Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ಸಂಸತ್ ನಲ್ಲಿ ರಾಜ್ಯದ ಸಂಸದರ ಸಾಧನೆ ಕಳಪೆ: 3 ಸಂಸದರು ಚಕಾರವೇ ಎತ್ತಿಲ್ಲ!

ಕಳೆದ ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದ ರಾಜ್ಯದ 28 ಸಂಸದರಲ್ಲಿ ಬಹುತೇಕ ಸಂಸದರ ಕಾರ್ಯ ಸಾಧನೆ ಕಳಪೆಯಾಗಿದ್ದು, ಶೇ.71ರಷ್ಟು ಸಂಸದರು ಹಾಜರಾತಿ ಹೊಂದಿದ್ದಾರೆ ಎಂದು ಸಮೀಕ್ಷೆ ಹೇಳಿದೆ. ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಏಪ್ರಿಲ್ 19ರಂದು ಮುಕ್ತಾಯಗೊಂಡಿದ್ದು, ಎರಡನೇ ಹಂತದ ಮತದಾನ…

ತಾಜಾ ಸುದ್ದಿ

ಪ್ರಧಾನಿ ಮೋದಿ ಭೇಟಿ ಮುಂದೂಡಿದ ಟೆಸ್ಲಾ ಮುಖ್ಯಸ್ಥ ಇಲಾನ್ ಮಸ್ಕ್

ಭಾರತಕ್ಕೆ ಭೇಟಿ ನೀಡಿ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಬಂಡವಾಳ ಹೂಡಿಕೆ ಬಗ್ಗೆ ಚರ್ಚಿಸಲು ಆಗಮಿಸಬೇಕಿದ್ದ ಟೆಸ್ಲಾ ಕಂಪನಿ ಮುಖ್ಯಸ್ಥ ಇಲಾನ್ ಮಸ್ಕ್ ಭಾರತ ಪ್ರವಾಸವನ್ನು ಮುಂದೂಡಿದ್ದಾರೆ. ಸ್ಪೇಸ್ ಎಕ್ಸ್ ಸಿಇಒ ಕೂಡ ಆಗಿರುವ ಇಲಾನ್ ಮಸ್ಕ್ ಏಪ್ರಿಲ್ 21…

ತಾಜಾ ಸುದ್ದಿ

ಮಹಾನಂದಿ ನದಿಯಲ್ಲಿ ದೋಣಿ ಮಗುಚಿ 7 ಮಂದಿ ದುರ್ಮರಣ

ಒಡಿಶಾದ ಮಹಾನಂದಿ ನದಿಯಲ್ಲಿ 50 ಪ್ರಯಾಣಿಕರಿದ್ದ ದೋಣಿ ಮಗುಚಿಬಿದ್ದಿದ್ದರಿಂದ ಮೃತಪಟ್ಟವರ ಸಂಖ್ಯೆ 7 ಕ್ಕೇರಿದೆ. ಜಾರ್ಸುಗುಡ ಜಿಲ್ಲೆಯಲ್ಲಿ ಶುಕ್ರವಾರ ಸಂಭವಿಸಿದ ದೋಣಿ ದುರಂತದಲ್ಲಿ 4 ಮಂದಿ ಮೃತಪಟ್ಟಿದ್ದರು. ನಾಪತ್ತೆಯಾದವರ ಶೋಧನೆ ನಡೆದಿದ್ದು, ಶನಿವಾರ ರಾತ್ರಿ ಮತ್ತೆ 3 ಶವಗಳು ಪತ್ತೆಯಾಗಿವೆ.

ತಾಜಾ ಸುದ್ದಿ

ಲೋಕಸಭಾ ಚುನಾವಣೆ: ಮೊದಲ ಹಂತದಲ್ಲಿ ಶೇ.60ರಷ್ಟು ಮತದಾನ

ಲೋಕಸಭಾ ಚುನಾವಣೆ 2024ರ ಮೊದಲ ಹಂತದ ಮತದಾನ ಬಹುತೇಕ ಮುಕ್ತಾಯಗೊಂಡಿದ್ದು, ಶೇ.60ರಷ್ಟು ಮತದಾನವಾಗಿದೆ. ತಮಿಳುನಾಡು, ರಾಜಸ್ಥಾನ, ಮಧ್ಯಪ್ರದೇಶ, ಮಣಿಪುರ, ಪಶ್ಚಿಮ ಬಂಗಾಳ ಸೇರಿದಂತೆ 21 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ 102 ಸ್ಥಾನಗಳಿಗೆ ಶುಕ್ರವಾರ ಮತದಾನವಾಯಿತು. ದೇಶಾದ್ಯಂತ ಸಂಜೆ 6 ಗಂಟೆಯವರೆಗೆ…

Central-Election-Commission
ತಾಜಾ ಸುದ್ದಿ

ನಾಗಾಲ್ಯಾಂಡ್ ನ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ!

ಆರ್ಥಿಕ ಸ್ವಾವಲಂಬನೆಗಾಗಿ ಪ್ರತ್ಯೇಕ ಆಡಳಿತಕ್ಕಾಗಿ ಒತ್ತಾಯಿಸುತ್ತಿರುವ ಈಸ್ಟರ್ನ್ ನಾಗಾಲ್ಯಾಂಡ್ ಪೀಪಲ್ಸ್ ಸಂಘಟನೆ ಚುನಾವಣೆ ಬಹಿಷ್ಕಾರಕ್ಕೆ ಕರೆ ನೀಡಿದ ಹಿನ್ನೆಲೆಯಲ್ಲಿ 6 ಜಿಲ್ಲೆಗಳಲ್ಲಿ ಶೂನ್ಯ ಮತದಾನ ದಾಖಲಾಗಿದೆ. ಈಶಾನ್ಯ ರಾಜ್ಯಗಳಲ್ಲಿ ಚುನಾವಣೆಗೆ ಅಡ್ಡಿಯಾಗುತ್ತಿದೆ ಎಂದು ರಾಜ್ಯ ಚುನಾವಣಾಧಿಕಾರಿ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ…

ತಾಜಾ ಸುದ್ದಿ

ಲೋಕಸಭಾ ಚುನಾವಣೆ ಶೇ.30ರಷ್ಟು ಮತ: ಮಣಿಪುರ, ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ

ಲೋಕಸಭಾ ಚುನಾವಣೆಯ ಮೊದಲ ಹಂತದ ಮತದಾನದ ವೇಳೆ ಪಶ್ಚಿಮ ಬಂಗಾಳ ಮತ್ತು ಮಣಿಪುರದಲ್ಲಿ ಹಿಂಸಾಚಾರ ನಡೆದಿದೆ. ಮಧ್ಯಾಹ್ನ 11 ಗಂಟೆಯ ವೇಳೆ ಸುಮಾರು ಶೇ.30ರಷ್ಟು ಮತದಾನವಾಗಿದೆ. 21 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶ ಸೇರಿದಂತೆ 102 ಸ್ಥಾನಗಳಿಗೆ ಇಂದು ಮತದಾನ ನಡೆಯುತ್ತಿದೆ.…

ತಾಜಾ ಸುದ್ದಿ

ಮತ ಚಲಾಯಿಸಿದ ರಜನಿ, ಕಮಲ್, ಧನುಷ್, ವಿಜಯ್ ಸೇತುಪತಿ

ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಎಲ್ಲಾ 39 ಲೋಕಸಭಾ ಸ್ಥಾನಗಳಿಗೆ ಶುಕ್ರವಾರ ಮತದಾನ ಆರಂಭಗೊಂಡಿದ್ದು, ಸಿನಿಮಾ ತಾರೆಗಳು ಬೆಳಂಬೆಳಗ್ಗೆಯೇ ಮತ ಚಲಾಯಿಸಿ ಗಮನ ಸೆಳೆದರು. ಸ್ಟಾರ್ ನಟರಾದ ರಜನಿಕಾಂತ್, ಕಮಲ್ ಹಾಸನ್, ಧನುಷ್, ವಿಜಯ್ ಸೇತುಪತಿ ಚೆನ್ನೈನಲ್ಲಿ ಬೆಳಿಗ್ಗೆಯೇ ಮತ ಚಲಾಯಿಸಿದರು. ರಜನಿಕಾಂತ್…

ತಾಜಾ ಸುದ್ದಿ

ಲೋಕಸಭಾ ಚುನಾವಣೆ: 21 ರಾಜ್ಯಗಳಲ್ಲಿ ಮೊದಲ ಹಂತದ ಮತದಾನ ಆರಂಭ

ಲೋಕಸಭಾ ಚುನಾವಣೆ 2024ರ ಮತದಾನ ಪ್ರಕ್ರಿಯೆಗೆ ಚಾಲನೆ ದೊರೆತಿದೆ. ದೇಶಾದ್ಯಂತ 7 ಹಂತಗಳಲ್ಲಿ ನಡೆಯಲಿರುವ ಮತದಾನದ ಮೊದಲ ಹಂತ 21 ರಾಜ್ಯಗಳಲ್ಲಿ ಆರಂಭವಾಗಿದೆ. 543 ಲೋಕಸಭಾ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ 370 ಸ್ಥಾನದ ಮೇಲೆ ಕಣ್ಣಿಟ್ಟಿದ್ದರೆ ಮೈತ್ರಿ ಪಕ್ಷಗಳ…

aravind kejriwal
ಕಾನೂನು

ಜಾಮೀನು ಪಡೆಯಲು ಮಾವಿನಹಣ್ಣು, ಸ್ವೀಟ್ಸ್ ತಿನ್ನುತ್ತಿರುವ ಕೇಜ್ರಿವಾಲ್: ಇಡಿ ಆರೋಪ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಜಾಮೀನು ಪಡೆಯುವ ಉದ್ದೇಶದಿಂದ ಸಕ್ಕರೆ ಕಾಯಿಲೆ ತೋರಿಸಿಕೊಳ್ಳಲು ಜೈಲಿನಲ್ಲಿ ಮಾವಿನ ಹಣ್ಣು ಸೇವಿಸುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲಯ ಆರೋಪಿಸಿದೆ. ಮದ್ಯ ನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಅರವಿಂದ್ ಕೇಜ್ರಿವಾಲ್ ಪದೇಪದೆ ನ್ಯಾಯಾಂಗ ಬಂಧನದ ಅವಧಿ ವಿಸ್ತರಿಸಲಾಗುತ್ತಿದೆ.…

ತಾಜಾ ಸುದ್ದಿ

ಇರಾನ್ ವಶದಲ್ಲಿದ್ದ ಹಡಗಿನಲ್ಲಿದ್ದ 17 ಭಾರತೀಯ ಸಿಬ್ಬಂದಿ ಭಾರತಕ್ಕೆ ವಾಪಸ್!

ಇರಾನ್ ಕಮಾಂಡೊಗಳು ದಾಳಿ ಮಾಡಿ ವಶಕ್ಕೆ ಪಡೆದಿದ್ದ ಇಸ್ರೇಲ್ ಮೂಲದ ಹಡಗಿನಲ್ಲಿದ್ದ ಮಹಿಳೆ ಸೇರಿದಂತೆ 17 ಭಾರತೀಯ ಸಿಬ್ಬಂದಿ ಸುರಕ್ಷಿತವಾಗಿ ಭಾರತಕ್ಕೆ ಮರಳಿದ್ದಾರೆ. ಏಪ್ರಿಲ್ 13ರಂದು ಇಸ್ರೇಲ್ ಮೂಲದ ಹಡಗಿನ ಮೇಲೆ ಇರಾನ್ ದಾಳಿ ನಡೆಸಿ ಸರಕು ಸಾಗಾಣೆ ಹಡಗನ್ನು ವಶಕ್ಕೆ…