ಆಕ್ರಮಿತ ಕಾಶ್ಮೀರದಲ್ಲಿ ರಸ್ತೆ ನಿರ್ಮಿಸುತ್ತಿರುವ ಚೀನಾ: ಸ್ಯಾಟಲೈಟ್ ಚಿತ್ರಗಳಿಂದ ಬಹಿರಂಗ
ಚೀನಾ ಆಕ್ರಮಿತ ಸಿಯಾಚಿನ್ ಬಳಿಯ ಕಾಶ್ಮೀರದಲ್ಲಿ ಹೊಸದಾಗಿ ರಸ್ತೆ ನಿರ್ಮಿಸುತ್ತಿರುವುದು ಉಪಗ್ರಹ ಚಿತ್ರಗಳಿಂದ ಬೆಳಕಿಗೆ ಬಂದಿದೆ. ವಿಶ್ವದ ಅತೀ ಎತ್ತರದ ಯುದ್ಧಭೂಮಿಯಾದ ಸಿಯಾಚಿನ್ ಬಳಿ ಚೀನಾ ಅಕ್ರಮವಾಗಿ ವಶಪಡಿಸಿಕೊಂಡ ಕಾಶ್ಮೀರದಲ್ಲಿ ಚೀನಾ ರಸ್ತೆ ನಿರ್ಮಿಸುತ್ತಿರುವುದು ಭಾರತದ ಪಾಲಿಗೆ ಕಳವಳಕಾರಿಯಾಗಿದೆ. ಪಾಕಿಸ್ತಾನ ಆಕ್ರಮಿಸಿಕೊಂಡ…
