದರಿಂದ ಭಾರತದ ಮೂವರು ಮಹಿಳೆಯರು ಮೃತಪಟ್ಟ ಘಟನೆ ಅಮೆರಿಕದಲ್ಲಿ ಸಂಭವಿಸಿದೆ. ಅಮೆರಿಕದ ದಕ್ಷಿಣ ಕ್ಯಾಲಿಫೋರ್ನಿಯಾದ ಗ್ರೀನ್ ವೆಲ್ಲಿ ಕಂಟ್ರಿಯಲ್ಲಿ ಈ ದುರಂತ ಸಂಭವಿಸಿದ್ದು, ಗುಜರಾತ್ ನ ಆನಂದ್ ಜಿಲ್ಲೆಯ ನಿವಾಸಿಗಳಾದ ರೇಖಾ…

ತಾಜಾ ಸುದ್ದಿ

ಜೈ ಶ್ರೀರಾಮ್, ಕೊಹ್ಲಿ, ರೋಹಿತ್ ಎಂದು ಉತ್ತರ ಬರೆದ ವಿದ್ಯಾರ್ಥಿಗಳು ಪಾಸ್! ಯುಪಿ ವಿವಿಯಲ್ಲಿ ಗೋಲ್ ಮಾಲ್!

ಉತ್ತರ ಪತ್ರಿಕೆಯಲ್ಲಿ ಜೈ ಶ್ರೀರಾಮ್ ಪಾಸ್ ಕರೊ (ಜೈ ಶ್ರೀರಾಮ್ ಪಾಸ್ ಮಾಡಿ) ಎಂದು ಬರೆದಿದ್ದ ವಿದ್ಯಾರ್ಥಿಯನ್ನು ಪಾಸ್ ಮಾಡಿದ ಪ್ರೊಫೆಸರ್ ಅನ್ನು ಅಮಾನತುಗೊಳಿಸಿದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶ ವಿಶ್ವವಿದ್ಯಾಲಯದ ಮೊದಲ ವರ್ಷದ ಪದವಿ ವಿದ್ಯಾರ್ಥಿ ಉತ್ತರ…