Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ದೇಶ

ತಾಜಾ ಸುದ್ದಿ

ಶಿಲ್ಪಾ ಶೆಟ್ಟಿ-ರಾಜ್ ಕುಂದ್ರಾ ದಂಪತಿಯ 100 ಕೋಟಿ ರೂ. ಆಸ್ತಿ ಜಫ್ತಿ

ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಹಾಗೂ ಉದ್ಯಮಿ ರಾಜ್ ಕುಂದ್ರಾ ಅವರಿಗೆ ಸೇರಿದ 100 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಜಫ್ತಿ ಮಾಡಲಾಗಿದೆ. ಇತ್ತೀಚೆಗಷ್ಟೇ ಶಿಲ್ಪಾ ಶೆಟ್ಟಿ ಹೆಸರಿಗೆ ಬರೆಯಲಾಗಿದ್ದ ಜುಹು ಬೀಚ್ ನಲ್ಲಿರುವ ಬಂಗಲೆ ಸೇರಿದಂತೆ 97.99 ಕೋಟಿ ರೂ.…

ಆರೋಗ್ಯ

ನೆಸ್ಟ್ಲೆ ಕಂಪನಿಯ ಮಕ್ಕಳ ಆಹಾರ ಉತ್ಪನ್ನಗಳಲ್ಲಿ 3 ಗ್ರಾಂ ಸಕ್ಕರೆ ಹೆಚ್ಚು: ಸಮೀಕ್ಷೆ ವರದಿ

ದೇಶದಲ್ಲಿ ಮಕ್ಕಳ ಆಹಾರ ಉತ್ಪನ್ನ ದಿಗ್ಗಜ ಸಂಸ್ಥೆಯಾದ ನೆಸ್ಟ್ಲೆ ಉತ್ಪನ್ನಗಳಲ್ಲಿ ಸಕ್ಕರೆ ಅಂಶ ನಿಗದಿತ ಪ್ರಮಾಣಕ್ಕಿಂತ ಹೆಚ್ಚಾಗಿದೆ ಎಂದು ಸಮೀಕ್ಷೆಯೊಂದು ಆಘಾತಕಾರಿ ವರದಿ ನೀಡಿದೆ. ಪಬ್ಲಿಕ್ ಐ ಸಂಸ್ಥೆ ನಡೆಸಿದ ಸಮೀಕ್ಷೆಯಲ್ಲಿ ಈ ಆಘಾತಕಾರಿ ವಿಷಯ ಹೊರಗೆ ಬಂದಿದ್ದು, ಭಾರತದಲ್ಲಿ ಮಾರಾಟವಾಗುವ…

ತಾಜಾ ಸುದ್ದಿ

ಲೋಕಸಭೆಯಲ್ಲಿ ಕಾಂಗ್ರೆಸ್ ಗೆ 100 ಸ್ಥಾನದ ಗುರಿ!

ಅಬ್ ಕೀ ಬಾರ್ 400 ಪಾರ್ (ಈ ಬಾರಿ 400ಕ್ಕಿಂತ ಅಧಿಕ) ಎಂದು ಆಡಳಿತಾರೂಢ ಬಿಜೆಪಿ ಹೇಳಿಕೊಳ್ಳುತ್ತಿದ್ದರೆ, ಪ್ರತಿಪಕ್ಷ ಸ್ಥಾನದಲ್ಲಿರುವ ಕಾಂಗ್ರೆಸ್ ಕನಿಷ್ಠ 100 ಸ್ಥಾನ ಗೆಲ್ಲುವ ಗುರಿ ಹೊಂದಿದೆ. ಕಳೆದೆರಡು ಲೋಕಸಭಾ ಚುನಾವಣೆಯಲ್ಲಿ ಕಳಪೆ ಸಾಧನೆ ಮಾಡಿರುವ ಕಾಂಗ್ರೆಸ್ ಈ…

ತಾಜಾ ಸುದ್ದಿ

10 ಗ್ಯಾಸ್ ಸಿಲಿಂಡರ್ ಉಚಿತ, 5 ಕೆಜಿ ಅಕ್ಕಿ: ಟಿಎಂಸಿ ಪ್ರಣಾಳಿಕೆ ಬಿಡುಗಡೆ

ಮುಂಬರುವ ಲೋಕಸಭಾ ಚುನಾವಣೆಗೆ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ನಾಯಕತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಇಂಡಿಯಾ ಮೈತ್ರಿಕೂಟ ಮೆಚ್ಚುಗೆ ವ್ಯಕ್ತಪಡಿಸಿದೆ. ವರ್ಷಕ್ಕೆ 10 ಗ್ಯಾಸ್ ಸಿಲಿಂಡರ್ ಉಚಿತ, ಮಾಸಿಕ 5 ಕೆಜಿ ಅಕ್ಕಿ ಉಚಿತ, ಸಿಎಎ…

ತಾಜಾ ಸುದ್ದಿ

ಟ್ಯಾಂಕರ್ ಗೆ ಗುದ್ದಿದ ಕಾರು: 10 ಮಂದಿ ದುರ್ಮರಣ

ಟ್ಯಾಂಕರ್ ಗೆ ಹಿಂಬದಿಯಿಂದ ಕಾರು ಗುದ್ದಿದ ಪರಿಣಾಮ ಕಾರಿನಲ್ಲಿ 10 ಮಂದಿ ಮೃತಪಟ್ಟ ದಾರುಣ ಘಟನೆ ಗುಜರಾತ್ ನಲ್ಲಿ ಸಂಭವಿಸಿದೆ. ಅಹಮದಾಬಾದ್ –ವಡೋದರಾ ಎಕ್ಸ್ ವೇನಲ್ಲಿ ಮಂಗಳವಾರ ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದ್ದು, ಕಾರಿನಲ್ಲಿದ್ದ ಒಬ್ಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ…

ತಾಜಾ ಸುದ್ದಿ

ಸೂರ್ಯ ತಿಲಕ ಹೊಳಪಿನಲ್ಲಿ ಝಗಮಗಿಸಿದ ಅಯೋಧ್ಯೆಯ ಶ್ರೀರಾಮ!

ಅಯೋಧ್ಯೆಯಲ್ಲಿ ನೂತನವಾಗಿ ನಿರ್ಮಿಸಲಾದ ಶ್ರೀರಾಮ ಮೂರ್ತಿ ಹಣೆಯನ್ನು ಸೂರ್ಯ ತಿಲಕ ಸ್ಪರ್ಶಿಸಿ ಭಕ್ತರದಲ್ಲಿ ರೋಮಾಂಚನ ಸೃಷ್ಟಿಸಿತು. ಇಸ್ರೊ ಹಾಗೂ ವಿಜ್ಞಾನಿಗಳ ಸಹಾಯದಿಂದ ಅಳವಡಿಸಲಾದ ತಂತ್ರಜ್ಞಾನದ ಮೂಲಕ ಶ್ರೀರಾಮ ನವಮಿ ಅಂಗವಾಗಿ ವಿಶೇಷವಾಗಿ ಬುಧವಾರ ಮಧ್ಯಾಹ್ನ ಸೂರ್ಯ ತಿಲಕ ಮೂಡಿಸಲಾಯಿತು. ಸೂರ್ಯನ ಕಿರಣಗಳು…

ತಾಜಾ ಸುದ್ದಿ

ಕೈ ನಾಯಕ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನ ನಿಷೇಧ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಮುಖಂಡ ರಣದೀಪ್ ಸುರ್ಜೆವಾಲಾಗೆ ಚುನಾವಣಾ ಪ್ರಚಾರದಿಂದ 2 ದಿನಗಳ ಕಾಲ ನಿರ್ಬಂಧ ವಿಧಿಸಲಾಗಿದೆ. ಮಥುರಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹೇಮಮಾಲಿನಿ ವಿರುದ್ಧ ಸೆಕ್ಸಿ ಹೇಳಿಕೆ ನೀಡಿದ್ದಕಾಗಿ…

ತಾಜಾ ಸುದ್ದಿ

ಛತ್ತೀಸಗಢದಲ್ಲಿ ನಕಲ್ಸ್ ಮುಖಂಡ ಸೇರಿ 29 ಜನರ ಎನ್ ಕೌಂಟರ್

ಭದ್ರತಾಪಡೆಗಳು ನಡೆಸಿದ ಕಾರ್ಯಾಚರಣೆಯಲ್ಲಿ ನಕ್ಸಲರ ನಾಯಕ ಸೇರಿದಂತೆ 29 ಮಂದಿಯನ್ನು ಹತ್ಯೆ ಮಾಡಿದ ಘಟನೆ ಛತ್ತೀಸಗಢದಲ್ಲಿ ನಡೆದಿದೆ. ಕಾಂಕೇರ್ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್ ಕೌಂಟರ್ ನಲ್ಲಿ ನಕ್ಸಲ್ ಮುಖಂಡ ಶಂಕರ್ ರಾವ್ ಸೇರಿದಂತೆ 29 ಮಂದಿಯನ್ನು ಹತ್ಯೆ ಮಾಡಲಾಗಿದೆ. ಗುಂಡಿನ…

baba ramdev
ಕಾನೂನು

ನೀನೇನೂ ಮುಗ್ಧನಲ್ಲ: ಬಾಬಾ ರಾಮ್ ದೇವ್ ಗೆ ಸುಪ್ರೀಂ ಛೀಮಾರಿ

ನೀವು ಮುಗ್ಧರೇನೂ ಅಲ್ಲ ಎಂದು ಪತಂಜಲಿ ಸಂಸ್ಥೆ ಮುಖ್ಯಸ್ಥ ಯೋಗ ಗುರು ಬಾಬಾ ರಾಮ್ ದೇವ್ ಗೆ ಸುಪ್ರೀಂಕೋರ್ಟ್ ಛೀಮಾರಿ ಮುಂದುವರಿಸಿದೆ. ಆಧುನಿಕ ವೈದ್ಯ ಪದ್ಧತಿ ಬಗ್ಗೆ ಅಪಪ್ರಚಾರ ಮಾಡಿ ತಮ್ಮ ಉತ್ಪನ್ನಗಳ ಮಾರಾಟಕ್ಕೆ ಸುಳ್ಳು ಜಾಹಿರಾತು ನೀಡಿದ್ದೂ ಅಲ್ಲದೇ ಸುಪ್ರೀಂಕೋರ್ಟ್…

rain news
ತಾಜಾ ಸುದ್ದಿ

ಈ ಬಾರಿ ಮುಂಗಾರು ಸಾಧಾರಣಕ್ಕಿಂತ ಅಧಿಕ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ ಜೂನ್ ತಿಂಗಳಲ್ಲಿ ಭಾರತದಲ್ಲಿ ಮುಂಗಾರು ಸಾಮಾನ್ಯಕ್ಕಿಂತ ಅಧಿಕವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ ತಿಂಗಳಲ್ಲಿ ಆರಂಭವಾಗುವ ಮುಂಗಾರು ಈ ಬಾರಿ ಶೇ.106ರಷ್ಟು ಆಗಲಿದ್ದು, 87 ಸೆಂಮೀ. ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 1951ರಿಂದ 2023ರ…