Saturday, 21 November 2026 — Kannadavahini
BREAKING NEWS
ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ! ತಾಜಾ ಸುದ್ದಿ 2070ರ ವೇಳೆಗೆ ಹಿಂದೂ ಜನಸಂಖ್ಯೆ ಕುಸಿತ; ಮುಸ್ಲಿಮರ ಸಂಖ್ಯೆ ಜಿಗಿತ! ಕಾನೂನು ಧರ್ಮಸ್ಥಳ ಪ್ರಕರಣ ರದ್ದು ಕೋರಿ ಗಿರೀಶ್ ಮಟ್ಟಣ್ಣನವರ್ ಅರ್ಜಿ ವಜಾ ರಾಜ್ಯ ತಾಪಂ, ಜಿಪಂ ಕ್ಷೇತ್ರ ಮೀಸಲು ನಾಳೆ ಅಂತಿಮ ಅಧಿಸೂಚನೆ: ಸಚಿವ ಈಶ್ವರ ಖಂಡ್ರೆ ಕಾನೂನು ಧಾರ್ಮಿಕ ಆಚರಣೆ ವೇಳೆ ಪ್ರಾಣಿ ವಧೆ ನಿಷೇಧ ಅರ್ಜಿ ವಜಾ ದೇಶ ಶರಣಾಗುವ ಬದಲು ಅಲ್ಲಾ ಬಳಿ ಹೋಗ್ತಿನಿ ಅಂದ ಲಷ್ಕರೆ ಉಗ್ರ ಮಟಾಷ್ ಬೆಂಗಳೂರು ಸತ್ವ ಸಿಟಿಯಿಂದ ಬೆಂಗಳೂರು ಮಕ್ಕಳ ಕಲ್ಪನಾಶಕ್ತಿಗೆ ವೇದಿಕೆ ‘ವರ್ಲ್ಡ್ ಆಫ್ ವಂಡರ್ಸ್’ ಅನಾವರಣ ರಾಜ್ಯ 1000 ವಿದ್ಯಾರ್ಥಿಗಳ ಕೌಶಲ್ಯಗೊಳಿಸಲು ರಾಜ್ಯ ಸರ್ಕಾರದೊಂದಿಗೆ ಜ್ಞಾನಿ AI ಒಪ್ಪಂದಕ್ಕೆ ಸಹಿ ರಾಜ್ಯ ಕಾವೇರಿ 2.0 ಪೋರ್ಟಲ್ ಮೂಲಕ ಮನೆಯಲ್ಲೇ ಆಸ್ತಿ ನೋಂದಣಿ ಮಾಡಿಕೊಳ್ಳಿ!

Category: ರಾಜಕೀಯ

hd devegowda
ರಾಜಕೀಯ

ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಬಿಜೆಪಿ ಜೊತೆ ಮೈತ್ರಿ ಇಲ್ಲ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ

ಬಿಜೆಪಿ ಜೊತೆಗಿನ ಮೈತ್ರಿ ವಿಧಾನಸಭೆ, ಲೋಕಸಭೆಗಷ್ಟೇ ಸೀಮಿತವಾಗಿದ್ದು, ಸ್ಥಳೀಯ ಸಂಸ್ಥೆ ಚುನಾವಣೆಗೆ ಅಲ್ಲ ಎಂದು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜೆಡಿಎಸ್…

ರಾಜಕೀಯ

ಭಾರತ 3ನೇ ಆರ್ಥಿಕ ಶಕ್ತಿ ಆಗುತ್ತಿದ್ದರೆ ಕರ್ನಾಟಕ ಅಧಃಪತನದತ್ತ: ಹೆಚ್.ಡಿ. ಕುಮಾರಸ್ವಾಮಿ ಕಳವಳ

ಬೆಂಗಳೂರು: ಭಾರತವು ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಜಗತ್ತಿನ ಮೂರನೇ ಆರ್ಥಿಕ ಶಕ್ತಿ ಆಗುವತ್ತ ದಾಪುಗಾಲಿಡುತ್ತಿದೆ. ಆದರೆ, ಉತ್ತಮ ಆಡಳಿತ ಹಾಗೂ ಅಭಿವೃದ್ಧಿಗೆ ಮಾದರಿಯಾಗಿದ್ದ ಕರ್ನಾಟಕವು ಕಾಂಗ್ರೆಸ್ ಆಡಳಿತದಲ್ಲಿ ಅಧಃಪತನದತ್ತ ಸಾಗುತ್ತಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

dk shivakumar
ರಾಜಕೀಯ

ಪಕ್ಷಕ್ಕೆ ಏನೇನು ಬೇಕೋ ಅದೆಲ್ಲವನ್ನೂ ಮಾಡಿದ್ದೀನಿ: ಡಿಕೆ ಶಿವಕುಮಾರ್ ಅಸಮಾಧಾನ ಸ್ಫೋಟ

“ನಾನು ಕೇವಲ ವೇದಿಕೆಯಲ್ಲಿ ಕುಳಿತು, ಭಾಷಣ ಮಾಡಿಕೊಂಡು ಹೋಗಿಲ್ಲ. ಪಕ್ಷದಲ್ಲಿ ಎಲ್ಲಾ ಕೆಲಸ ಮಾಡಿದ್ದೇನೆ (ಐ ಹ್ಯಾವ್ ಡನ್ ಎವೆರಿ ವರ್ಕ್ ಇನ್ ದ ಪಾರ್ಟಿ), ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪರೋಕ್ಷವಾಗಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಎಐಸಿಸಿ…

ಬೆಂಗಳೂರು

ಯಾವಾಗ ಚುನಾವಣೆ ನಡೆದರೂ ಬಿಜೆಪಿಗೆ ಗೆಲುವು: ಬಿವೈ ವಿಜಯೇಂದ್ರ ವಿಶ್ವಾಸ

2028ರಲ್ಲಾದರೂ ಸರಿ ಅಥವಾ ನಾಳೆ ಚುನಾವಣೆ ನಡೆದರೂ ಕರ್ನಾಟಕದಲ್ಲಿ ಬಿಜೆಪಿ ಸ್ವಂತ ಶಕ್ತಿಯ ಮೇಲೆ 130-140 ಶಾಸಕರೊಂದಿಗೆ ಸ್ಪಷ್ಟ ಬಹುಮತ ಪಡೆದು ಅಧಿಕಾರಕ್ಕೆ ಬರಲಿದೆ. ನಾವೆಲ್ಲರೂ ಇದಕ್ಕಾಗಿ ಪಕ್ಷವನ್ನು ಬಲಪಡಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿದ್ದಾರೆ. ಬೆಂಗಳೂರಿನ ಬಿಜೆಪಿ…

bjp
ರಾಜಕೀಯ

ಪಟ್ಟಣ ಪಂಚಾಯಿತಿಯ 78 ವಾರ್ಡ್ ಗಳಲ್ಲಿ 50 ಗೆಲುವು: ಸ್ಥಳೀಯ ಸಂಸ್ಥೆ ಚುನಾವಣೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಒಟ್ಟು 78 ವಾರ್ಡ್‍ಗಳಲ್ಲಿ ಚುನಾವಣೆ ನಡೆದಿದೆ. 50 ವಾರ್ಡ್‍ಗಳನ್ನು ಬಿಜೆಪಿ ಗೆದ್ದಿದೆ. ಇದು ಮುಂದಿನ ಸಾರ್ವತ್ರಿಕ ಚುನಾವಣೆಯ ದಿಕ್ಸೂಚಿ ಎಂಬುದಾಗಿ ಭಾವಿಸುತ್ತೇನೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್ ಅವರು ತಿಳಿಸಿದ್ದಾರೆ. ನಗರದ ಬಿಜೆಪಿ…

mallikarjun kharge
ರಾಜಕೀಯ

ಒಬ್ಬರಿಂದ ಕಾಂಗ್ರೆಸ್‌ ಪಕ್ಷ ಇಲ್ಲ, ಹೈಕಮಾಂಡ್‌ ಗೆ ನಾಯಕತ್ವದ ಗೊಂದಲ ಇಲ್ಲ: ಮಲ್ಲಿಕಾರ್ಜುನ ಖರ್ಗೆ

ನನ್ನಿಂದ ಕಾಂಗ್ರೆಸ್‌ ಪಕ್ಷಕ್ಕೆ ಗೆಲುವಾಗಿದೆ. ನನ್ನಿಂದ ಪಕ್ಷ ಇದೆ ಎಂದು ಯಾರೂ ಹೇಳಬಾರದು. ಕಾಂಗ್ರೆಸ್‌ ಪಕ್ಷ ಯಾರೊಬ್ಬರಿಂದ ಇಲ್ಲ. ಎಲ್ಲರಿಂದಾಗಿ ಪಕ್ಷ ಇರುವುದು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಹೇಳಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಪಕ್ಷದ ನಾಯಕ…

dk shivakumar
ರಾಜಕೀಯ

ಹೈಕಮಾಂಡ್‌ ಕರೆದಾಗ ನಾನು, ಸಿಎಂ ಹೋಗುತ್ತೇವೆ, ಕದ್ದುಮುಚ್ಚಿ ಹೋಗಲ್ಲ: ಡಿಕೆ ಶಿವಕುಮಾರ್‌

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಡಿಸಿಎಂ ಡಿ.ಕೆ.…

dk shivakuamr- by vijayendra
ರಾಜಕೀಯ

ಕಲೆಕ್ಷನ್ ಕಿಂಗ್ ವಿಜಯೇಂದ್ರ ವಹಿವಾಟು ಬಿಚ್ಚಿಡಲಾ: ಡಿಕೆ ಶಿವಕುಮಾರ್ ತಿರುಗೇಟು

ಬೆಳಗಾವಿ: “ಕಲೆಕ್ಷನ್ ಕಿಂಗ್ ಎಂದು ಏನಾದರೂ ಇದ್ದರೆ ಅದು ವಿಜಯೇಂದ್ರ. ಅವರ ತಂದೆ ಹೆಸರು ಕೆಡಲು ವಿಜಯೇಂದ್ರ ಕಾರಣ. ಇದನ್ನ ಮರೆಯಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹರಿಹಾಯ್ದಿದ್ದಾರೆ. ಬೆಳಗಾವಿಯ ಸರ್ಕಿಟ್ ಹೌಸ್ ಹಾಗೂ ಸುವರ್ಣ ವಿಧಾನಸೌಧದಲ್ಲಿ ಗುರುವಾರ ಮಾಧ್ಯಮಗಳ ಪ್ರಶ್ನೆಗಳಿಗೆ…

sanjay raut
ದೇಶ

ಡಿಸೆಂಬರ್ 19ಕ್ಕೆ ಮೋದಿ ಸರ್ಕಾರ ಪತನ: ಸಂಜಯ್​ ರಾವತ್​ ಹೊಸ ಬಾಂಬ್

ದೆಹಲಿಯಲ್ಲಿ ರಾಜಕೀಯ ಭೂಕಂಪನ ಸಂಭವಿಸಲಿದ್ದು, 2025ರ ಡಿಸೆಂಬರ್​ 19ರಂದು ನರೇಂದ್ರ ಮೋದಿ ನೇತೃತ್ವದ ಸರ್ಕಾರ ಪತನವಾಗಲಿದೆ ಎಂದು ಶಿವಸೇನೆ (ಯುಬಿಟಿ) ನಾಯಕ ಸಂಜಯ್​ ರಾವತ್​ ಭವಿಷ್ಯ ನುಡಿದಿದ್ದಾರೆ. ಕಳೆದೆರಡು ದಿನಗಳ ಹಿಂದೆ ಮಹಾರಾಷ್ಟ್ರದ ಮಾಜಿ ಸಿಎಂ ಪೃಥ್ವಿರಾಜ್​ ಚೌಹಾಣ್, ಕೇಂದ್ರದಲ್ಲಿ ಆಡಳಿತ…

basanagowda patil yatnal
ರಾಜಕೀಯ

ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್, ವಿಜಯೇಂದ್ರ ರಹಸ್ಯ ಸಭೆ: ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್

ಬೆಳಗಾವಿ: ನನ್ನನ್ನು ಉಚ್ಛಾಟಿಸಿದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಬಿವೈ ವಿಜಯೇಂದ್ರ ರಹಸ್ಯವಾಗಿ ದೆಹಲಿಯ ನೋಯ್ಡಾದಿಂದ 28 ಕಿ.ಮೀ. ದೂರದಲ್ಲಿ ರಹಸ್ಯ ಸಭೆ ನಡೆಸಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ…