Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

hd kumarswamy
ರಾಜಕೀಯ

5 ಬಾರಿ ಸಾವಿನ ಹತ್ತಿರ ಹೋಗಿದ್ದೇನೆ: ಹೆಚ್.ಡಿ. ಕುಮಾರಸ್ವಾಮಿ ಭಾವುಕ

ತುಮಕೂರು: ನಾನು ಐದು ಬಾರಿ ಸಾವಿನ ಹತ್ತಿರಕ್ಕೆ ಹೋಗಿ ಬಂದಿದ್ದೇನೆ. ದೇವರ ಆಶೀರ್ವಾದದಿಂದಲೇ ನಾನು ಇನ್ನೂ ಬದುಕಿದ್ದೇನೆ ಎಂದು ಭಾವಿಸಿದ್ದೇನೆ. ನಮಗೆ ಒಂದು ಅವಕಾಶ ಕೊಡಿ. 5 ವರ್ಷಗಳ ಉತ್ತಮ ಸರ್ಕಾರ ನೋಡುತ್ತೇವೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಮನವಿ…

shivaraj singh
ರಾಜಕೀಯ

ವಿಧಾನಸಭೆಯಲ್ಲಿ ಪ್ರಜಾಸತ್ತಾತ್ಮಕ ಮೌಲ್ಯಗಳ ಕೊಲೆ: ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪ

ಬೆಂಗಳೂರು: ಮನ್‍ರೇಗಾ ಕುರಿತು ಸುಳ್ಳು ಮತ್ತು ಅಸತ್ಯವನ್ನು ಮಾನ್ಯ ರಾಜ್ಯಪಾಲರ ಮೂಲಕ ಹೇಳಿಸಲು ಕರ್ನಾಟಕ ಸರಕಾರ ಬಯಸಿತ್ತು. ಕಾಂಗ್ರೆಸ್ ಪಕ್ಷವು ಸುಳ್ಳಿನ ಯಂತ್ರ ಎಂದು ಕೇಂದ್ರ ಕೃಷಿ, ರೈತರ ಕಲ್ಯಾಣ ಮತ್ತು ಗ್ರಾಮೀಣಾಭಿವೃದ್ಧಿ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.…

bjp leader p rajiv
ರಾಜಕೀಯ

ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲಿ ಸಾವಿರಾರು ಕೋಟಿ ದುರುಪಯೋಗ: ದಾಖಲೆ ಬಿಡುಗಡೆ ಮಾಡಿದ ಬಿಜೆಪಿ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಇಲಾಖೆಯಲ್ಲೇ ಬಹಳ ದೊಡ್ಡ ಭ್ರಷ್ಟಾಚಾರ ನಡೆದಿದೆ. 15ನೇ ಹಣಕಾಸು ಆಯೋಗದ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಆರೋಪಿಸಿದ್ದಾರೆ. ನಗರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಾತೆತ್ತಿದರೆ ಸಂವಿಧಾನದ…

dk shivakumar
ರಾಜಕೀಯ

ಏಕಕಾಲದಲ್ಲಿ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗೆ ಚಿಂತನೆ: ಡಿಕೆ ಶಿವಕುಮಾರ್

ಬೆಂಗಳೂರು: ಗ್ರೇಟರ್ ಬೆಂಗಳೂರು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಡಿಸಿಎ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಜಿಬಿಎ ಚುನಾವಣೆ ಕುರಿತು ನ್ಯಾಯಾಲಯ ಆದೇಶ ನೀಡಿದೆ.…

siddaramiah in mysore
ರಾಜಕೀಯ

ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ…

HD Kumaraswamy
ರಾಜಕೀಯ

ಮುಂಬೈ ಫಲಿತಾಂಶ ಬೆನ್ನಲ್ಲೇ ಉಲ್ಟಾ ಹೊಡೆದ ಜೆಡಿಎಸ್: ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಜೊತೆ ಮೈತ್ರಿ ಸುಳಿವು!

ಬೆಂಗಳೂರು: ಮುಂಬೈ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿ ಭರ್ಜರಿ ಗೆಲುವು ದಾಖಲಿಸುತ್ತಿದ್ದಂತೆ ಜೆಡಿಎಸ್ ರಾಗ ಬದಲಾಯಿಸಿದ್ದು, ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿ ಮುಂದುವರಿಸುವ ಸುಳಿವು ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಜೆಡಿಎಸ್ ಸಭೆಯಲ್ಲಿ…

dk shivakumar
ರಾಜಕೀಯ

ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್

ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ…

ರಾಜಕೀಯ

ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು…

nitin nabin
ದೇಶ

ಕೊನೆಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ನೇಮಕ: ಜೆಪಿ ನಡ್ಡಾ ಜಾಗ ತುಂಬಲಿರುವ ನಿತಿನ್‌ ನಬಿನ್‌ ಯಾರು ಗೊತ್ತಾ?

ದೀರ್ಘ ಸಮಯದಿಂದ ನೆನೆಗುದಿಗೆ ಬಿದ್ದಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಕಾರ್ಯಕಾರಿ ಅಧ್ಯಕ್ಷ ನಿತಿನ್ ನಬಿನ್ (Nitin Nabin) ಅವರನ್ನು ನೇಮಕ ಮಾಡಲಾಗಿದ್ದು, ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನ ತುಂಬಲಿರುವ ನಿತಿನ್‌ ನಬಿನ್‌ ಜನವರಿ 20ರಂದು ಅಧಿಕಾರ ಸ್ವೀಕರಿಸಲಿದ್ದಾರೆ.…

dk shivakumar
ರಾಜಕೀಯ

ಕುತೂಹಲ ಮೂಡಿಸಿದ ಮಲ್ಲಿಕಾರ್ಜುನ ಖರ್ಗೆ- ಡಿಕೆ ಶಿವಕುಮಾರ್ ಮಾತುಕತೆ

ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆಯ ಗೊಂದಲಗಳು ಮುಂದುವರೆದ ನಡುವೆ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೋಮವಾರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದಿಢೀರ್ ಭೇಟಿ ಮಾಡಿ ಮಾತುಕತೆ ನಡೆಸಿರುವುದು ಕುತೂಹಲ ಕೆರಳಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ…