Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

bs yadiyurappa
ರಾಜಕೀಯ

ಅರಸುಗೆ ಸಿದ್ದರಾಮಯ್ಯ ಆಡಳಿತ ಹೋಲಿಕೆ ಸರಿಯಲ್ಲ: ಯಡಿಯೂರಪ್ಪ ಅಸಮಾಧಾನ

ಬೆಂಗಳೂರು: ದೇವರಾಜ ಅರಸು ಅವರ ಆಡಳಿತಕ್ಕೂ ಸಿದ್ದರಾಮಯ್ಯ ಆಡಳಿತಕ್ಕೂ ಹೋಲಿಕೆ ಮಾಡುವುದು ಬೇಡ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಬಿಜೆಪಿ ಕಚೇರಿಗೆ ಬುಧವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು…

dk shivakumar
ರಾಜಕೀಯ

ವಾಲ್ಮೀಕಿ ಬ್ಯಾನರ್ ಕಿತ್ತುಹಾಕಿದ್ದು ಬಳ್ಳಾರಿ ದುರ್ಘಟನೆಗೆ ಕಾರಣ: ಕಾಂಗ್ರೆಸ್ ಸತ್ಯಶೋಧನಾ ಸಮಿತಿ ವರದಿ

ಬಳ್ಳಾರಿ: “ವಾಲ್ಮೀಕಿ ಪ್ರತಿಮೆ ನಿರ್ಮಾಣ ಹಾಗೂ ಅದಕ್ಕೆ ಜನರಿಂದ ಸಿಗುತ್ತಿರುವ ಸ್ವಾಗತ ಸಹಿಸಲಾಗದೆ ಬ್ಯಾನರ್ ತೆರವುಗೊಳಿಸಲು ಮುಂದಾಗಿದ್ದೇ ಈ ದುರ್ಘಟನೆಗೆ ಕಾರಣ ಎಂದು ಸತ್ಯಶೋಧನಾ ಸಮಿತಿ ನಮಗೆ ಮಾಹಿತಿ ನೀಡಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬಳ್ಳಾರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿ ನಡೆಸಿ…

hd kumarswamy
ರಾಜಕೀಯ

ಡಬಲ್ ಪೋಸ್ಟ್ ಮಾರ್ಟಂ ಬಗ್ಗೆ ಬಳ್ಳಾರಿಯ ಬಿಮ್ಸ್ ಅಧಿಕ್ಷಕರನ್ನು ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ: ಹೆಚ್.ಡಿ. ಕುಮಾರಸ್ವಾಮಿ ಸವಾಲು

ಬೆಂಗಳೂರು: ಬಳ್ಳಾರಿ ಯುವಕನ ಮೃತದೇಹವನ್ನು ಎರಡು ಬಾರಿ ಪೋಸ್ಟ್ ಮಾರ್ಟಂ ಮಾಡಿರುವ ಬಗ್ಗೆ ಅಲ್ಲಿನ ಬಿಮ್ಸ್ ಅಧಿಕ್ಷಕರನ್ನು ತಕ್ಷಣವೇ ಬ್ರೈನ್ ಮ್ಯಾಪಿಂಗ್ ಗೆ ಒಳಪಡಿಸಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ…

ರಾಜಕೀಯ

ಬಳ್ಳಾರಿ ಗಲಭೆಯಲ್ಲಿ ಮೃತಪಟ್ಟ ರಾಜಶೇಖರ್ ದೇಹಕ್ಕೆ 2 ಬಾರಿ ಮರಣೋತ್ತರ ಪರೀಕ್ಷೆ: ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪೋಟಕ ಹೇಳಿಕೆ

ಬೆಂಗಳೂರು: ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತನ ಗನ್ ಮ್ಯಾನ್ ನಡೆಸಿದ ಗುಂಡಿನ ದಾಳಿಗೆ ಬಲಿಯಾದ ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಕಾನೂನುಬಾಹಿರವಾಗಿ ಎರಡು ಬಾರಿ ನಡೆಸಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಫೋಟಕ ಹೇಳಿಕೆ ನೀಡಿದ್ದಾರೆ.…

ರಾಜಕೀಯ

ಸುದೀರ್ಘ ಅವಧಿಗೆ ಸಿಎಂ ಎಂಬ ದಾಖಲೆ ಜನರ ಆಶೀರ್ವಾದಿಂದ ಸಾಧ್ಯವಾಯಿತು: ಸಿಎಂ ಸಿದ್ದರಾಮಯ್ಯ

ಮೈಸೂರು: ಮಾಜಿ ಸಿಎಂ ದಿವಂಗತ ದೇವರಾಜ್ ಅರಸ್ ಅವರ ಅತ್ಯಂತ ಸುದೀರ್ಘ ಅವಧಿಯ ಸಿಎಂ ಎಂಬ ದಾಖಲೆ ಮುರಿಯಲು ಸಾಧ್ಯವಾಗಿದ್ದು, ಜನರ ಆಶೀರ್ವಾದ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಜನರ…

sa ramadas
ರಾಜಕೀಯ

32 ವರ್ಷಗಳ ಸಕ್ರಿಯ ರಾಜಕಾರಣಕ್ಕೆ ಬಿಜೆಪಿ ಮಾಜಿ ಶಾಸಕ ರಾಮದಾಸ್ ದಿಢೀರ್ ನಿವೃತ್ತಿ ಘೋಷಣೆ!

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್‌.ಎ.ರಾಮದಾಸ್‌ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಆ ಮೂಲಕ ಹಳೆ ಮೈಸೂರು ಭಾಗದ ಹಿರಿಯ ರಾಜಕಾರಣಿಯೊಬ್ಬರು ತಮ್ಮ ರಾಜಕೀಯಕ್ಕೆ…

ಬೆಂಗಳೂರು

ಕೋಗಿಲುನಲ್ಲಿ ಮಿನಿ ಬಾಂಗ್ಲಾದೇಶಗಳ ನಿರ್ಮಾಣ: ಆರ್.ಅಶೋಕ್ ಆರೋಪ

ಬೆಂಗಳೂರು: ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಟೋಪಿ ಸರಕಾರ; ಇವರು ಇಷ್ಟು ದಿನ ಕರ್ನಾಟಕದ ಕನ್ನಡಿಗರಿಗೆ ಟೋಪಿ ಹಾಕಿ, ಇವತ್ತು ಕರ್ನಾಟಕದಲ್ಲಿ ಮಿನಿ ಬಾಂಗ್ಲಾದೇಶವನ್ನು ನಿರ್ಮಿಸುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಕ್ಷೇಪಿಸಿದ್ದಾರೆ. ಒತ್ತುವರಿ ಹಿನ್ನೆಲೆಯಲ್ಲಿ ಅಕ್ರಮವಾಗಿ…

dk shivakumar
ರಾಜಕೀಯ

ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಗುರುವಾರ ಪ್ರತಿಕ್ರಿಯೆ…

hd devegowda
ರಾಜಕೀಯ

ಹಾಸನ ಮಾತ್ರ ಯಾಕೆ ಟಾರ್ಗೆಟ್ ಮಾಡಿದ್ದೀರಿ: ಕಾಂಗ್ರೆಸ್ ವಿರುದ್ಧ ಎಚ್.ಡಿ. ದೇವೇಗೌಡ ಕಿಡಿ

ಹಾಸನ: ಕಾಂಗ್ರೆಸ್‌ನವರು ರಾಜ್ಯದ 30 ಜಿಲ್ಲೆ ಬಿಟ್ಟು ಹಾಸನದಲ್ಲೇ 2 ವರ್ಷಗಳಲ್ಲಿ 2 ಬಾರಿ ಸಿಎಂ ಸಮಾವೇಶ ನಡೆಸಿರುವುದೇಕೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಪ್ರಶ್ನಿಸಿದರು. ಹುಟ್ಟೂರು ಹರದನಹಳ್ಳಿಯ ಮನೆ ದೇವರಿಗೆ ಸೋಮವಾರ ಶೇಷ ಪೂಜೆ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ,…

kodi mutt swamiji
ಜ್ಯೋತಿಷ್ಯ

ಬಿಟ್ಟುಕೊಟ್ಟರೆ ಅಷ್ಟೇ ಸಿಎಂ ಸ್ಥಾನ: ಕೋಡಿಮಠದ ಸ್ವಾಮೀಜಿ ಭವಿಷ್ಯ

ಅಧಿಕಾರ ಬಿಟ್ಟು ಕೊಟ್ಟರೆ ಮಾತ್ರ ಬೇರೆಯರಿಗೆ ಅವಕಾಶ ಸಿಗಬಹುದು ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಈ ಮೂಲಕ ಮುಖ್ಯಮಂತ್ರಿ ಬದಲಾವಣೆ ಕುರಿತು ಭವಿಷ್ಯ ನುಡಿದಿದ್ದಾರೆ. ಬೆಳಗಾವಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಾಲುಮತ ಸಮಾಜದವರಿಂದ ಅಧಿಕಾರ ಕಿತ್ತುಕೊಳ್ಳೋದು ಅಷ್ಟು ಸುಲಭದ…