ಕಾರಿಗೆ ಬೆಂಕಿ ಹೊತ್ತಿಕೊಂಡು ಒಂದೇ ಕುಟುಂಬದ 7 ಮಂದಿ ಸಜೀವ ದಹನ!
ಲಾರಿಗೆ ಡಿಕ್ಕಿ ಹೊಡೆದ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದರಿಂದ ಕಾರಿನಲ್ಲಿದ್ದ ಒಂದೇ ಕುಟುಂಬದ 7 ಮಂದಿ ಸಜೀವ ದಹನಗೊಂಡ ಆಘಾತಕಾರಿ ಘಟನೆ ರಾಜಸ್ಥಾನ್ ನಲ್ಲಿ ಸಂಭವಿಸಿದೆ. ಸಿಕ್ಕರ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ರಾಜಸ್ಥಾನದ ಸಲ್ಸಾರ್ ನ ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ…
