ಸರ್ಕಾರ 1000 ಪೂರೈಸಿದ್ದಕ್ಕಾಗಿ 6ನೇ ಗ್ಯಾರಂಟಿಯಾಗಿ ಭೂಮಿ ಯೋಜನೆ: ಡಿಕೆ ಶಿವಕುಮಾರ್ ಘೋಷಣೆ
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ 1000 ದಿನ ಪೂರೈಸಿದದ ಹಿನ್ನೆಲೆಯಲ್ಲಿ 6ನೇ ಗ್ಯಾರಂಟಿ ಯೋಜನೆಯಾಗಿ ಭೂಮಿ ಗ್ಯಾರಂಟಿ ಜಾರಿಗೆ ತರಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ದೆಹಲಿಯಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಸರ್ಕಾರದ ಸಾವಿರ ದಿನಗಳ ಸಾಧನೆ…
