Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

jds symbol
ರಾಜಕೀಯ

ಜ್ಯೋತಿಷಿಗಳ ಸಲಹೆಯಂತೆ ಜೆಡಿಎಸ್‌ ಚಿಹ್ನೆ ಬದಲಾವಣೆಗೆ ನಿರ್ಧಾರ: ತೆನೆ ಹೊತ್ತ ಮಹಿಳೆ ಚಿಹ್ನೆಗೆ ಚಕ್ರ ಸೇರ್ಪಡೆ?

ಮುಂಬರುವ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಲು ಜಾತ್ಯತೀತ ಜನತಾದಳ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ತರಲು ನಿರ್ಧರಿಸಿದ್ದು, ಈಗಿರುವ ತೆನೆಹೊತ್ತ ಮಹಿಳೆಯ ಜೊತೆಗೆ ಚಕ್ರ ಸೇರ್ಪಡೆಗೆ ನಿರ್ಧರಿಸಲಾಗಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಜ್ಯೋತಿಷಿಗಳ ಸಲಹೆಯಂತೆ ಪಕ್ಷದ ಚಿಹ್ನೆಯಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದ್ದು,…

ರಾಜಕೀಯ

ಜ.26ರಿಂದ ಮನರೇಗಾ ಉಳಿಸಲು ರಾಜ್ಯಾದ್ಯಂತ ಹೋರಾಟ: ಡಿಕೆ ಶಿವಕುಮಾರ್

ಮಂಗಳೂರು: “ರಾಜ್ಯದಲ್ಲಿ ಪ್ರತಿ ವರ್ಷ 6 ಸಾವಿರ ಕೋಟಿ, ಪ್ರತಿ ಪಂಚಾಯ್ತಿಗೆ ಸರಾಸರಿ 1 ಕೋಟಿ ರೂ. ಮೊತ್ತದ ಕಾಮಗಾರಿಗೆ ಅವಕಾಶ ಕಲ್ಪಿಸಿದ್ದ ಮನರೇಗಾ ಯೋಜನೆಯನ್ನು ಕೇಂದ್ರ ಸರ್ಕಾರ ಹತ್ತಿಕ್ಕಿದೆ. ಹೀಗಾಗಿ ಮನರೇಗಾ ಉಳಿಸಿ ಅಭಿಯಾನವನ್ನು ಜ.26ರಿಂದ ಆರಂಭಿಸಲಿದ್ದು, ಪ್ರತಿ ವಿಧಾನಸಭಾ ಕ್ಷೇತ್ರ…

dk suresh
ರಾಜಕೀಯ

ಮಾತನಾಡೋದು ಬಿಟ್ಟು ಕುಮಾರಸ್ವಾಮಿ ಹೆಚ್ ಎಂಟಿಗೆ ನ್ಯಾಯ ಕೊಡಿಸಲಿ: ಡಿಕೆ ಸುರೇಶ್ ವ್ಯಂಗ್ಯ

ಬೆಂಗಳೂರು: “ಕುಮಾರಸ್ವಾಮಿ ಕೇವಲವಾಗಿ ಮಾತನಾಡುವುದನ್ನು ಬಿಟ್ಟು ರಾಜ್ಯದ ಹಿತ ಕಾಪಾಡಲಿ, ಎಚ್ಎಂಟಿಯವರಿಗೆ ನ್ಯಾಯ ಕೊಡಿಸಲಿ” ಎಂದು ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿರುಗೇಟು ನೀಡಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಅವರು, ಬಳ್ಳಾರಿ ಗಲಭೆ ವಿಚಾರದಿಂದ ಡಿ.ಕೆ. ಶಿವಕುಮಾರ್…

madhu bangarappa
ರಾಜಕೀಯ

ನರೇಗಾ ರದ್ದು ವಿರುದ್ಧ ಗ್ರಾ.ಪಂ ಮಟ್ಟದಿಂದಲೂ ಪ್ರತಿಭಟನೆ: ಸಚಿವ ಮಧು ಬಂಗಾರಪ್ಪ

ಶಿವಮೊಗ್ಗ: ಕೇಂದ್ರ ಸರ್ಕಾರ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗಖಾತ್ರಿ ಯೋಜನೆ (ಮನರೇಗಾ) ಹೆಸರನ್ನು ಮಾತ್ರ ಬದಲಾವಣೆ ಮಾಡುತ್ತಿಲ್ಲ. ಅದರ ಬದಲು ಯೋಜನೆಯನ್ನೇ ರದ್ದುಪಡಿಸಲಾಗಿದೆ ಈ ಕರಾಳ ಮಸೂದೆ ವಿರುದ್ಧ ಗ್ರಾ.ಪಂ. ಮಟ್ಟದಿಂದ ಕಾಂಗ್ರೆಸ್ ಹೋರಾಟವನ್ನು ಕೈಗೆತ್ತಿಕೊಳ್ಳುತ್ತದೆ ಎಂದು ಸಚಿವ ಮಧುಬಂಗಾರಪ್ಪ ಹೇಳಿದರು.…

ರಾಜಕೀಯ

ನರೇಗಾದಲ್ಲಿ ಲೂಟಿ ತಡೆಯಲು ನಿಯಮ: ಹೆಚ್.ಡಿ. ಕುಮಾರಸ್ವಾಮಿ ಜಿ ರಾಮ್ ಜಿ ಸಮರ್ಥನೆ

ಬೆಂಗಳೂರು: ಜಿ ರಾಮ್ ಜಿ (G RAM G) ಯೋಜನೆಯ ಬಗ್ಗೆ ಕಾಂಗ್ರೆಸ್ ಪಕ್ಷ ಸುಳ್ಳಿನ ಸಂಕಥನ ಸೃಷ್ಟಿ ಮಾಡುತ್ತಿದ್ದು, ಆ ಸುಳ್ಳನ್ನು ಎದುರಿಸಲು ನಾವು ದಾಖಲೆ ಸಮೇತ ಬಹಿರಂಗ ಚರ್ಚೆಗೆ ತಯಾರಿದ್ದೇವೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ…

hd kumarswamy
ರಾಜಕೀಯ

ಡಿಸಿಎಂ ಹುದ್ದೆಗೆ ಎಕ್ಸ್ ಟ್ರಾ ಕೊಂಬು, ಕೋಡು ಇರಲ್ಲ: ಹೆಚ್.ಡಿ. ಕುಮಾರಸ್ವಾಮಿ ಲೇವಡಿ

ನವದೆಹಲಿ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಿರಿಯರಾದ ಡಾ.ಜಿ. ಪರಮೇಶ್ವರ್ ನಿರ್ವಹಿಸುತ್ತಿರುವ ಗೃಹ ಖಾತೆಯನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಈ ಬಗ್ಗೆ ಡಿಸಿಎಂ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ತಮ್ಮ ಅನುಭವದ ಬಗ್ಗೆ…

nikhil kumarsway
ಬೆಂಗಳೂರು

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲುತ್ತೇವೆ: ನಿಖಿಲ್ ಕುಮಾರಸ್ವಾಮಿ

ಬೆಂಗಳೂರು: ಮುಂದಿನ ರಾಜ್ಯದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳ ಎನ್ ಡಿಎ ಮೈತ್ರಿಕೂಟವು 150 ಕ್ಷೇತ್ರಗಳಲ್ಲಿ ಜಯ ಸಾಧಿಸಲಿದೆ. ಆ ನಿಟ್ಟಿನಲ್ಲಿ ಎರಡೂ ಪಕ್ಷಗಳು ಸೇರಿ ಕೆಲಸ ಮಾಡುತ್ತಿದ್ದೇವೆ ಎಂದು ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರು…

bjp leaders
ರಾಜಕೀಯ

ಬಿಜೆಪಿ ಕಾರ್ಯಕರ್ತೆಯ ವಿವಸ್ತ್ರ ಪ್ರಕರಣದಲ್ಲಿ ಕಾಂಗ್ರೆಸ್ ನಿಂದ ವಿಡಿಯೋ ಬ್ಲಾಕ್ ಮೇಲ್: ಬಿಜೆಪಿ ನಾಯಕರು ಕಿಡಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿದ ವಿಚಾರ ದೇಶದ ಸುದ್ದಿಯಾಗಿದೆ. ಜನರು ಇದರ ಸತ್ಯಾಂಶ ತಿಳಿಯಲು ಬಯಸುತ್ತಿದ್ದಾರೆ. ಆದ್ದರಿಂದ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ. ಮಹಿಳೆಯನ್ನು ವಿವಸ್ತ್ರಗೊಳಿಸಿದ ಪ್ರಕರಣ ಸಂಬಂಧ ಆರ್.…

bjp conress
ದೇಶ

ಅಧಿಕಾರ ಹಿಡಿದ ಕೆಲವೇ ಗಂಟೆಗಳಲ್ಲಿ ಮುರಿದು ಬಿದ್ದ ಬಿಜೆಪಿ-ಕಾಂಗ್ರೆಸ್ ಮೈತ್ರಿ!

ರಾಜಕೀಯ ವೈರಿ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಅಧಿಕಾರ ಹಿಡಿಲು ಮೈತ್ರಿ ಮಾಡಿಕೊಂಡಿದ್ದು, ಮಿತ್ರಪಕ್ಷಗಳ ವಿರೋಧದ ಬೆನ್ನಲ್ಲೇ ಮೈತ್ರಿಯಿಂದ ಹಿಂದೆ ಸರಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆ ಜಿಲ್ಲೆಯ ಅಂಬೆರ್ನಾಥ್ ಮುನ್ಸಿಪಾಲ್ ಕೌನ್ಸಿಲ್ ನಲ್ಲಿ ಅಧಿಕಾರ ಹಿಡಿಯಲು ಬಿಜೆಪಿ ಮತ್ತು…

ರಾಜಕೀಯ

ಎಷ್ಟು ದಿನ ಇರ್ತೆವೊ, ಇಲ್ಲವೋ ಗೊತ್ತಿಲ್ಲ: ಕುತೂಹಲ ಮೂಡಿಸಿದ ಸಿಎಂ ಸಿದ್ದರಾಮಯ್ಯ ಹೇಳಿಕೆ

ಇನ್ನು ಎಷ್ಟು ದಿನ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಪೂರ್ಣಾವಧಿ ಸಿಎಂ ಆಗಿ ಮುಂದುವರಿಯುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದು ರಾಜಕೀಯ ವಲಯದಲ್ಲಿ ಮತ್ತೆ ಅಧಿಕಾರ ಹಂಚಿಕೆಯ ಬಗ್ಗೆ ಕುತೂಹಲ ಮೂಡಿಸಿದೆ. ಹಾವೇರಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ…